Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪ್ಪ, ಅಮ್ಮ, ಸಹೋದರಿಯನ್ನು ಕೊಂದು ಮನೆಯಲ್ಲಿ ಹೂತು ಹಾಕಿದ ಕಟುಕ – ಮಿಸ್ಸಿಂಗ್‌ ಕಂಪ್ಲೇಂಟ್ ಕೊಡಲು ಹೋಗಿ ಸಿಕ್ಕಿಬಿದ್ದ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಅಪ್ಪ, ಅಮ್ಮ, ಸಹೋದರಿಯನ್ನು ಕೊಂದು ಮನೆಯಲ್ಲಿ ಹೂತು ಹಾಕಿದ ಕಟುಕ – ಮಿಸ್ಸಿಂಗ್‌ ಕಂಪ್ಲೇಂಟ್ ಕೊಡಲು ಹೋಗಿ ಸಿಕ್ಕಿಬಿದ್ದ

Bellary

ಅಪ್ಪ, ಅಮ್ಮ, ಸಹೋದರಿಯನ್ನು ಕೊಂದು ಮನೆಯಲ್ಲಿ ಹೂತು ಹಾಕಿದ ಕಟುಕ – ಮಿಸ್ಸಿಂಗ್‌ ಕಂಪ್ಲೇಂಟ್ ಕೊಡಲು ಹೋಗಿ ಸಿಕ್ಕಿಬಿದ್ದ

Public TV
Last updated: January 30, 2026 6:22 pm
Public TV
Share
1 Min Read
Young man kills father mother and sister buries them in house in Vijayanagar Kotturu
SHARE

ಬಳ್ಳಾರಿ: ಯುವಕನೊಬ್ಬ ತನ್ನ ತಂದೆ, ತಾಯಿ ಹಾಗೂ ಸಹೋದರಿಯನ್ನು ಕೊಂದು ಮನೆಯ ಒಳಗೆ ಹೂತು ಹಾಕಿರುವ ಪ್ರಕರಣ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದಿದೆ.

ಅಕ್ಷಯ್ ಕುಮಾರ್ ಕೊಲೆ ಆರೋಪಿಯಾಗಿದ್ದು, ಈತ ಜ.27 ರಂದು ತನ್ನ ತಂದೆ ಭೀಮರಾಜ್, ತಾಯಿ ಜಯಲಕ್ಷ್ಮಿ ಹಾಗೂ ಸಹೋದರಿ ಅಮೃತಾಳನ್ನ ಕೊಲೆ ಮಾಡಿ ಬೆಂಗಳೂರಿಗೆ ಎಸ್ಕೇಪ್ ಆಗಿದ್ದ. ಬಳಿಕ ಬೆಂಗಳೂರಿನ ತಿಲಕ ನಗರ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ಕೊಡಲು ಮುಂದಾಗಿದ್ದ. ಇದನ್ನೂ ಓದಿ: ಶಿಡ್ಲಘಟ್ಟ ಕೇಸ್‌ – ಆರೋಪಿ ರಾಜೀವ್‌ ಗೌಡಗೆ ಜಾಮೀನು

