Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೊಲೀಸರಿಗೆ ಮಾಹಿತಿ ನೀಡಿದ್ರೆ ನಿಮ್ಮ ಮನೆ ಸರ್ವನಾಶವಾಗುತ್ತೆ – ವಿಚಿತ್ರ ಡೆತ್‌ನೋಟ್ ಬರೆದು ಯುವಕ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಪೊಲೀಸರಿಗೆ ಮಾಹಿತಿ ನೀಡಿದ್ರೆ ನಿಮ್ಮ ಮನೆ ಸರ್ವನಾಶವಾಗುತ್ತೆ – ವಿಚಿತ್ರ ಡೆತ್‌ನೋಟ್ ಬರೆದು ಯುವಕ ಆತ್ಮಹತ್ಯೆ

Belgaum

ಪೊಲೀಸರಿಗೆ ಮಾಹಿತಿ ನೀಡಿದ್ರೆ ನಿಮ್ಮ ಮನೆ ಸರ್ವನಾಶವಾಗುತ್ತೆ – ವಿಚಿತ್ರ ಡೆತ್‌ನೋಟ್ ಬರೆದು ಯುವಕ ಆತ್ಮಹತ್ಯೆ

Public TV
Last updated: March 18, 2023 3:38 pm
Public TV
Share
1 Min Read
CHIKKODI SUICIDE
SHARE

ಚಿಕ್ಕೋಡಿ: ಪೊಲೀಸರಿಗೆ ಮಾಹಿತಿ ನೀಡಿದರೆ ನಿಮ್ಮ ಮನೆ ಸರ್ವನಾಶವಾಗುತ್ತದೆ ಎಂದು ವಿಚಿತ್ರವಾದ ಡೆತ್‌ನೋಟ್ (Death Note) ಬರೆದು ಯುವಕನೋಬ್ಬ (Young Man) ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೆಳಗಾವಿ (Belegavi) ಜಿಲ್ಲೆಯ ಅಥಣಿ ತಾಲೂಕಿನ ತಾವಂಶಿ ಗ್ರಾಮದಲ್ಲಿ ನಡೆದಿದೆ.

ಆಕಾಶ್ ಮಹಾದೇವ ಮಿರ್ಜಿ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ನನ್ನ ಸಾವಿಗೆ ನಾನೇ ಕಾರಣ. ನಮ್ಮ ಮನೆಯವರು ಕಾರಣರಲ್ಲ. ಯಾವ ಹುಡುಗಿಗಾಗಿಯೂ ನಾನು ಆತ್ಮಹತ್ಯೆ ಮಾಡಿಕೊಂಡಿಲ್ಲ. ಯಾರಾದರೂ ಪೊಲೀಸ್ ಸ್ಟೇಷನ್‌ಗೆ ಹೋದರೆ ನಿಮ್ಮ ಮನೆ ಸರ್ವನಾಶವಾಗುತ್ತದೆ ಎಂದು ಡೆತ್‌ನೋಟ್ ಬರೆದು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಮಲಗಿದ್ದಲ್ಲೇ ಪ್ರಾಣಬಿಟ್ಟ ‘ದಿ ವೈರ್’ ಖ್ಯಾತಿಯ ನಟ ಲ್ಯಾನ್ಸ್ ರೆಡ್ಡಿಕ್

Police Jeep

ಮೃತ ಆಕಾಶ್ ಅಥಣಿಯ ಎಸ್‌ಎಸ್‌ಎಂಸಿ ಕಾಲೇಜಿನಲ್ಲಿ ಕಾಮರ್ಸ್ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದ. ತಾವಂಶಿ ಗ್ರಾಮದ ಅನಂತಪೂರ ರಸ್ತೆ ಪರಮಾನಂದ ತೋಟದ ಬಳಿ ನೇಣಿಗೆ ಶರಣಾಗಿದ್ದಾನೆ. ಆದರೆ ವಿಚಿತ್ರವಾಗಿ ಡೆತ್‌ನೋಟ್ ಬರೆದಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ವ್ಹೀಲಿಂಗ್ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ

TAGGED:Belegavichikkodideath notesuicideಆತ್ಮಹತ್ಯೆಚಿಕ್ಕೋಡಿಡೆತ್ ನೋಟ್ಬೆಳಗಾವಿಯುವಕ
Share This Article
Facebook Whatsapp Whatsapp Telegram

Cinema news

santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows

You Might Also Like

Gruhalakshmi Scheme 1
Bengaluru City

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಜೀವಿತ ಪ್ರಮಾಣಪತ್ರ – ಕ್ರಮವಹಿಸಲು ಸಿಎಸ್‌ಗೆ ಸಿಎಂ ಆದೇಶ

Public TV
By Public TV
38 minutes ago
IG Vartika katiyar
Bellary

ಫೈಲ್‌ಗಳನ್ನು ಹೊಸ ಅಧಿಕಾರಿಗಳಿಗೆ ಕೊಡ್ಬೇಡಿ – ವರ್ಗಾವಣೆಯಾದ್ರೂ ಅಧಿಕಾರಿಗಳಿಗೆ ವರ್ತಿಕಾ ಕರೆ

Public TV
By Public TV
58 minutes ago
Harley Davidson bike trump
Automobile

India-US Trade Deal | ಭಾರತದಲ್ಲಿ ಹಾರ್ಲೆ- ಡೇವಿಡ್ಸನ್‌ ಬೈಕ್ ಬೆಲೆ ಭಾರೀ ಇಳಿಕೆ!

Public TV
By Public TV
2 hours ago
Kanakapura 40 Wild Elephant Spotted
Districts

ಕನಕಪುರದ ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಆತಂಕ

Public TV
By Public TV
2 hours ago
Daughter in law commits suicide by hanging herself at home Basava kalyana Bidar
Bidar

ವೇಶ್ಯಾವಾಟಿಕೆ ಮಾಡುವಂತೆ ಅತ್ತೆಯಿಂದ ಕಿರುಕುಳ – ಮನೆಯಲ್ಲೇ ನೇಣು ಬಿಗಿದು ಸೊಸೆ ಆತ್ಮಹತ್ಯೆ

Public TV
By Public TV
3 hours ago
Namma Metro Yellow Line
Bengaluru City

ಕೇಂದ್ರದಿಂದ ಪತ್ರ ಬಾರದೇ ಇದ್ದರೆ ಮೆಟ್ರೋ ದರ ಏರಿಕೆ ಫಿಕ್ಸ್‌

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?