Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನ್ಯಾಯಾಂಗದಲ್ಲಿ ಮಹಿಳೆಯರಿಗೆ 50% ಮೀಸಲಾತಿ ನೀಡಬೇಕು: ಸಿಜೆಐ ರಮಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನ್ಯಾಯಾಂಗದಲ್ಲಿ ಮಹಿಳೆಯರಿಗೆ 50% ಮೀಸಲಾತಿ ನೀಡಬೇಕು: ಸಿಜೆಐ ರಮಣ

Latest

ನ್ಯಾಯಾಂಗದಲ್ಲಿ ಮಹಿಳೆಯರಿಗೆ 50% ಮೀಸಲಾತಿ ನೀಡಬೇಕು: ಸಿಜೆಐ ರಮಣ

Public TV
Last updated: September 26, 2021 4:50 pm
Public TV
Share
2 Min Read
N V RAMAN 1
SHARE

ನವದೆಹಲಿ: ನ್ಯಾಯಾಂಗದಲ್ಲಿ ಮಹಿಳೆಯರಿಗೆ 50% ಮೀಸಲಾತಿಯನ್ನು ನೀಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಇಂದು ಕರೆ ನೀಡಿದರು.

N V RAMAN 2

ಹೊಸದಾಗಿ ನೇಮಕಗೊಂಡ ಒಂಬತ್ತು ನ್ಯಾಯಾಧೀಶರಿಗೆ ಅಭಿನಂದನಾ ಸಮಾರಂಭವನ್ನು ಆಯೋಜಿಸಿದ್ದು, ಈ ವೇಳೆ ಸುಪ್ರೀಂ ಕೋರ್ಟ್‍ನ ಮಹಿಳಾ ವಕೀಲರನ್ನು ಉದ್ದೇಶಿಸಿ ಮಾತನಾಡಿದ ಅವರು, ಇದು ನಿಮ್ಮ ಹಕ್ಕು. ನ್ಯಾಯಾಂಗ ಮತ್ತು ಕಾನೂನು ಕಾಲೇಜಿನಲ್ಲಿ ಮೀಸಲಾತಿ ನೀಡಲು ನೀವು ಅರ್ಹರು ಎಂದು ತಿಳಿಸಿದರು.

ನ್ಯಾಯಾಂಗದಲ್ಲಿ ಮಹಿಳೆಯರಿಗೆ 50% ಮೀಸಲಾತಿ ಬೇಕು. ಇದು ಸಾವಿರಾರು ವರ್ಷಗಳ ದಬ್ಬಾಳಿಕೆಯಾಗಿದೆ. ನ್ಯಾಯಾಂಗದ ಕೆಳಮಟ್ಟದಲ್ಲಿ 30% ಕ್ಕಿಂತ ಕಡಿಮೆ ಮಹಿಳಾ ನ್ಯಾಯಾಧೀಶರಿದ್ದಾರೆ. ಇನ್ನೂ ಹೈಕೋರ್ಟ್‍ಗಳಲ್ಲಿ 11.5%, ಸುಪ್ರೀಂ ಕೋರ್ಟ್‍ನಲ್ಲಿ ಕೇವಲ 11-12% ಮಹಿಳೆಯರು ಇದ್ದಾರೆ ಎಂದು ತಿಳಿಸಿದರು.  ಇದನ್ನೂ ಓದಿ: ಲಂಡನ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಉಪಾಧ್ಯಕ್ಷರಾದ ಕನ್ನಡತಿ

N V RAMAN 4

ಇಡೀ ದೇಶದಲ್ಲಿ 17 ಲಕ್ಷ ವಕೀಲರಿದ್ದಾರೆ. ಆದರೆ ಇದರಲ್ಲಿ ಮಹಿಳೆಯರು ಕೇವಲ 15% ಮಾತ್ರ ಇದ್ದಾರೆ. ರಾಜ್ಯ ಬಾರ್ ಕೌನ್ಸಿಲ್‍ಗಳಲ್ಲಿ ಮಹಿಳೆಯರು ಕೇವಲ ಎರಡು ಪ್ರತಿಶತ ಚುನಾಯಿತ ಪ್ರತಿನಿಧಿಗಳಿರುತ್ತಾರೆ. ಬಾರ್ ಕೌನ್ಸಿಲ್ ಆಫ್ ಇಂಡಿಯಾ ನ್ಯಾಷನಲ್ ಕಮಿಟಿಯಲ್ಲಿ ಒಬ್ಬ ಮಹಿಳಾ ಪ್ರತಿನಿಧಿಯೂ ಏಕೆ ಇಲ್ಲ? ಈ ಸಮಸ್ಯೆಗಳಿಗೆಲ್ಲ ತುರ್ತು ತಿದ್ದುಪಡಿ ಅಗತ್ಯವಿದೆ ಎಂದು ಪ್ರಸ್ತಾಪಿಸಿದರು.

