Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಗೆ ‘ಕಾಂತಾರ’ ಸಪ್ತಮಿ ಗೌಡ ನಾಯಕಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಗೆ ‘ಕಾಂತಾರ’ ಸಪ್ತಮಿ ಗೌಡ ನಾಯಕಿ

Cinema

ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಗೆ ‘ಕಾಂತಾರ’ ಸಪ್ತಮಿ ಗೌಡ ನಾಯಕಿ

Public TV
Last updated: November 10, 2022 1:30 pm
Public TV
Share
1 Min Read
FotoJet 46
SHARE

ಕಾಂತಾರ (Kantara) ಸಿನಿಮಾದ ನಂತರ ಈ ಸಿನಿಮಾದ ನಾಯಕಿ ಸಪ್ತಮಿ ಗೌಡಗೆ (Sapthami Gowda) ಸಖತ್ ಡಿಮಾಂಡ್ ಕ್ರಿಯೇಟ್ ಆಗಿದೆ. ಕನ್ನಡದಲ್ಲಿ ಮಾತ್ರವಲ್ಲ, ಪರಭಾಷೆಯಿಂದಲೂ ಅವರಿಗೆ ಅವಕಾಶಗಳು ಹುಡುಕಿಕೊಂಡು ಬರುತ್ತಿವೆ. ಪರಭಾಷೆಯಿಂದ ಆಫರ್ಸ್ ಬರುತ್ತಿವೆ ಎಂದು ಅವರು ಈಗಾಗಲೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಅದಕ್ಕೂ ಮುನ್ನ ಕನ್ನಡದ ಮತ್ತೊಂದು ಸಿನಿಮಾದಲ್ಲಿ ಅವರು ನಟಿಸುವ ಸಾಧ್ಯತೆ ಇದ್ದು, ಮಾತುಕತೆ ಕೂಡ ಆಗಿದೆ ಎಂದು ಹೇಳಲಾಗುತ್ತಿದೆ.

FotoJet 1 35

ಪೈಲ್ವಾನ್ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿರುವ ಕೃಷ್ಣ ಇದೀಗ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ (Abhishek Ambarish) ಅವರಿಗೆ ಸಿನಿಮಾವೊಂದು ಮಾಡುತ್ತಿದ್ದು, ಈಗಾಗಲೇ ಚಿತ್ರಕ್ಕೆ ಕಾಳಿ ಎಂದು ಹೆಸರಿಡಲಾಗಿದೆ. ಸಿನಿಮಾ ಟೈಟಲ್ ಸೇರಿದಂತೆ ಹಲವು ವಿಚಾರಗಳನ್ನೂ ಕೃಷ್ಣ ಮಾಧ್ಯಮಗಳ ಜೊತೆ ಹಂಚಿಕೊಂಡಿದ್ದಾರೆ. ಇದೇ ಸಿನಿಮಾಗೆ ಸಪ್ತಮಿ ಗೌಡ  ಅವರನ್ನೂ ಕೇಳಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದನ್ನೂ ಓದಿ:ಕಾಂತಾರ 1 ಕೋಟಿ ಟಿಕೆಟ್ಸ್ ಮಾರಾಟ: ದಾಖಲೆಗಳು ಪುಡಿಪುಡಿ

FotoJet 3 22

ಸಪ್ತಮಿ ಗೌಡ ಅವರನ್ನು ಕೃಷ್ಣ  ಭೇಟಿಯಾಗಿ ಸಿನಿಮಾದ ಕಥೆ ಮತ್ತು ಪಾತ್ರದ ಹಿನ್ನೆಲೆಯನ್ನು ಹೇಳಿದ್ದಾರೆ ಎಂದು ಗೊತ್ತಾಗಿದ್ದು, ಬಹುಶಃ ಸಪ್ತಮಿ ಅವರೇ ಈ ಚಿತ್ರದ ನಾಯಕಿ ಎನ್ನುತ್ತಿದೆ ಗಾಂಧಿ ನಗರ ಮೂಲ. ಆದರೆ, ಈ ಕುರಿತು ಕೃಷ್ಣ ಆಗಲಿ ಅಥವಾ ಸಪ್ತಮಿ ಗೌಡ ಆಗಲಿ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಹೇಳುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ.

