Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೀಕೆಂಡ್ ಕಳೆಯಲು ಹೊರಟಿದ್ದಾಗ ಕಾರ್ ಟೋಲ್ ಕಂಬಕ್ಕೆ ಡಿಕ್ಕಿ- ಯುವಕನ ದುರ್ಮರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ವೀಕೆಂಡ್ ಕಳೆಯಲು ಹೊರಟಿದ್ದಾಗ ಕಾರ್ ಟೋಲ್ ಕಂಬಕ್ಕೆ ಡಿಕ್ಕಿ- ಯುವಕನ ದುರ್ಮರಣ

Districts

ವೀಕೆಂಡ್ ಕಳೆಯಲು ಹೊರಟಿದ್ದಾಗ ಕಾರ್ ಟೋಲ್ ಕಂಬಕ್ಕೆ ಡಿಕ್ಕಿ- ಯುವಕನ ದುರ್ಮರಣ

Public TV
Last updated: January 27, 2018 1:20 pm
Public TV
Share
1 Min Read
HSN ACCIDENT 2
SHARE

ಹಾಸನ: ವೀಕೆಂಡ್ ಕಳೆಯಲು ಹೊರಟ್ಟಿದ್ದ ಸಂದರ್ಭದಲ್ಲಿ ಕಾರ್ ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಡೆನೂರು ಬಳಿ ನಡೆದಿದೆ.

ಕೃಷ್ಣ(28) ಮೃತ ದುರ್ದೈವಿ. ರಾಕೇಶ್, ಸತೀಶ್, ವಿಜಯ್ ಮತ್ತು ಕೃಷ್ಣ ಎಂಬವರು ಕೆಎ 53 ಎಂಇ 3224 ನಂಬರಿನ ಸುಜುಕಿ ಬಲೆನೋ ಕಾರಿನಲ್ಲಿ ವೀಕೆಂಡ್ ಕಳೆಯಲೆಂದು ಬೆಂಗಳೂರು- ಮಂಗಳೂರು ಮಾರ್ಗವಾಗಿ ಸಕಲೇಶಪುರದ ರೆಸಾರ್ಟ್‍ಗೆ ಹೊರಟ್ಟಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಇವರೆಲ್ಲರೂ ಬೆಂಗಳೂರಿನ ಡೆಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರಲ್ಲಿ ಮೂವರು ಆಂಧ್ರ ಮೂಲದವರಾಗಿದ್ದಾರೆ.

HSN ACCIDENT 4 1

ಕಾರನ್ನು ಅತೀ ವೇಗವಾಗಿ ಓಡಿಸಿಕೊಂಡು ಹೋಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 75 ರಲ್ಲಿರೋ ಮಡೆನೂರು ಬಳಿ ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದು ನಂತರ 3 ಸುತ್ತು ಕಾರು ಉರುಳಿ ಬಿದ್ದಿದೆ. ಪರಿಣಾಮ ಸ್ಥಳದಲ್ಲೇ ಕೃಷ್ಣ ಮೃತಪಟ್ಟಿದ್ದು, ಮತ್ತಿಬ್ಬರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಒಬ್ಬನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳುಗಳನ್ನು ಸ್ಥಳೀಯರು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಾರಿನಲ್ಲಿ ಮದ್ಯ ಬಾಟಲ್‍ಗಳು ಪತ್ತೆಯಾಗಿವೆ. ಕಾರು ಕಂಬಕ್ಕೆ ಗುದ್ದಿದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಈ ಘಟನೆ ಸಂಬಂಧ ಶಾಂತಿಗ್ರಾಮ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

HSN ACCIDENT 7 2

HSN ACCIDENT 6 1

HSN ACCIDENT 5 1

HSN ACCIDENT 3 1

HSN ACCIDENT 1

HSN ACCIDENT 2 1

TAGGED:accidentdeathhassanhospitalpolicePublic TVಅಪಘಾತಆಸ್ಪತ್ರೆಪಬ್ಲಿಕ್ ಟಿವಿಪೊಲೀಸ್ಸಾವುಹಾಸನ
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

crocodile
Crime

ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಮೊಸಳೆ ದಾಳಿ – ಗಂಭೀರ ಗಾಯ

Public TV
By Public TV
14 minutes ago
Mission Drishti launched its the worlds 1st OptoSAR satellite Why is it a headache for Pakistan and China
Karnataka

ಬೆಂಗಳೂರಿನ ಗ್ಯಾಲಕ್ಸ್ ಐ ಅಭಿವೃದ್ಧಿ ಪಡಿಸಿದ ವಿಶ್ವದ ಮೊದಲ OptoSAR ಉಪಗ್ರಹ ಉಡಾವಣೆ ಯಶಸ್ವಿ – ಪಾಕಿಸ್ತಾನ, ಚೀನಾಗೆ ತಲೆನೋವು ಯಾಕೆ?

Public TV
By Public TV
22 minutes ago
pune rape case
Belgaum

4 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಬರ್ಬರ ಹತ್ಯೆಗೈದ ವೃದ್ಧ

Public TV
By Public TV
25 minutes ago
Ramanagara Farmer Death copy
Districts

ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೇ ಸಾವು

Public TV
By Public TV
55 minutes ago
Two sons die in family dispute Mother attempts suicide after poisoning children
Bengaluru City

ಕೌಟುಂಬಿಕ ಕಲಹಕ್ಕೆ ಎರಡು ಕಂದಮ್ಮಗಳು ಬಲಿ: ಮಕ್ಕಳಿಗೆ ವಿಷವಿಕ್ಕಿ ತಾಯಿಯೂ ಆತ್ಮಹತ್ಯೆಗೆ ಯತ್ನ

Public TV
By Public TV
1 hour ago
Rain 2
Bagalkot

ಇಂದಿನಿಂದ ಮೇ 9 ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?