Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಚಿವ ಸಂಪುಟ ಸಹೋದ್ಯೋಗಿಗಳ ಜೊತೆ ‘ದಿ ಕೇರಳ ಸ್ಟೋರಿ’ ಸಿನಿಮಾ ವೀಕ್ಷಿಸಿದ ಯೋಗಿ ಆದಿತ್ಯನಾಥ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಸಚಿವ ಸಂಪುಟ ಸಹೋದ್ಯೋಗಿಗಳ ಜೊತೆ ‘ದಿ ಕೇರಳ ಸ್ಟೋರಿ’ ಸಿನಿಮಾ ವೀಕ್ಷಿಸಿದ ಯೋಗಿ ಆದಿತ್ಯನಾಥ್

Bollywood

ಸಚಿವ ಸಂಪುಟ ಸಹೋದ್ಯೋಗಿಗಳ ಜೊತೆ ‘ದಿ ಕೇರಳ ಸ್ಟೋರಿ’ ಸಿನಿಮಾ ವೀಕ್ಷಿಸಿದ ಯೋಗಿ ಆದಿತ್ಯನಾಥ್

Public TV
Last updated: May 12, 2023 4:32 pm
Public TV
Share
2 Min Read
Yogi Adityanath 2
SHARE

ಉತ್ತರ ಪ್ರದೇಶ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್  (Yogi Adityanath)ಇಂದು ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳ ಜೊತೆ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ವೀಕ್ಷಣೆ ಮಾಡಿದ್ದಾರೆ. ಈ ಕುರಿತು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ‘ನಾನು ನನ್ನ ಸಚಿವ ಸಹೋದ್ಯೋಗಿಗಳ ಜೊತೆ ಸಿನಿಮಾ ನೋಡಿದೆ. ದಿ ಕೇರಳ ಸ್ಟೋರಿ ಚಿತ್ರ ತಂಡಕ್ಕೆ ಅಭಿನಂದನೆಗಳು’ ಎಂದು ಪೋಸ್ಟ್ ಮಾಡಿದ್ದಾರೆ.

THE KERALA STORY 4

ಮೊನ್ನೆಯಷ್ಟೇ ಸಿನಿಮಾ ದಿ ಕೇರಳ ಸ್ಟೋರಿ ಸಿನಿಮಾ ಟೀಮ್ ಯೋಗಿ ಆದಿತ್ಯ ನಾಥ್ ಅವರನ್ನು ಭೇಟಿ ಮಾಡಿ ಧನ್ಯವಾದಗಳನ್ನು ತಿಳಿಸಿತ್ತು. ಉತ್ತರ ಪ್ರದೇಶದಲ್ಲಿ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಿದ್ದರಿಂದ ಇಡೀ ಟೀಮ್ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿತ್ತು. ಇದೇ ಸಂದರ್ಭದಲ್ಲಿ ಚಿತ್ರತಂಡಕ್ಕೆ ಗಿಫ್ಟ್ ನೀಡಿ ಅಭಿನಂದಿಸಿದ್ದ ಸಿಎಂ, ಸಿನಿಮಾ ವೀಕ್ಷಿಸುವುದಾಗಿ ತಿಳಿಸಿದ್ದರು. ಮಾತುಕೊಟ್ಟಂತೆ ಇಂದು ಸಿನಿಮಾ ವೀಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ:ವಿಜಯ್ ದೇವರಕೊಂಡ ಹುಟ್ಟುಹಬ್ಬಕ್ಕೆ ವಿಶ್ ಮಾಡಲಿಲ್ಲ ರಶ್ಮಿಕಾ

The Kerala Story

ಅದಾ ಶರ್ಮಾ ನಟನೆಯ ‘ದಿ ಕೇರಳ ಸ್ಟೋರಿ’ ಬಾಕ್ಸ್ ಆಫೀಸಿನಲ್ಲಿ ದಾಖಲೆ ಕಲೆಕ್ಷನ್ ಕಲೆ ಹಾಕುತ್ತಿದೆ. ರಿಲೀಸ್ ಆದ 7 ದಿನಕ್ಕೆ ಬರೋಬ್ಬರಿ 80 ಕೋಟಿ ರೂಪಾಯಿ ಬಾಚುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸುತ್ತಿದೆ. ಈ ಪ್ರಮಾಣದಲ್ಲಿ ದಿ ಕೇರಳ ಸ್ಟೋರಿ ಗೆಲ್ಲುತ್ತಿದ್ದಂತೆಯೇ ಅದಾ ಶರ್ಮಾಗೆ ಭರ್ಜರಿ ಆಫರ್ಸ್ ಬರುತ್ತಿವೆ. ಅಲ್ಲದೇ, ಅನೇಕ ಸಂಘಟನೆಗಳು ಸಿನಿಮಾವನ್ನು ಉಚಿತವಾಗಿ ತೋರಿಸುವ ಮೂಲಕ ಬಾಕ್ಸ್ ಆಫೀಸಿಗೆ ಆದಾಯ ಹರಿದು ಬರುವಂತೆ ಮಾಡುತ್ತಿದ್ದಾರೆ.

