ಯುವಕನ ಮೇಲೆ ಯುವಕನಿಂದಲೇ ಅತ್ಯಾಚಾರ

Public TV
1 Min Read
CKD BOY 1

-ವಿಕೃತ ಯುವಕನ ಬಂಧನ

ಚಿಕ್ಕೋಡಿ: ಇಲ್ಲೊಬ್ಬ ಕಾಮುಕ ಯುವಕನೋರ್ವ ಯುವಕನನ್ನು ರೇಪ್ ಮಾಡಿರುವ ವಿಲಕ್ಷಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ. ಇದನ್ನೂ ಓದಿ: ಅಪ್ರಾಪ್ತೆ ಮೇಲೆ 8 ತಿಂಗಳಿಂದ ಸಾಮೂಹಿಕ ಅತ್ಯಾಚಾರ – 26 ಆರೋಪಿಗಳ ಬಂಧನ

CKD BOY

ಬಸ್ ಗಾಗಿ ಕಾಯುತ್ತಿದ್ದ ಯುವಕನನ್ನು ಬೈಕ್ ಮೇಲೆ ಹತ್ತಿಸಿಕೊಂಡು ಕರೆದೊಯ್ದು ನಿರ್ಜನ ಪ್ರದೇಶ ನೋಡಿ ಅನೈಸರ್ಗಿಕ ಸಂಭೋಗ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ನೊಂದ ಯುವಕ ಅಥಣಿ ಪೊಲೀಸರಿಗೆ ದೂರು ಸಲ್ಲಿಸಿದ್ದಾನೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ನಿಲ್ಲದ ಪುಂಡರ ಕುಚೇಷ್ಟೆ – ಕಾರಿನಲ್ಲಿ ಹೋಗ್ತಿದ್ದ ದಂಪತಿಗೆ ಅಡ್ಡಗಟ್ಟಿ ಧಮ್ಕಿ 

ಈ ಬಗ್ಗೆ ನೊಂದ ಯುವಕನಿಂದ ದೂರು ದಾಖಲಿಸಿಕೊಂಡ ಅಥಣಿ ಪೊಲೀಸ್ ಠಾಣೆಯ ಪೊಲೀಸರು ಅತ್ಯಾಚಾರಿ ಆರೋಪಿ ರಾಜು ನೀಲವ್ವ ಆಚಾರಟ್ಟಿ ವಿಕೃತ ಯುವಕನನ್ನು ಬಂಧಿಸಿ ಪ್ರಕರಣ ದಾಖಲು ಮಾಡಿದ್ದಾರೆ. ಪೊಲೀಸರ ವಿಚಾರನೆಯ ಬಳಿಕ ವಿಕೃತ ಕಾಮಿಯ ಇನ್ನಷ್ಟು ಬಣ್ಣ ಬಯಲಾಗಲಿದೆ. ಇದನ್ನೂ ಓದಿ: ಫೇಸ್ ಕ್ರೀಮ್‍ನಲ್ಲಿ ಚಿನ್ನ ಸಾಗಾಟ ಮಾಡಿ ಪೊಲೀಸರ ಬಲೆಗೆ ಬಿದ್ದ

Share This Article
Leave a Comment

Leave a Reply

Your email address will not be published. Required fields are marked *