Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರೀತಿಸಿದ ಹುಡುಗಿ ಕೈಕೊಟ್ಟಳೆಂದು ಮೊಬೈಲ್ ಟವರ್ ಏರಿ ಕುಳಿತ ಯುವಕ- ಮುಂದೇನಾಯ್ತು..?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪ್ರೀತಿಸಿದ ಹುಡುಗಿ ಕೈಕೊಟ್ಟಳೆಂದು ಮೊಬೈಲ್ ಟವರ್ ಏರಿ ಕುಳಿತ ಯುವಕ- ಮುಂದೇನಾಯ್ತು..?

Crime

ಪ್ರೀತಿಸಿದ ಹುಡುಗಿ ಕೈಕೊಟ್ಟಳೆಂದು ಮೊಬೈಲ್ ಟವರ್ ಏರಿ ಕುಳಿತ ಯುವಕ- ಮುಂದೇನಾಯ್ತು..?

Public TV
Last updated: April 18, 2022 11:20 pm
Public TV
Share
1 Min Read
MNG LOVE
SHARE

ಮಂಗಳೂರು: ತಾನು ಪ್ರೀತಿಸಿದ ಹುಡುಗಿ ಕೈಕೊಟ್ಟಳು ಎಂದು ಆರೋಪಿಸಿ ಯುವಕನೊಬ್ಬ ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

LOVE 1

ಮಂಗಳೂರು ಹೊರವಲಯದ ಅಡ್ಯಾರು ಎಂಬಲ್ಲಿ ಈ ಘಟನೆ ನಡೆದಿದೆ. ತಾನು ರ್ಪರೀತಿಸಿದ ಹುಡುಗಿ ನನಗೆ ಮೋಸ ಮಾಡಿದ್ದಾಳೆ. ಹೀಗಾಗಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿ ಮೊಬೈಲ್ ಟವರ್ ಏರಿ ಕುಳಿತಿದ್ದಾನೆ. ಯುವಕನನ್ನು ಗಮನಿಸಿದ ಸ್ಥಳೀಯರು ಪೊಲಿಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 2016ರಲ್ಲಿ ಡಿಕೆಶಿ ನಿಂದಿಸಿದ್ದ ಬೆಳ್ಳಾರೆಯ ಗಿರಿಧರ ರೈಗೆ 2 ವರ್ಷ ಜೈಲು

MNG 1

ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಾಗೂ ಅಗ್ನಿಶಾಮಕದ ದಳದ ಸಿಬ್ಬಂದಿ ಯುವಕನನ್ನು ಕೆಳಗಿಳಿಸಲು ಹರಸಾಹಸ ಪಟ್ಟರು. ಕೊನೆಗೆ ಪ್ರೀತಿಸಿದ ಹುಡುಗಿಯೇ ಬಂದು ಕರೆದ ಬಳಿಕ ಯುವಕ ಮೊಬೈಲ್ ಟವರ್‍ನಿಂದ ಕೆಳಗಿಳಿದಿದ್ದಾನೆ. ಟವರ್ ಇಳಿದು ತನ್ನ ಪ್ರಿಯತಮೆ ಜೊತೆ ತೆರಳಿದ್ದಾನೆ.

TAGGED:loveloverMangalurumobile towerಪ್ರಿಯಕರಮಂಗಳೂರುಮೊಬೈಲ್ ಟವರ್
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

CT Ravi 1
Bengaluru City

ಮಾನಸಿಕ ಅಸ್ವಸ್ಥರಂತೆ ಹೇಳಿಕೆ ಕೊಡ್ತಿದ್ದೀರಿ, ಭಯೋತ್ಪಾದಕರನ್ನು ನಿಮ್ಮ ಪಕ್ಷದವ್ರು ಬ್ರದರ್ಸ್ ಅಂತಾರೆ – ಖರ್ಗೆ ವಿರುದ್ಧ ಸಿ.ಟಿ ರವಿ ಕಿಡಿ

Public TV
By Public TV
19 minutes ago
madikeri
Crime

ಕೊಡಗಿನಲ್ಲಿ ಅಮೆರಿಕ ಮೂಲದ ಮಹಿಳೆ ಮೇಲೆ ರೇಪ್‌ ಆರೋಪ – ಇಬ್ಬರು ಅರೆಸ್ಟ್‌, ಮೇ 3ರ ವರೆಗೆ ಜೈಲಿಗೆ

Public TV
By Public TV
60 minutes ago
Raichuru Dog Squad
Districts

ಬಿಸಿಲಿನ ಅಬ್ಬರಕ್ಕೆ ತತ್ತರಿಸಿದ ರಾಯಚೂರು – ಶ್ವಾನದಳಕ್ಕೆ ಕೂಲರ್ ವ್ಯವಸ್ಥೆ

Public TV
By Public TV
1 hour ago
Bagalgunte Wife Escape 1
Bengaluru City

ಕಸ ಹಾಕಿ ಬರೋದಾಗಿ ಹೇಳಿ ಲವ್ವರ್‌ ಜೊತೆ ಎಸ್ಕೇಪ್ – ಊಟಕ್ಕೆ ನಿದ್ದೆ ಮಾತ್ರೆ ಹಾಕಿ ಪರಾರಿ: ಪತಿ ಆರೋಪ

Public TV
By Public TV
1 hour ago
Mandya 3 1
Districts

ಮೊದಲು ಪ್ರೀತಿಸಿ ಮದ್ವೆ – ಈಗ ತಂಗಿ ತಂಗಿ ಅಂತ ಕರೆಯುತ್ತಿದ್ದ ಗಂಡನ ಸ್ನೇಹಿತನ ಜೊತೆ 2ನೇ ಮದುವೆ

Public TV
By Public TV
2 hours ago
ಸಾಂದರ್ಭಿಕ ಚಿತ್ರ
Latest

ಹೀಟ್‌ವೇವ್ ಅಲರ್ಟ್ – ದೆಹಲಿ ಶಾಲೆಗಳಲ್ಲಿ ಗಂಟೆಗೊಮ್ಮೆ ವಾಟರ್ ಬೆಲ್, ಹೊರಾಂಗಣದಲ್ಲಿ ಪ್ರಾರ್ಥನೆಗೆ ಬ್ರೇಕ್

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?