28 ವರ್ಷದ ಯುವಕ ಆತ್ಮಹತ್ಯೆಗೆ ಶರಣು!

Public TV
0 Min Read
MDK SUICIDE AV 4 copy

ಮಡಿಕೇರಿ: ಸಾಲದ ಕಿರುಕುಳದಿಂದ ಬೇಸತ್ತು ಕೊಡಗಿನ ಮಡಿಕೇರಿ ನಿವಾಸಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಡಿಕೇರಿ ನಗರದ ಚಾಮುಂಡೇಶ್ವರಿ ನಗರದ ನಿವಾಸಿ 28 ವರ್ಷದ ಮಹೇಶ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಟಾಟಾ ಏಸ್ ವಾಹನಕ್ಕೆ ಮಹೇಶ್ ಅವರು ಸಾಲ ಪಡೆದುಕೊಂಡಿದ್ದರು.

MDK SUICIDE AV 5.jpeg

ಆ ಬಳಿಕ ಸಾಲ ತೀರಿಸುವಂತೆ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತ ಮಹೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *