ಮೈಸೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ (B L Santhosh) ವಿರುದ್ಧ ಸುಳ್ಳು ಸುದ್ದಿ ಸೃಷ್ಟಿಸಿ ವೈರಲ್ ಮಾಡಿದ ಯುಕನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.
ದಿಲೀಪ್ ಗೌಡ (Dilip Gowda) ಬಂಧಿತ ಮೈಸೂರಿನ ಯುವಕ. ಈತ ಲಿಂಗಾಯತ ಸಮುದಾಯದ ವಿರುದ್ಧ ಸಂತೋಷ್ ಹೇಳಿಕೆ ನೀಡಿದ ರೀತಿ ಪತ್ರಿಕಾ ವರದಿ ಸೃಷ್ಟಿ ಮಾಡಿದ್ದ. ಈ ಹಿನ್ನೆಲೆಯಲ್ಲಿ ಬಿಜೆಪಿ ದೂರು ನೀಡಿತ್ತು. ಇದನ್ನೂ ಓದಿ: ಸಿದ್ದರಾಮಯ್ಯ ಸಿಎಂ ಆಗ್ತಾರೆ ಅಂದ್ರೆ ಸಪೋರ್ಟ್ ಮಾಡ್ತೀನಿ: ಜನಾರ್ದನ ರೆಡ್ಡಿ
Advertisement
ಬಿಜೆಪಿ (BJP) ನೀಡಿದ ದೂರಿನ ಆಧರಿಸಿ ಮೈಸೂರು ನಗರ ಪೊಲೀಸರು ದಿಲೀಪ್ ಗೌಡನನ್ನು ಬಂಧಿಸಿದ್ದಾರೆ.