Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರೀತ್ಸೆ, ಪ್ರೀತ್ಸೆ ಅಂತ ಯುವಕನಿಂದ ಟಾರ್ಚರ್ ಆರೋಪ- ಯುವತಿ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಪ್ರೀತ್ಸೆ, ಪ್ರೀತ್ಸೆ ಅಂತ ಯುವಕನಿಂದ ಟಾರ್ಚರ್ ಆರೋಪ- ಯುವತಿ ಆತ್ಮಹತ್ಯೆ

Chikkamagaluru

ಪ್ರೀತ್ಸೆ, ಪ್ರೀತ್ಸೆ ಅಂತ ಯುವಕನಿಂದ ಟಾರ್ಚರ್ ಆರೋಪ- ಯುವತಿ ಆತ್ಮಹತ್ಯೆ

Public TV
Last updated: January 7, 2023 1:02 pm
Public TV
Share
2 Min Read
CHIKKABALLAPUR youth
SHARE

ಚಿಕ್ಕಬಳ್ಳಾಪುರ: ಯುವಕನೋರ್ವ ಪ್ರೀತಿ (Love) ಮಾಡುವಂತೆ ಟಾರ್ಚರ್‌ ಕೊಡುತ್ತಿದ್ದ ಹಿನ್ನೆಲೆಯಲ್ಲಿ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ದೊಡ್ಡಬಳ್ಳಾಪುರ ತಾಲೂಕಿನ ಮಲ್ಲತಹಳ್ಳಿ ನಿವಾಸಿ ಚೈತ್ರಾ (22) ಮೃತ ಪದವೀಧರೆ ಹಾಗೂ ಇದೇ ತಾಲೂಕಿನ ವಡ್ಡರಹಳ್ಳಿ ಪಾಳ್ಯದ ಯುವಕ (Youth) ಕುಮಾರಸ್ವಾಮಿ ಬಂಧಿತ ಆರೋಪಿ. ಕುಮಾರಸ್ವಾಮಿ ಪ್ರತಿದಿನ ಕಾಲ್‌, ಮೆಸೆಜ್‌ ಮಾಡಿ ಚೈತ್ರಾಳಿಗೆ ಪ್ರೀತಿಸುವಂತೆ ಕಾಟ ಕೊಡುತ್ತಿದ್ದ. ಅಷ್ಟೇ ಅಲ್ಲದೇ ಆಕೆಯನ್ನು ಫಾಲೋ ಮಾಡುವುದು, ಆಕೆಯ ಮನೆ ಬಳಿ ಬಂದು ಗಲಾಟೆ ಮಾಡುವುದು ಮಾಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ಇದರಿಂದ ಮನನೊಂದು ಚೈತ್ರಾ ಆತ್ಮಹತ್ಯೆಗೆ ಶರಣಾಗಿದ್ದಾಳೆ.

crime

ಘಟನೆಗೆ ಸಂಬಂಧಿಸಿದಂತೆ ಕುಮಾರಸ್ವಾಮಿ ವಿರುದ್ಧ ಮೃತ ಚೈತ್ರಾ ಪೋಷಕರು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು‌ ನೀಡಿದ್ದಾರೆ. ದೂರಿನಲ್ಲಿ ಕಳೆದ 4 ವರ್ಷಗಳಿಂದಲೂ ನನ್ನ ಲವ್ ಮಾಡು, ನಾನು ನಿನ್ನ ಮದುವೆ ಆಗುತ್ತೇನೆ ಎಂದು ಕಾಡುತ್ತಿದ್ದ. ಕೆಲಸಕ್ಕೆ ಹೋಗುವಾಗ ಬರುವಾಗ ಫಾಲೋ ಮಾಡೋದು ಮಾಡಿ ಕೊಡಬಾರದ ಕಾಟ ಕೊಡ್ತಿದ್ದನಂತೆ. ಇದರಿಂದಲೇ ತಮ್ಮ ಮಗಳು ಮನನೊಂದು ಮನೆಯಲ್ಲಿ ನೇಣು‌ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ದಶಕದ ಬಳಿಕ ಇಂದಿನಿಂದ 3 ದಿನಗಳ ಕಾಲ ಐತಿಹಾಸಿಕ ಬೀದರ್ ಉತ್ಸವ

police jeep 1

ಇತ್ತ ಯುವತಿ ಚೈತ್ರಾ ಪೋಷಕರು ನೀಡಿದ ದೂರಿನ ಮೇರೆಗೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಆರೋಪಿ ಕುಮಾರಸ್ವಾಮಿಯನ್ನು ಬಂಧಿಸಿದ್ದಾರೆ. ಇನ್ನೂ ಪೊಲೀಸರ ಬಳಿ ಆರೋಪಿ ಕುಮಾರಸ್ವಾಮಿ, ಯುವತಿ ಚೈತ್ರಾ ಹಾಗೂ ತಾನು ಇಬ್ಬರ ಪರಸ್ಪರ ಪ್ರೀತಿ ಮಾಡುತ್ತಿದ್ದೇವು. ಆದರೆ ಅಂತರ್ಜಾತಿ ಕಾರಣ ಅವರ ಮನೆಯಲ್ಲಿ ಒಪ್ಪಲಿಲ್ಲ. ಇದರಿಂದ ಅವರ ನನ್ನ ಮಧ್ಯೆ ವೈಮನಸ್ಸು ಮೂಡಿ ಗಲಾಟೆ ನಡೆದಿದೆ. ಇದರಿಂದಲೇ ಅವಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿಸಿದ್ದಾನೆ. ಇದನ್ನೂ ಓದಿ: ಚಿಕ್ಕಬಳ್ಳಾಪುರಕ್ಕೆ BMTC ವಿಸ್ತರಣೆ – ತಕರಾರೆತ್ತಿದ KSRTC

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:loveyouthಪ್ರೀತಿಯುವಕಯುವತಿ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Delhi Assembly Bomb Threat
Crime

ದೆಹಲಿ ವಿಧಾನಸಭೆಗೆ ಮತ್ತೆ ಬಾಂಬ್ ಬೆದರಿಕೆ

Public TV
By Public TV
32 minutes ago
vinod raj auto drivers
Bengaluru Rural

ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್

Public TV
By Public TV
42 minutes ago
Jail
Court

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 7 ಲಕ್ಷ ದಂಡ

Public TV
By Public TV
43 minutes ago
nitish kumar bihar cm oath
Latest

ರಾಜ್ಯಸಭೆ ಸದಸ್ಯರಾಗಿ ಶುಕ್ರವಾರ ನಿತೀಶ್ ಕುಮಾರ್ ಪ್ರಮಾಣ ಸ್ವೀಕಾರ – ಏ.14 ರಂದು ಬಿಹಾರಕ್ಕೆ ನೂತನ ಸಿಎಂ?

Public TV
By Public TV
1 hour ago
congress flag
Latest

ಬಾರಾಮತಿ ಉಪಚುನಾವಣೆ; ಸ್ಪರ್ಧೆಯಿಂದ ಹಿಂದೆ ಸರಿದ ಕಾಂಗ್ರೆಸ್

Public TV
By Public TV
1 hour ago
karnataka High Court
Bengaluru City

ಶಾಲೆಗಳಲ್ಲಿ `ವಂದೇ ಮಾತರಂ’ ಆರು ಚರಣಗಳೊಂದಿಗೆ ಹಾಡೋದು ಕಡ್ಡಾಯ – ಹೈಕೋರ್ಟ್‌ನಿಂದ ಅರ್ಜಿ ವಜಾ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?