Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಬಳ್ಳಾರಿ ನಗರದ ಬೀದಿ ಬೀದಿಯಲ್ಲೂ ಯಂಗ್‌ಸ್ಟರ್ಸ್ ಗ್ಯಾಂಗ್‌ಸ್ಟರ್ಸ್ ಆಗಿದ್ದಾರೆ: ಜನಾರ್ದನ ರೆಡ್ಡಿ ಕಳವಳ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಬಳ್ಳಾರಿ ನಗರದ ಬೀದಿ ಬೀದಿಯಲ್ಲೂ ಯಂಗ್‌ಸ್ಟರ್ಸ್ ಗ್ಯಾಂಗ್‌ಸ್ಟರ್ಸ್ ಆಗಿದ್ದಾರೆ: ಜನಾರ್ದನ ರೆಡ್ಡಿ ಕಳವಳ

Bellary

ಬಳ್ಳಾರಿ ನಗರದ ಬೀದಿ ಬೀದಿಯಲ್ಲೂ ಯಂಗ್‌ಸ್ಟರ್ಸ್ ಗ್ಯಾಂಗ್‌ಸ್ಟರ್ಸ್ ಆಗಿದ್ದಾರೆ: ಜನಾರ್ದನ ರೆಡ್ಡಿ ಕಳವಳ

Public TV
Last updated: January 29, 2026 9:26 pm
Public TV
Share
2 Min Read
Janardhana Reddy
SHARE

– ಬಳ್ಳಾರಿ ಫೈರಿಂಗ್ ಪ್ರಕರಣದ ತನಿಖೆ ಸಿಬಿಐಗೆ ಕೊಡುವಂತೆ ಸದನದಲ್ಲಿ ಆಗ್ರಹ

ಬಳ್ಳಾರಿ/ಬೆಂಗಳೂರು: ಬಳ್ಳಾರಿ ನಗರದ ಬೀದಿ ಬೀದಿಯಲ್ಲೂ ಯಂಗ್‌ಸ್ಟರ್ಸ್ ಗ್ಯಾಂಗ್‌ಸ್ಟರ್ಸ್ ಆಗಿದ್ದಾರೆ ಎಂದು ಶಾಸಕ ಜನಾರ್ದನ ರೆಡ್ಡಿ (Janardhana Reddy) ಕಳವಳ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆಯಲ್ಲಿಂದು ಬಳ್ಳಾರಿ ಫೈರಿಂಗ್ ಪ್ರಕರಣದ ಬಗ್ಗೆ ಮಾತನಾಡಿದ ಅವರು, ನಾನು ಈ ಪ್ರಕರಣ ಇಲ್ಲಿಗೇ ಬಿಡಲ್ಲ, ಹೋರಾಟ ಮಾಡ್ತೀನಿ. ಬಳ್ಳಾರಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ನಗರದ ವಾರ್ಡ್ ವಾರ್ಡ್ಗಳಲ್ಲಿ ಯಂಗ್‌ಸ್ಟರ್ಸ್ ಗ್ಯಾಂಗ್‌ಸ್ಟರ್ಸ್ ಆಗಿ ಹೋಗಿದ್ದಾರೆ. ಎಲ್ಲದ್ದಕ್ಕೂ ಅಕ್ರಮವಾಗಿ ಸುಲಭವಾಗಿ ಹಣಗಳಿಸ್ತಿರೋದೇ ಕಾರಣ. ಜನಾರ್ದನ ರೆಡ್ಡಿ ಕುಟುಂಬ ಅಂತ್ಯ ಮಾಡಲು ಹೊರಟಿದ್ದಾರೆ. ಸಿಎಂ ಅವರಿಗೆ ನಾನು ಕೈಜೋಡಿಸಿ ಕೇಳಿಕೊಳ್ತೇನೆ. ರಾಜಕೀಯವಾಗಿ ನಮ್ಮ ನಿಮ್ಮ ಹೋರಾಟ, ಪಾದಯಾತ್ರೆ ಬೇರೆ, ದೇವರಿಚ್ಛೆ ಇತ್ತೇನೋ ನಾನು ಜೈಲಿಗೆ ಹೋಗಿ ಬಂದೆ. ನೀವು ಇನ್ನೂ ಎರಡೂವರೆ ವರ್ಷ ಇರಬೇಕು. ಬಳ್ಳಾರಿಯಲ್ಲಿ ಕಾನೂನು ಕಾಪಾಡಿ, ನಗರಕ್ಕೆ ಒಳ್ಳೆಯ ಅಧಿಕಾರಿಗಳನ್ನು ಹಾಕಿ. ಕ್ರಿಮಿನಲ್ ಹಿನ್ನೆಲೆಯವರನ್ನು ಒಟ್ಟುಗೂಡಿಸಿ ನನ್ನ ಮೇಲೆ ದಾಳಿ ಮಾಡಿದ್ರು. ಅಧಿಕಾರ ಇರಲಿ ಬಿಡಲಿ ಬಳ್ಳಾರಿಯಲ್ಲಿ ಶಾಂತಿ ನೆಲೆಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: UGC ಹೊಸ ನೀತಿಗೆ ಸುಪ್ರೀಂ ತಡೆಯಾಜ್ಞೆ – ಹೊಸ ನಿಯಮಗಳು ಅಸ್ಪಷ್ಟವಾಗಿದೆ, ಸ್ಪಷ್ಟೀಕರಣದ ಅಗತ್ಯವಿದೆ ಎಂದ ಕೋರ್ಟ್