ಈ ವೇಳೆ ಅವರು ಕಾರ್ಲ್ ಮಾಕ್ರ್ಸ್ ಹೇಳಿದ, ವಿಶ್ವದ ಪ್ರತಿಯೊಬ್ಬ ಕೆಲಸಗಾರರು ಒಟ್ಟಿಗೆ ಇರಬೇಕು. ಇದರಿಂದ ನೀವು ಕಳೆದುಕೊಳ್ಳುವುದು ಏನು ಇಲ್ಲ. ನೀವು ಸರಪಳಿಗಳು ಎಂದು ಹೇಳಿರುವುದನ್ನು ನೆನೆಪಿಸಿದ್ದು, ಮಹಿಳೆಯರು ಒಂದಾಗಿ ಇರಬೇಕು. ಇದರಿಂದ ನೀವು ಏನನ್ನು ಕಳೆದುಕೊಳ್ಳುವುದಿಲ್ಲ. ನೀವು ಸರಪಳಿಗಳು ಎಂದು ಹೇಳಿ ಎಲ್ಲರಲ್ಲೂ ಉತ್ಸಹ ತುಂಬಿದರು. ಇದನ್ನೂ ಓದಿ: ಸಾಲದ ಕಂತನ್ನು ಪಾವತಿ ಮಾಡದ್ದಕ್ಕೆ ಅಣ್ಣನನ್ನೆ ಕೊಂದ ಪಾಪಿ ತಮ್ಮ

ಕೆಲಸದ ಸ್ಥಳದಲ್ಲಿ ಅಹಿತಕರ ವಾತಾವರಣಗಳು ಸಾಮಾನ್ಯವಾಗಿರುತ್ತೆ. ಅದನ್ನು ಮಹಿಳೆಯರು ಎದುರಿಸಬೇಕಾಗುತ್ತದೆ. ಅದು ಅಲ್ಲದೇ ಕೆಲಸ ಮಾಡುವ ಸ್ಥಳದಲ್ಲಿ ಸರಿಯಾದ ಶೌಚಾಲಯದ ವ್ಯವಸ್ಥೆ, ಕೆಲಸ ಮಾಡುವ ತಾಯಂದಿರ ಮಕ್ಕಳನ್ನು ನೋಡಿಕೊಳ್ಳಲು ನರ್ಸರಿಗಳು ಇರುವುದಿಲ್ಲ. ನಾನು ಈ ಮೂಲಭೂತ ಸೌಕರ್ಯಗಳ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದೇನೆ. ಈ ಕಾರ್ಯಕಾರಿಯಲ್ಲಿ ಬದಲಾವಣೆಗಳನ್ನು ಮಾಡುವಂತೆ ಒತ್ತಾಯಿಸುತ್ತಿದ್ದೇನೆ ಎಂದು ತಿಳಿಸಿದರು.

N V RAMAN 3

ಇಂದು ವಿಶ್ವ ಪುತ್ರಿಯರ ದಿನ ಎಂದು ನೆನಪಿಸಿಕೊಂಡ ಅವರು, ನಿಮ್ಮೆಲ್ಲರಿಗೂ ವಿಶ್ವ ಪುತ್ರಿಯರ ದಿನದ ಶುಭಾಶಯಗಳು. ಇದು ವಿದೇಶಿ ಸಂಸ್ಕøತಿ ಆದರೆ ವಿಶ್ವದ ಕೆಲವು ಒಳ್ಳೆಯ ವಿಷಯಗಳನ್ನು ತೆಗೆದುಕೊಂಡರೆ ತಪ್ಪಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಸುರೇಶ್ ಅಂಗಡಿ ಇಲ್ಲೇ ಚಿಕಿತ್ಸೆ ಪಡೆದಿದ್ದರೆ ಉಳಿಯುತಿದ್ದರೆನೋ? – ಶೆಟ್ಟರ್

ಎನ್.ವಿ.ರಮಣ ಅವರು ಈ ತಿಂಗಳಲ್ಲೇ ಎರಡನೇ ಬಾರಿಗೆ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಮಹಿಳಾ ಪ್ರಾತಿನಿಧ್ಯದ ಸಮಸ್ಯೆಯನ್ನು ಎತ್ತಿದ್ದಾರೆ. ಈ ಹಿಂದೆ ಭಾರತದ ಬಾರ್ ಕೌನ್ಸಿಲ್ ಆಯೋಜಿಸಿದ ಸಮಾರಂಭದಲ್ಲಿ ಅವರು, 75 ವರ್ಷಗಳ ಸ್ವಾತಂತ್ರ್ಯದ ನಂತರ ಎಲ್ಲಾ ಹಂತಗಳಲ್ಲಿಯೂ ಮಹಿಳೆಯರಿಗೆ ಕನಿಷ್ಠ 50% ಪ್ರಾತಿನಿಧ್ಯವನ್ನು ನಿರೀಕ್ಷಿಸಿದ್ದೇವೆ. ಆದರೆ ಸುಪ್ರೀಂ ಕೋರ್ಟ್‍ನಲ್ಲಿ ನಾವು ಬಹಳ ಕಷ್ಟಪಟ್ಟು ಇಂದು ಕೇವಲ 11% ಪ್ರಾತಿನಿಧ್ಯ ಸಾಧಿಸಿದ್ದೇವೆ ಎಂದಿದ್ದರು.

