Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಣ್ಣೆ ಏಟಲ್ಲಿ ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ – ಹಾದಿಬೀದಿಯಲ್ಲಿ ಯುವತಿಯರ ರಂಪಾಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಣ್ಣೆ ಏಟಲ್ಲಿ ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ – ಹಾದಿಬೀದಿಯಲ್ಲಿ ಯುವತಿಯರ ರಂಪಾಟ

Bengaluru City

ಎಣ್ಣೆ ಏಟಲ್ಲಿ ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ – ಹಾದಿಬೀದಿಯಲ್ಲಿ ಯುವತಿಯರ ರಂಪಾಟ

Public TV
Last updated: February 8, 2026 7:44 am
Public TV
Share
1 Min Read
Young women cause a ruckus in the middle of the road drinking alcohol hulimavu bengaluru
SHARE

ಬೆಂಗಳೂರು: ಕಂಠಪೂರ್ತಿ ಮದ್ಯ(Alcohol) ಸೇವಿಸಿ ಹಾದಿ ಬೀದಿಯಲ್ಲಿ ಇಬ್ಬರು ಯುವತಿಯರು ರಂಪಾಟ ನಡೆಸಿದ ಘಟನೆ ಬನ್ನೇರುಘಟ್ಟ ರಸ್ತೆ ಹುಳಿಮಾವು (Hulimavu) ಬಳಿ ತಡರಾತ್ರಿ ನಡೆದಿದೆ.

ದ್ವಿಚಕ್ರ ವಾಹನದಲ್ಲಿದ್ದ ಯುವತಿಯರು ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಕ್ಯಾಬ್‌ ಚಾಲಕನಿಗೆ ಡಿಕ್ಕಿ ಹೊಡೆದು ಜಗಳ ಮಾಡಿದ್ದಾರೆ.

ಕ್ಯಾಬ್‌ ಚಾಲಕ ನಿಮ್ಮದೇ ತಪ್ಪು ಎಂದಿದ್ದಕ್ಕೆ ಮದ್ಯದ ಬೆರಳು ತೋರಿಸಿ ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಕೆಲ ಕ್ಷಣ ಟ್ರಾಫಿಕ್‌ ಜಾಮ್‌ ಆಗಿ ಜನರು ಸೇರಿದ್ದಾರೆ. ಇದನ್ನೂ ಓದಿ: ಜನರಿಗೆ, ಶಾಸಕರಿಗೆ ಎಲ್ಲರಿಗೂ ನಾನು ಸಿಎಂ ಆಗಬೇಕು ಅಂತ ಇದೆ: ಡಿಕೆಶಿ

ಜನ ಸೇರುತ್ತಿದ್ದಂತೆ ಸ್ಥಳದಿಂದ ಇಬ್ಬರೂ ಪರಾರಿಯಾಗಲು ಯತ್ನಿಸಿದ್ದಾರೆ. ಪರಾರಿಯಾಗುತ್ತಿದ್ದಂತೆ ಸ್ಥಳೀಯರು ಬೆನ್ನಟ್ಟಿ ಯುವತಿಯರನ್ನು ಹಿಡಿದಿದ್ದಾರೆ. ನಂತರ ಸಾರ್ವಜನಿಕರು ಹುಳಿಮಾವು ಪೊಲೀಸರಿಗೆ ಕರೆ ಮಾಡಿ ಸ್ಥಳಕ್ಕೆ ಬರುವಂತೆ ಹೇಳಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರ ಮೇಲೂ ಯುವತಿಯರು ಅಸಭ್ಯ ವರ್ತನೆ ತೋರಿದ್ದಾರೆ. ಮದ್ಯದ ನಶೆಯಲ್ಲಿ ತೇಲಾಡುತ್ತಿದ್ದ ಇಬ್ಬರನ್ನು ಪೊಲೀಸರು ಈಗ ಹುಳಿಮಾವು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

TAGGED:alcoholbengaluruhulimavupoliceಬೆಂಗಳೂರುಮದ್ಯಪಾನಹುಳಿಮಾವು
Share This Article
Facebook Whatsapp Whatsapp Telegram

Cinema news

santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows

You Might Also Like

China conducted nuclear test days after Galwan clash
Latest

ಗಲ್ವಾನ್ ಘರ್ಷಣೆ ನಡೆದ 7 ದಿನದ ಬಳಿಕ ಚೀನಾದಿಂದ ರಹಸ್ಯ ಅಣು ಪರೀಕ್ಷೆ!

Public TV
By Public TV
19 seconds ago
Mahalakshmi Layout Body Builder Suicide
Bengaluru City

ಕೈ ಕೊಟ್ಟ ಪ್ರೇಯಸಿ – ಡೆತ್ ನೋಟ್ ಬರೆದಿಟ್ಟು ಬಾಡಿ ಬಿಲ್ಡರ್ ಆತ್ಮಹತ್ಯೆ

Public TV
By Public TV
2 minutes ago
Mohammad Siraj
Cricket

ಸ್ಪೇನ್‌ ಟಿಕೆಟ್‌ ಬುಕ್‌ ಮಾಡಿದ್ದ ಸಿರಾಜ್‌ ಮುಂಬೈನಲ್ಲಿ ಲ್ಯಾಂಡ್‌! – ಕೊನೆ ಕ್ಷಣದಲ್ಲಿ ಭಾರತವನ್ನು ಸೇರಿದ್ದು ಹೇಗೆ?

Public TV
By Public TV
44 minutes ago
Ballari Tekkalakote Excavation Human Fossil Found
Bellary

ಬಳ್ಳಾರಿಯಲ್ಲಿ ಉತ್ಖನನ ವೇಳೆ 3,000 ವರ್ಷಗಳಷ್ಟು ಹಳೆಯ ಮಾನವನ ಪಳೆಯುಳಿಕೆ ಪತ್ತೆ

Public TV
By Public TV
54 minutes ago
Male Mahadeshwara Hill Padayatra
Chamarajanagar

ಮಹಾ ಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪಾದಯಾತ್ರೆ – ಅರಣ್ಯ, ಪೊಲೀಸ್ ಇಲಾಖೆ ಕಣ್ಗಾವಲು

Public TV
By Public TV
2 hours ago
Namma Metro Greenline
Bengaluru City

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಮೆಟ್ರೋ ನಿಲ್ದಾಣಗಳ ಹತ್ತಿರದಲ್ಲೇ ಬಸ್ ನಿಲ್ದಾಣ ಓಪನ್

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?