ಬಳ್ಳಾರಿಯಲ್ಲಿ ಶಾಸಕರು ಅಭಿವೃದ್ಧಿ ಮಾಡಲಿ, ತಮಗೆ ಸಿಕ್ಕ ಅವಕಾಶ ಬಳಸಿಕೊಳ್ಳಲಿ. ಗ್ಯಾಂಗ್ ಇಟ್ಕೊಂಡು ಗನ್, ರೈಫಲ್ ಇಟ್ಕೊಂಡು ಓಡಾಡೋದು ಸರಿಯಲ್ಲ. ಬಳ್ಳಾರಿ ಫೈರಿಂಗ್ ಪ್ರಕರಣದ ತನಿಖೆ ಸಿಬಿಐಗೆ ಕೊಡಿ. ಇಲ್ಲವೇ ಹಾಲಿ ನ್ಯಾಯಾಧೀಶರಿಂದ ತನಿಖೆ ಮಾಡಿಸಿ. ಒಂದು ತಿಂಗಳಾದ್ರೂ ಕೇವಲ ಮೂರು ಗನ್‌ಮ್ಯಾನ್‌ಗಳ ಬಂಧನ ಆಗಿದೆ. ಖಾಸಗಿ ಗನ್‌ಮ್ಯಾನ್‌ಗಳ ಮಾಲೀಕರು ಯಾರಿದ್ದಾರೋ ಅವರ ಬಂಧನ ಮಾಡಿ. ಸಿಎಂ ಅವರು ಕ್ರಮ ವಹಿಸದಿದ್ರೆ ಕಾನೂನು ಹೋರಾಟ ಇದ್ದೇ ಇದೆ, ಮಾಡ್ತೇನೆ. ಸಿಎಂ ಅವರು ಮನಸ್ಸಾಕ್ಷಿಯಿಂದ ಯೋಚಿಸಿ ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಮನವಿ ಮಾಡಿಕೊಂಡಿದ್ದಾರೆ.