ದೂರು ಕೊಡಲು ಹೋದಾಗ, ಆತನ ನಡವಳಿಕೆ ಕಂಡು ಪೊಲೀಸರಿಗೆ ಅನುಮಾನ ಬಂದಿತ್ತು. ಅನುಮಾನಗೊಂಡ ಪೊಲೀಸರು ವಿಚಾರಣೆ ಮಾಡಿದಾಗ ತಾನೇ ಕೊಲೆ ಮಾಡಿರೋದಾಗಿ ಬಾಯ್ಬಿಟ್ಟಿದ್ದಾನೆ. ಯಾವ ಕಾರಣಕ್ಕೆ ಕೊಲೆ ಮಾಡಿದ್ದಾನೆ ಅನ್ನೋದು ಇನ್ನೂ ತಿಳಿದು ಬಂದಿಲ್ಲ. ಸದ್ಯ ಆರೋಪಿಯನ್ನ ಬೆಂಗಳೂರಿನಿಂದ ಕರೆತರಲಾಗುತ್ತಿದೆ. ಆರೋಪಿ ಅಕ್ಷಯ್ ಕುಮಾರ್ ಕರೆ ತಂದ ಮೇಲೆ ಸ್ಥಳ ಮಹಜರು ಮಾಡಲಿದ್ದಾರೆ. ಘಟನೆಯ ಮಾಹಿತಿ ತಿಳಿದ ಕೂಡಲೇ ವಿಜಯನಗರ ಎಸ್ಪಿ ಜಾಹ್ನವಿ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಆರೋಪಿ ಅಕ್ಷಯ್ ಕುಮಾರ್ ಮೂಲತಃ ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿ ಗ್ರಾಮದವನು ಎನ್ನಲಾಗಿದೆ. ಕೆಲಸ ಮಾಡುವ ಕಾರಣಕ್ಕೆ ಅಕ್ಷಯ್ ಕುಮಾರ್ ತಂದೆ ಕುಟುಂಬ ಸಮೇತ ಕೊಟ್ಟೂರಿಗೆ ಬಂದಿದ್ದರು. ಹಲವು ವರ್ಷಗಳಿಂದ ಕೊಟ್ಟೂರಿನಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದು. ಇದೀಗ ತಂದೆ, ತಾಯಿ ಹಾಗೂ ಸಹೋದರಿಯನ್ನ ಕೊಲೆ ಮಾಡಿ ಅದೇ ಬಾಡಿಗೆ ಮನೆಯಲ್ಲಿ ಹೂತು ಹಾಕಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ಐಟಿ ದಾಳಿಗೆ ಹೆದರಿ ಶೂಟ್ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

TAGGED:BallaricrimepoliceVijayanagarಬಳ್ಳಾರಿ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

UP Lawyer Shot Dead
Crime

ಯುಪಿಯಲ್ಲಿ ಬೆಳಗ್ಗೆ ವಾಕಿಂಗ್‌ ಹೊರಟಿದ್ದ ವಕೀಲನಿಗೆ ಗುಂಡಿಕ್ಕಿ ಹತ್ಯೆ

Public TV
By Public TV
48 minutes ago
MANPAD
Latest

ಇರಾನ್‌ಗೆ ನೂತನ ಏರ್‌ ಡಿಫೆನ್ಸ್‌ ಸಿಸ್ಟಮ್‌ ಪೂರೈಕೆಗೆ ಚೀನಾ ಸಿದ್ಧತೆ – ಅಮೆರಿಕ ಕಳವಳ

Public TV
By Public TV
50 minutes ago
Hyderabad Woman Suicide
Crime

ಮದುವೆಗೆ ನಿರಾಕರಿಸಿದ್ದಕ್ಕೆ ವ್ಯಕ್ತಿಯಿಂದ HIV ಪಾಸಿಟಿವ್‌ ರಕ್ತ ಇಂಜೆಕ್ಟ್‌ – ಆಘಾತಗೊಂಡು ಯುವತಿ ಆತ್ಮಹತ್ಯೆ

Public TV
By Public TV
1 hour ago
cab clash whitefield
Bengaluru City

ಬೆಂಗಳೂರು| ಕ್ಯಾಬ್ ಬುಕ್ ಮಾಡಿ ಅರ್ಧಗಂಟೆ ಕಾಯಿಸಿ ಮಹಿಳೆ ಕಿರಿಕ್

Public TV
By Public TV
2 hours ago
Vande Bharat sleeper train
Bengaluru City

ಬೆಂಗಳೂರು – ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಗ್ರೀನ್‌ಸಿಗ್ನಲ್

Public TV
By Public TV
3 hours ago
BENGALURU WEATHER
Bengaluru City

ಇಂದು ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ – ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?