Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು ನಿಶ್ಚಿತಾರ್ಥ, ನಿನ್ನೆ ರಾತ್ರಿ ಇಬ್ರಾಹಿಂ ಜೊತೆ ಪರಾರಿ – ಲವ್‌ ಜಿಹಾದ್‌ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಇಂದು ನಿಶ್ಚಿತಾರ್ಥ, ನಿನ್ನೆ ರಾತ್ರಿ ಇಬ್ರಾಹಿಂ ಜೊತೆ ಪರಾರಿ – ಲವ್‌ ಜಿಹಾದ್‌ ಆರೋಪ

Crime

ಇಂದು ನಿಶ್ಚಿತಾರ್ಥ, ನಿನ್ನೆ ರಾತ್ರಿ ಇಬ್ರಾಹಿಂ ಜೊತೆ ಪರಾರಿ – ಲವ್‌ ಜಿಹಾದ್‌ ಆರೋಪ

Public TV
Last updated: April 26, 2026 3:35 pm
Public TV
Share
1 Min Read
Engagement
SHARE

ಹಾವೇರಿ: ನಿಶ್ಚಿತಾರ್ಥದ (Engagement)ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಯುವತಿಯು ರಾತ್ರೋರಾತ್ರಿ ಯುವಕನೋರ್ವನ ಜೊತೆ ಪರಾರಿಯಾಗಿ ಶಾಕ್ ನೀಡಿದ ಘಟನೆ ಹಾನಗಲ್ ತಾಲ್ಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಈ ಘಟನೆಯು ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದು ಲವ್ ಜಿಹಾದ್ (Love Jihad) ಆರೋಪ ಕೇಳಿಬಂದಿದೆ.

ಗ್ರಾಮದ ನಿವಾಸಿ ಶಂಕ್ರಮ್ಮ ಇಂದು (ಏ.26 ರಂದು) ನಿಶ್ಚಿತಾರ್ಥ ಕಾರ್ಯಕ್ರಮ ನಿಗದಿಯಾಗಿತ್ತು. ಕುಟುಂಬಸ್ಥರು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಅಷ್ಟೇ ಅಲ್ಲದೆ ಮೇ 11ಕ್ಕೆ ವಿವಾಹ ಮುಹೂರ್ತ ಕೂಡ ನಿಶ್ಚಯವಾಗಿತ್ತು. ಆದರೆ ನಿಶ್ಚಿತಾರ್ಥದ ಹಿಂದಿನ ರಾತ್ರಿ ಶಂಕ್ರಮ್ಮ ನಾಪತ್ತೆಯಾಗುವ ಮೂಲಕ ಪೋಷಕರಿಗೆ ಆಘಾತ ನೀಡಿದ್ದಾಳೆ. ಇದನ್ನೂ ಓದಿ: ಸಾಂಬಾರ್ ಮಾಡಿಲ್ಲ ಅಂತ ಅಪ್ಪ ಬೈದಿದ್ದಕ್ಕೆ ಯುವತಿ ಆತ್ಮಹತ್ಯೆ

ನರೇಗಲ್ ಗ್ರಾಮದ ಇಬ್ರಾಹಿಂ ನೆಗಳೂರು ಎಂಬ ಯುವಕನೇ ತಮ್ಮ ಮಗಳನ್ನು ಪುಸಲಾಯಿಸಿ ಕರೆದೊಯ್ದಿದ್ದಾನೆ ಎಂದು ಯುವತಿಯ ಪೋಷಕರು ಗಂಭೀರವಾಗಿ ಆರೋಪಿಸಿ ಆಡೂರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಇದು ವ್ಯವಸ್ಥಿತ ‘ಲವ್ ಜಿಹಾದ್’ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದು ಉದ್ದೇಶಪೂರ್ವಕವಾಗಿ ನಡೆದ ಕೃತ್ಯವಾಗಿದ್ದು, ಕೂಡಲೇ ಪೊಲೀಸರು ಯುವತಿಯನ್ನು ಪತ್ತೆ ಹಚ್ಚಿ ಕುಟುಂಬಕ್ಕೆ ಒಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ. ಇಬ್ರಾಹಿಂ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿರುವ ಗ್ರಾಮಸ್ಥರು, ಪರಿಸ್ಥಿತಿ ಕೈಮೀರುವ ಮುನ್ನ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ.

TAGGED:engagementhaveriLove Jihadನಿಶ್ಚಿತಾರ್ಥಲವ್ ಜಿಹಾದ್ಹಾವೇರಿ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

White House Correspondents Dinner
Latest

Explained| ಏನಿದು ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್? ಅಧ್ಯಕ್ಷರು ಯಾಕೆ ಬರುತ್ತಾರೆ? ಹಿಲ್ಟನ್ ಹೋಟೆಲ್‌ನಲ್ಲೇ ಆಯೋಜನೆ ಯಾಕೆ?

Public TV
By Public TV
7 seconds ago
Fly91 Flight Faces Landing Delay Circles Over Hubballi
Dharwad

ಹವಾಮಾನ ವೈಪರಿತ್ಯ – ಆಕಾಶದಲ್ಲೇ 40 ನಿಮಿಷ ಗಿರಕಿ ಹೊಡೆದ Fly 91 ವಿಮಾನ

Public TV
By Public TV
2 minutes ago
nobody told me its a dangerous profession jokes Donald Trump after WHCD event shooting Hilton Hotel
Latest

ಅಧ್ಯಕ್ಷ ಹುದ್ದೆ ಇಷ್ಟು ಅಪಾಯಕಾರಿ ಎಂದು ತಿಳಿದಿರಲಿಲ್ಲ: ಗುಂಡಿನ ದಾಳಿಯ ನಂತರ ಟ್ರಂಪ್ ವ್ಯಂಗ್ಯ

Public TV
By Public TV
2 minutes ago
teacher committed suicide by being shot in madikeri
Crime

ಪ್ರೀತಿಯ ವಿದ್ಯಾರ್ಥಿಗಳೆ ನಿಮಗೆ ವಿದಾಯ ಎಂದು ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ

Public TV
By Public TV
5 minutes ago
Rising temperature In Bagalkot the historical Muchakhandi lake has dried up 2
Bagalkot

ಬಾಗಲಕೋಟೆಯಲ್ಲಿ ಸುಡುವ ಬಿಸಿಲು: ಬತ್ತಿ ಬರಿದಾದ ಐತಿಹಾಸಿಕ ಮುಚಖಂಡಿ ಕೆರೆ!

Public TV
By Public TV
1 hour ago
IPL 2026 Preity Zinta Punches Priyansh Arya After Punjab Kings Historic Win
Cricket

ಗೆದ್ದ ಬಳಿಕ `ಪ್ರೀತಿʼಯ ಪಂಚ್‌ – ಪ್ರಿಯಾಂಶ್‌ ಆರ್ಯ ಶಾಕ್!

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?