ನನ್ನ ಕಚೇರಿಯ ಹತ್ತು ಅಡಿ ದೂರದಲ್ಲೇ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಗುಂಡು ಹಾರಿಸಲಾಯ್ತು. ಶಾಸಕನ ಖಾಸಗಿ ಗನ್‌ಮ್ಯಾನ್‌ಗಳಿಂದಲೇ ಫೈರಿಂಗ್ ಆಗಿದ್ದು ಎಂದು ಎಸ್‌ಪಿ ಹೇಳಿದ್ದಾರೆ. ಇನ್ನೂ ಈ ಸಂಬಂಧ ಸಿಎಂ ಅವರು ಗಂಭೀರವಾಗಿ ಅವರ ಮನೆ ಬಳಿ ಬ್ಯಾನರ್ ಯಾಕೆ ಕಟ್ಟಿದ್ರು ಅಂತ ಕೇಳಿದ್ದರು. ಆದರೆ ಡಿಸಿಎಂ ಅವರು ತಮ್ಮ ಪಕ್ಷದ ಶಾಸಕನ ತಪ್ಪಿದ್ರೂ ಅವರ ಪರ ನಿಂತುಕೊಂಡಿದ್ದಾರೆ. ನಾನು ಆಧಾರ ಇಟ್ಕೊಂಡೇ ಮಾತಾಡ್ತಿದೀನಿ. ನಾನು ಭದ್ರತೆ ಕೇಳಿದ್ರೆ ಇರಾನ್ ನಿಂದ ತರಿಸಿಕೊಳ್ಳಲಿ, ಬಿಜೆಪಿ ಕಚೇರಿಯಿಂದ ಭದ್ರತೆ ಹಾಕಿಸಿಕೊಳ್ಳಲಿ ಎಂದು ಹೇಳಿದರು. ಡಿಕೆಶಿ ಅವರು ಡಿಸಿಎಂ ಹುದ್ದೆಯ ಘನತೆ ಕಳೆದಿದ್ದಾರೆ. ಡಿಕೆಶಿ ಅವರು ಡಿಸಿಎಂ ಹುದ್ದೆಯಲ್ಲಿರಲು ಯೋಗ್ಯರೋ ಇಲ್ವೋ ಗೊತ್ತಿಲ್ಲ ಎಂದು ಆರೋಪಿಸಿದ್ದಾರೆ.ಇದನ್ನೂ ಓದಿ: ಗೃಹಲಕ್ಷ್ಮಿಯಂತೆ ಅನ್ನಭಾಗ್ಯ ಹಣವೂ ಬಾಕಿ ಆರೋಪ – ಒಂದೂವರೆ ಕೋಟಿ ಪಡಿತರದಾರರಿಗೆ ಜಮೆ ಆಗಿಲ್ವಾ 657 ಕೋಟಿ?

TAGGED:BallarybengaluruJanardhana ReddyLegislative Assemblyಜನಾರ್ದನ ರೆಡ್ಡಿಬಳ್ಳಾರಿಬೆಂಗಳೂರುವಿಧಾನಸಭೆ
Share This Article
FacebookWhatsappWhatsappTelegram

Cinema news

TVK vijay and shivarajkumar
ಟಿವಿಕೆ ಅಂದ್ರೆ Try Vijay as King ಅಂದಿದ್ದೆ, ಇಂದು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ – ನಟ ವಿಜಯ್‌ಗೆ ಶಿವಣ್ಣ ವಿಶ್
CinemaLatestNationalTop Stories
Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories
Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories

You Might Also Like

MK Stalin (1)
Latest

ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ ರಾಜೀನಾಮೆ

Public TV
ByPublic TV
47 seconds ago
Madikeri Auto Driver
Crime

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಮಕ್ಕಳಿಂದ ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ!

Public TV
ByPublic TV
38 minutes ago
Hassan Crime
Crime

ವೃದ್ಧನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಡ್ಯಾನ್ಸ್‌ – ಪುಡಿ ರೌಡಿಯ ವಿಕೃತಿ ಕ್ಯಾಮೆರಾದಲ್ಲಿ ಸೆರೆ

Public TV
ByPublic TV
55 minutes ago
https publictv.in money bike theft marriage broker arrested by raichur police
Crime

ಮದುವೆ ಬ್ರೋಕರ್ ಹೆಸರಲ್ಲಿ ವಂಚನೆ – ಹೆಣ್ಣು ನೋಡಲು ಬಂದವರ ಬೈಕ್, ಹಣ ಕಳ್ಳತನ

Public TV
ByPublic TV
1 hour ago
KR Periyakaruppan Seenivasa Sethupath
Latest

ಒಂದೇ ಮತದಿಂದ ಸೋತ ತಮಿಳುನಾಡು ಸಚಿವ – ಟಿವಿಕೆ ಅಭ್ಯರ್ಥಿಗೆ ರೋಚಕ ಜಯ

Public TV
ByPublic TV
2 hours ago
Siddaramaiah 10
Bengaluru City

ಬಿಜೆಪಿ ಕ್ರಿಮಿನಲ್‌ ಪಿತೂರಿ ಮಾಡಿ ಶೃಂಗೇರಿಯಲ್ಲಿ ವೋಟ್‌ ಚೋರಿ ಮಾಡಿದೆ: ಸಿಎಂ ಬಾಂಬ್‌

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?