The Kerala Story 4

ಎರಡು ರಾಜ್ಯಗಳಲ್ಲಿ ನಿಷೇಧ ಹೇರಿದ್ದರೂ, ಸ್ವತಃ ಕೇರಳದಲ್ಲೇ ಸಿನಿಮಾ ಪ್ರದರ್ಶನಕ್ಕೆ ನಾನಾ ಅಡತಡೆಗಳನ್ನು ಒಡ್ಡಿದ್ದರೂ ಅದು ಹೇಗೆ ಐದೇ ದಿನಕ್ಕೆ ಐವತ್ತು ಕೋಟಿ ಕಲೆಕ್ಷನ್ ಆಗೋಕೆ ಸಾಧ್ಯ ಎಂದು ಹಲವರು ಪ್ರಶ್ನಿಸಿದ್ದಾರೆ. ಈ ವಿಷಯವನ್ನು ಸೋಷಿಯಲ್ ಮೀಡಿಯಾದಲ್ಲೂ ಚರ್ಚೆ ಮಾಡಿದ್ದಾರೆ. ಆದರೆ, ಬಾಲಿವುಡ್ ಸಿನಿ ಪಂಡಿತರ ಲೆಕ್ಕಾಚಾರವೇ ಬೇರೆ ಇದೆ. ಮೂರು ರಾಜ್ಯಗಳಲ್ಲಿ ತೆರಿಗೆ ವಿನಾಯಿತಿ ಘೋಷಣೆ ಮಾಡಿರುವುದರಿಂದ ಐವತ್ತು ಕೋಟಿ ರೂಪಾಯಿ ಗಳಿಸಲು ಸಾಧ್ಯ ಎಂದು ಹೇಳಲಾಗುತ್ತಿದೆ.

The Kerala Story 2

ಸಿನಿಮಾ ಮೊದಲ ದಿನ ಸಾಧಾರಣ ಓಪನಿಂಗ್ ಪಡೆದುಕೊಂಡಿದ್ದರೂ, ಮುಂದಿನ ದಿನಗಳಲ್ಲಿ ಅಚ್ಚರಿ ಎನ್ನುವಂತೆ ದುಡ್ಡು ಬಾಕ್ಸ್ ಆಫೀಸಿಗೆ ಹರಿದು ಬಂದಿದೆ. ಶುಕ್ರವಾರ 8.03 ಕೋಟಿ ರೂ. ಶನಿವಾರ 11.22 ಕೋಟಿ ರೂ. ಭಾನುವಾರ 16 ಕೋಟಿ ರೂ. ಸೋಮವಾರ 10.07 ಕೋಟಿ ರೂ. ಮಂಗಳವಾರ 11.14 ಕೋಟಿ ರೂ. ಬುಧವಾರ 12 ಕೋಟಿ ರೂ. ಶುಕ್ರವಾರ ಕೂಡ ಅಂದಾಜು 12 ಕೋಟಿ ರೂಪಾಯಿ  ಸೇರಿ ಭಾರತದಲ್ಲೇ ಏಳು ದಿನಕ್ಕೆ 80.86 ಕೋಟಿ ಗಳಿಕೆ ಮಾಡಿದೆ.

TAGGED:cinemaThe Kerala Storyuttar pradeshwatchYogi Adityanathಉತ್ತರ ಪ್ರದೇಶದಿ ಕೇರಳ ಸ್ಟೋರಿಯೋಗಿ ಆದಿತ್ಯನಾಥ್ವೀಕ್ಷಣೆಸಿನಿಮಾ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Donald Trump 2
Latest

ಸಮೃದ್ಧವಾದ ಯುರೇನಿಯಂ ಹಸ್ತಾಂತರಿಸುವುದಾಗಿ ಇರಾನ್‌ ಹೇಳಿದೆ: ಟ್ರಂಪ್‌

Public TV
By Public TV
3 minutes ago
Bird Flu 3
Bengaluru City

ಚಿಕನ್ ಪ್ರಿಯರೇ ಎಚ್ಚರ – ರಾಜ್ಯಕ್ಕೆ ಕಾಲಿಟ್ಟಿದೆ ಹಕ್ಕಿ ಜ್ವರ

Public TV
By Public TV
10 minutes ago
Shreyas Iyer 4
Cricket

ಮನೆಮಗನ ಆಟಕ್ಕೆ ಮಲಗಿದ ಮುಂಬೈ – ಪಂಜಾಬ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ, 2ನೇ ಸ್ಥಾನಕ್ಕೆ ಕುಸಿದ RCB

Public TV
By Public TV
9 hours ago
HIGHCOURT
Bengaluru City

ಗಲಾಟೆ ಪ್ರಕರಣ – ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

Public TV
By Public TV
9 hours ago
Shivamogga Snake Bite Child Death
Districts

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು

Public TV
By Public TV
9 hours ago
hassana rain
Districts

ಗದಗ, ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?