TAGGED:NV RamanaPublic TVSupreme CourtWomen Lawyersಎನ್.ವಿ ರಮಣಪಬ್ಲಿಕ್ ಟಿವಿಮಹಿಳಾ ವಕೀಲರುಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Gilli Rakshita Raghu Kavya
ಬಿಗ್‌ ಬಾಸ್‌ ಸ್ಪರ್ಧಿಗಳ ಪರ ರಾಜಕೀಯ ನಾಯಕರ ಮತಯಾಚನೆ – ಯಾರಿಗೆ ಯಾರ ಬೆಂಬಲ?
Bengaluru City Cinema Districts Karnataka Latest Mandya Top Stories TV Shows Udupi
Bigg Boss
6 ಮಂದಿಯಲ್ಲಿ ಕಪ್ ಗೆಲ್ಲೋರು ಯಾರು? ಯಾರ ಪರ ಅಭಿಮಾನಿಗಳ ಬಹುಪರಾಕ್?
Cinema Latest Main Post TV Shows
AR Rahman
8 ವರ್ಷಗಳಿಂದ ಬಾಲಿವುಡ್‌ನಲ್ಲಿ ಅವಕಾಶ ಸಿಕ್ಕಿಲ್ಲ, ಇದಕ್ಕೆ ಕೋಮುವಾದಿ ಮನಸ್ಥಿತಿ ಕಾರಣವಿರಬಹುದು: ಎ.ಆರ್ ರೆಹಮಾನ್
Bollywood Cinema Latest Main Post National
Khushi Mukherjee 2
ʻನನಗೆ ಸೂರ್ಯಕುಮಾರ್‌ ತುಂಬಾ ಮೆಸೇಜ್ ಕಳಿಸ್ತಿದ್ದʼ ಎಂದಿದ್ದ ನಟಿ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ!
Bollywood Cinema Cricket Latest Sports Top Stories

You Might Also Like

BY Vijayendra
Bellary

ದೇಶ ದ್ರೋಹಿಗಳಿಗೆ 20 ಲಕ್ಷ, ಹಿಂದೂ ಸತ್ತರೆ ತಿರುಗಿಯೂ ನೋಡಲ್ಲ: ಕಾಂಗ್ರೆಸ್‌ ವಿರುದ್ಧ ವಿಜಯೇಂದ್ರ ಕಿಡಿ

Public TV
By Public TV
5 minutes ago
Tamil Nadu bus 2
Latest

ಮಹಿಳೆಯರ ಜೊತೆ ಪುರುಷರಿಗೂ ಫ್ರೀ ಬಸ್‌, ಪ್ರತಿಯೊಬ್ಬರಿಗೂ ಸೂರು – AIADMK ಪಂಚ ಗ್ಯಾರಂಟಿ ಘೋಷಣೆ

Public TV
By Public TV
6 minutes ago
Raichur Car Accident
Crime

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಸಾವು, ಇಬ್ಬರಿಗೆ ಗಾಯ

Public TV
By Public TV
11 minutes ago
Bheemanna Khandre Siddaganga Swamiji
Districts

ಭೀಮಣ್ಣ ಖಂಡ್ರೆ ನಿಧನಕ್ಕೆ ಸಿದ್ದಗಂಗಾ ಶ್ರೀ ಸಂತಾಪ

Public TV
By Public TV
26 minutes ago
3 Students killed in bike tipper collision in Chikkaballapura
Chikkaballapur

ಡಿವೈಡರ್ ಹಾರಿ ಟಿಪ್ಪರ್‌ಗೆ ಡಿಕ್ಕಿಯಾದ ಬೈಕ್ – ಮೂವರು ವಿದ್ಯಾರ್ಥಿಗಳ ತಲೆ ಛಿದ್ರ

Public TV
By Public TV
40 minutes ago
MB Patil 2
Bengaluru City

1.53 ಲಕ್ಷ ಕೋಟಿ ಹೊಸ ಹೂಡಿಕೆ ಆಕರ್ಷಣೆ: ಎಂಬಿ ಪಾಟೀಲ್

Public TV
By Public TV
52 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?