Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ- ಶಿರಚ್ಛೇದನ ಮಾಡುವುದಾಗಿ ಫೇಸ್‍ಬುಕ್‍ನಲ್ಲಿ ಪೋಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ- ಶಿರಚ್ಛೇದನ ಮಾಡುವುದಾಗಿ ಫೇಸ್‍ಬುಕ್‍ನಲ್ಲಿ ಪೋಸ್ಟ್

Crime

ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ- ಶಿರಚ್ಛೇದನ ಮಾಡುವುದಾಗಿ ಫೇಸ್‍ಬುಕ್‍ನಲ್ಲಿ ಪೋಸ್ಟ್

Public TV
Last updated: August 21, 2022 8:43 am
Public TV
Share
1 Min Read
yogi adityanath 1
SHARE

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಶಿರಚ್ಛೇದನ ಮಾಡುವುದಾಗಿ ವ್ಯಕ್ತಿಯೊಬ್ಬ ಫೇಸ್‍ಬುಕ್‍ನಲ್ಲಿ ಬೆದರಿಕೆ ಹಾಕಿದ್ದಾರೆ.

ಉತ್ತರಪ್ರದೇಶದ ನಿವಾಸಿ ಆತ್ಮಪ್ರಕಾಶ್ ಪಂಡಿತ್ ಎಂಬಾತ ತನ್ನ ಫೇಸ್‍ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದನು. ಈ ಹಿನ್ನೆಲೆಯಲ್ಲಿ ಸೈಬರ್ ಠಾಣೆ ಪೊಲೀಸರು ಪ್ರಕರಣ ದಾಖಲಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. ಈ ವೇಳೆ ಆತ್ಮ ಪ್ರಕಾಶ್‍ನನ್ನು ವಿಚಾರಣೆ ನಡೆಸಿದಾಗ ತನ್ನ ಫೇಸ್‍ಬುಕ್ ಖಾತೆ ಹ್ಯಾಕ್ ಆಗಿದೆ. ಇದರಿಂದಾಗಿ ಈ ರೀತಿ ದುರ್ಬಳಕೆ ಆಗುತ್ತಿದೆ ಎಂದು ತಿಳಿಸಿದ್ದಾನೆ. ಇದನ್ನೂ ಓದಿ: ಧರ್ಮದ ಹೆಸರಲ್ಲಿ ಬ್ರಾಹ್ಮಣರು ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ: ಬಿಜೆಪಿ ನಾಯಕ

Moradabad, UP | A post having beheading threat to UP CM was reported. Upon probe by cyber cell, a person named Atmaprakash Pandit revealed he made a Facebook account that’s being misused to post anti-social stuff.Cyber team investigating the claims: Akhilesh Bhadauria, SP (20.08) pic.twitter.com/wZ4LCJ4vvk

— ANI UP/Uttarakhand (@ANINewsUP) August 20, 2022

ಇತ್ತೀಚೆಗಷ್ಟೇ ಉತ್ತರ ಪ್ರದೇಶ ಪೊಲೀಸರು ಆರಂಭಿಸಿರುವ ಸಹಾಯವಾಣಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವುದಾಗಿ ವಾಟ್ಸಪ್ ಸಂದೇಶವೊಂದು ಬಂದಿದ್ದ ಹಿನ್ನೆಲೆಯಲ್ಲಿ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿದ್ದರು. ಉತ್ತರ ಪ್ರದೇಶದಲ್ಲಿ ಜನರಿಗೆ ಪೊಲೀಸರು ಸಂಪರ್ಕಿಸುವುದು ಸುಲಭವಾಗಲಿ ಎನ್ನುವ ಕಾರಣಕ್ಕಾಗಿ ಸಹಾಯವಾಣಿ ಆರಂಭಿಸಲಾಗಿದೆ. ಇದು ವಾಟ್ಸಪ್ ಸಂಪರ್ಕವನ್ನೂ ಹೊಂದಿದೆ. ಈ ಸಂಖ್ಯೆಗೆ ಶಾಹಿದ್ ಎಂಬ ವ್ಯಕ್ತಿಯಿಂದ ಸಂದೇಶ ಬಂದಿತ್ತು. ಈತ ಬಾಂಬ್ ಸ್ಫೋಟಿಸಿ ಮುಖ್ಯಮಂತ್ರಿಯನ್ನು ಕೊಲ್ಲುವುದಾಗಿ ಎಚ್ಚರಿಸಿದ್ದ. ಇದನ್ನೂ ಓದಿ: ಸ್ನೇಹಿತನ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೇ ಕಳೆದುಕೊಂಡ ಹುಡುಗ

Live Tv
[brid partner=56869869 player=32851 video=960834 autoplay=true]

TAGGED:bjpsocial mediauttar pradeshYogi Adityanathಜೀವ ಬೆದರಿಕೆಫೇಸ್‍ಬುಕ್ಯೋಗಿ ಆದಿತ್ಯನಾಥ್
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Sadik Pailwan Davanagere South
Davanagere

ದಾವಣಗೆರೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮರ – ಬಂಡಾಯ ಅಭ್ಯರ್ಥಿ ಸೇರಿದಂತೆ 23 ಮಂದಿ ಮುಸ್ಲಿಮ್‌ ನಾಯಕರಿಂದ ನಾಮಪತ್ರ ಸಲ್ಲಿಕೆ

Public TV
By Public TV
8 hours ago
ಮಹಿಳಾ ಮೀಸಲಾತಿ ಮಸೂದೆಗೆ ಸಂಸತ್ತಿನಲ್ಲಿ ಒಪ್ಪಿಗೆ ಸಿಕ್ಕಿದ ನಂತರ ಎನ್‌ಡಿಎ ಮಹಿಳಾ ಸಂಸದರ ಜೊತೆ ಮೋದಿ
Latest

ಮಹಿಳೆಯರಿಗೆ 273 ಎಂಪಿ ಸೀಟ್ ಮೀಸಲು?

Public TV
By Public TV
8 hours ago
Rikki Rai Car Drifting Case
Bengaluru City

ಕಾರು ಡ್ರಿಫ್ಟಿಂಗ್ ಕೇಸ್ – ವಿಚಾರಣೆ ಬಳಿಕ ರಿಕ್ಕಿ ರೈಯನ್ನ ಹಿಂಬಾಗಿಲಿನಿಂದ ಕಳುಹಿಸಿದ ಪೊಲೀಸರು

Public TV
By Public TV
8 hours ago
Haveri Rain Effect
Districts

ಹಾವೇರಿಯಲ್ಲಿ ಬಿರುಗಾಳಿ ಸಹಿತ ಮಳೆ – ಧರೆಗೆ ಉರುಳಿದ ವಿದ್ಯುತ್ ಕಂಬಗಳು, ಮರ ಬಿದ್ದು ಆಟೋ ಜಖಂ

Public TV
By Public TV
9 hours ago
NDA announces seat sharing pact BJP AIADMK
Latest

ತಮಿಳುನಾಡಿನಲ್ಲಿ ಎನ್‌ಡಿಎ ಸೀಟು ಹಂಚಿಕೆ ಅಂತಿಮ – 27 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ

Public TV
By Public TV
9 hours ago
Laljit Singh Bhullar 1
Latest

ಅಧಿಕಾರಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ – ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ಭುಲ್ಲರ್ ಅರೆಸ್ಟ್

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?