FotoJet 2 29

ಕಾಳಿ ಸಿನಿಮಾದ ಕಥೆಯೂ ರೋಚಕವಾಗಿದೆ. ಕಾವೇರಿ ನದಿ ಗಲಾಟೆಯಲ್ಲಿ ನಡೆದಂತಹ ನೈಜ ಪ್ರೇಮಕಥೆಯನ್ನು ಈ ಸಿನಿಮಾಗಾಗಿ ನಿರ್ದೇಶಕರು ಅಳವಡಿಸಿಕೊಂಡಿದ್ದಾರೆ. ಅಲ್ಲದೇ, ರೆಬಲ್ ಈ ಸಿನಿಮಾದಲ್ಲಿ ರಗಡ್ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದು, ಈಗಾಗಲೇ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಸದ್ಯ ಅಭಿಷೇಕ್ ಬ್ಯಾಡ್ ಮ್ಯಾನರ್ಸ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಸದ್ಯದಲ್ಲೇ ಕಾಳಿ ಸಿನಿಮಾದ ಶೂಟಿಂಗ್ ನಲ್ಲೂ ಅವರು ಪಾಲ್ಗೊಳ್ಳಲಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Abhishek AmbarishKaliKantaraKrishnaSapthami Gowdaಅಭಿಷೇಕ್ ಅಂಬರೀಶ್ಕಾಂತಾರಕಾಳಿಕೃಷ್ಣಸಪ್ತಮಿ ಗೌಡ
Share This Article
Facebook Whatsapp Whatsapp Telegram

Cinema news

again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World

You Might Also Like

RCB vs DC 2
Cricket

WPL Champions | ʻಹೆಣ್ಮಕ್ಕಳೇ ಸ್ಟ್ರಾಂಗು ಗುರುʼ – 2ನೇ ಬಾರಿಗೆ ಚಾಂಪಿಯನ್‌ ಕಿರೀಟ; RCB ಹ್ಯಾಟ್ರಿಕ್‌ ಸಾಧನೆ!

Public TV
By Public TV
58 minutes ago
h.d.deve gowda ashwini vaishnaw
Latest

ಹೈ-ಸ್ಪೀಡ್ ರೈಲ್ವೆ ಕಾರಿಡಾರ್; ರೈಲ್ವೆ ಸಚಿವರನ್ನ ಅಭಿನಂದಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

Public TV
By Public TV
8 hours ago
h.d.kumaraswamy ashwini vaishnaw 1
Latest

ಮಂಡ್ಯ, ಮದ್ದೂರಿನಲ್ಲಿ ಮುರುಡೇಶ್ವರ ರೈಲು ನಿಲುಗಡೆಗೆ ಕೋರಿಕೆ; ಅಶ್ವಿನಿ ವೈಷ್ಣವ್‌ರಿಂದ ಸಕಾರಾತ್ಮಕ ಪ್ರತಿಕ್ರಿಯೆ

Public TV
By Public TV
8 hours ago
PM Modi
Latest

ಮೋದಿ ಮೇಲೆ ದೈಹಿಕ ದಾಳಿಗೆ ಪ್ಲ್ಯಾನ್‌ ನಡೆದಿತ್ತು – ಲೋಕಸಭೆಯಲ್ಲಿ ಪ್ರಧಾನಿ ಭಾಷಣ ರದ್ದಿಗೆ ಕಾರಣ ತಿಳಿಸಿದ ಸ್ಪೀಕರ್‌

Public TV
By Public TV
8 hours ago
Satish Sail
Bengaluru City

ಅಕ್ರಮ ಹಣ ವರ್ಗಾವಣೆ ಕೇಸ್‌; ಶಾಸಕ ಸತೀಶ್‌ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು

Public TV
By Public TV
9 hours ago
HC Balakrishna
Bengaluru City

ಅಬಕಾರಿ ಸಚಿವರ ರಾಜೀನಾಮೆ ಅವಶ್ಯಕತೆ ಇಲ್ಲ, ವಿಪಕ್ಷಗಳ ಬಳಿ ದಾಖಲೆ ಇಲ್ಲ – ಹೆಚ್.ಸಿ ಬಾಲಕೃಷ್ಣ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?