Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಜವಾದ ಪ್ರೀತಿ ಎಂದಿಗೂ ಅಂತ್ಯವಾಗಲ್ಲ ಎಂದು ಪೋಸ್ಟ್ ಹಾಕಿ ಯುವಕ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ನಿಜವಾದ ಪ್ರೀತಿ ಎಂದಿಗೂ ಅಂತ್ಯವಾಗಲ್ಲ ಎಂದು ಪೋಸ್ಟ್ ಹಾಕಿ ಯುವಕ ಆತ್ಮಹತ್ಯೆ

Crime

ನಿಜವಾದ ಪ್ರೀತಿ ಎಂದಿಗೂ ಅಂತ್ಯವಾಗಲ್ಲ ಎಂದು ಪೋಸ್ಟ್ ಹಾಕಿ ಯುವಕ ಆತ್ಮಹತ್ಯೆ

Public TV
Last updated: December 24, 2019 10:03 am
Public TV
Share
1 Min Read
man suicide
SHARE

ಮುಂಬೈ: ನಿಜವಾದ ಪ್ರೀತಿ ಎಂದಿಗೂ ಅಂತ್ಯವಾಗಲ್ಲ ಎಂದು ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕಿ ಯುವಕ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಸಮೀರ್ ಏಕನಾಥ್ ಭಾಸೆ(25) ಆತ್ಮಹತ್ಯೆ ಮಾಡಿಕೊಂಡ ಯುವಕ. ಸಮೀರ್ ತನ್ನ ಫೇಸ್‍ಬುಕ್ ಪೋಸ್ಟ್ ನಲ್ಲಿ, ನಿಜವಾದ ಪ್ರೀತಿ ಎಂದಿಗೂ ಅಂತ್ಯವಾಗಲ್ಲ, ಪ್ರೀತಿ ಎಂದಿಗೂ ಕೊನೆ ಆಗುವುದಿಲ್ಲ ಎಂದು ಬರೆದಿದ್ದಾನೆ. ಅಲ್ಲದೆ ಪೋಸ್ಟ್ ನಲ್ಲಿ ಚಾಕ್ಲೇಟ್, ಕೇಕ್ ಹಾಗೂ ಉಂಗುರದ ಫೋಟೋಗಳನ್ನು ಹಂಚಿಕೊಂಡಿದ್ದಾನೆ.

man suicide 2

ಪೊಲೀಸರ ಪ್ರಕಾರ ಸಮೀರ್ ಮೃತಪಟ್ಟ ಜಾಗದಲ್ಲಿ ಡೆತ್‍ನೋಟ್ ಪತ್ತೆಯಾಗಿದೆ. ಸಮೀರ್ ತನ್ನ ಇನ್‍ಸ್ಟಾದಲ್ಲೂ ಕೊನೆಯ ಸಂದೇಶವನ್ನು ಪೋಸ್ಟ್ ಮಾಡಿದ್ದಾನೆ. ಸದ್ಯ ಪೊಲೀಸರು ಈ ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದು, ಪ್ರೀತಿಯಲ್ಲಿ ವಿಫಲವಾಗಿದ್ದಕ್ಕೆ ಸಮೀರ್ ಈ ನಿರ್ಧಾರ ತೆಗೆದುಕೊಂಡಿದ್ದಾನೆ ಎಂದು ಹೇಳುತ್ತಿದ್ದಾರೆ.

ಡೆತ್‍ನೋಟ್‍ನಲ್ಲಿ ಸಮೀರ್, ನನ್ನ ಸಾವಿಗೆ ಯಾರನ್ನು ಹೊಣೆಯಾಗಿ ಮಾಡಬೇಡಿ. ನಾನು ನನ್ನ ಇಚ್ಛಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಜೀವನ ಕೊನೆ ಮಾಡಲು ನನಗೆ ಯಾರು ಪ್ರೇರಿಪಿಸಿಲ್ಲ. ಇದು ನನ್ನ ನಿರ್ಧಾರ. ಅಮ್ಮ ಹಾಗೂ ತಾತ ನನ್ನನ್ನು ದಯವಿಟ್ಟು ಕ್ಷಮಿಸಿಬಿಡಿ. ನಾನು ನಿಮ್ಮನ್ನೆಲ್ಲಾ ಬಿಟ್ಟು ಹೋಗುತ್ತಿದ್ದೇನೆ ಎಂದು ಬರೆದಿದ್ದಾನೆ.

ಭಾನುವಾರ ಬೆಳಗ್ಗೆ ಸಮೀರ್ ಯಾರಿಗೂ ಹೇಳದೆ ಮನೆಯಿಂದ ಹೊರ ಹೋಗಿದ್ದನು. ಬಳಿಕ ಇಂದ್ರಯಾನಿ ನದಿಗೆ ಹಾರಿದನು. ಅಲ್ಲಿದ್ದ ಸ್ಥಳೀಯರು ಸಮೀರ್ ನದಿಗೆ ಹಾರಿದನ್ನು ನೋಡಿ ಆತನನ್ನು ರಕ್ಷಿಸಲು ಪ್ರಯತ್ನಿಸಿದ್ದರು. ಆದರೆ ಆತನನ್ನು ರಕ್ಷಿಸಲು ಆಗಲಿಲ್ಲ. ಬಳಿಕ ಅವರು ಎನ್‍ಡಿಆರ್‍ಎಫ್‍ಗೆ ಮಾಹಿತಿ ನೀಡಿದರು. 6 ಗಂಟೆಗಳ ಕಠಿಣ ಪರಿಶ್ರಮದಿಂದ ಸಮೀರ್ ಮೃತದೇಹವನ್ನು ಹೊರತರಲಾಯಿತು.

TAGGED:facebooklovemumbaipostPublic TVyouthಪಬ್ಲಿಕ್ ಟಿವಿಪೋಸ್ಟ್ಪ್ರೀತಿಫೇಸ್‍ಬುಕ್ಮುಂಬೈಯುವಕ
Share This Article
Facebook Whatsapp Whatsapp Telegram

Cinema news

Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories

You Might Also Like

2 British Tourists Get Leave India Notice Over Free Palestine Stickers
Latest

ಭಾರತ ಬಿಟ್ಟು ತೊಲಗಿ – ಫ್ರೀ ಪ್ಯಾಲೆಸ್ಟೈನ್ ಸ್ಟಿಕ್ಕರ್‌ ಅಂಟಿಸಿದ ಬ್ರಿಟಿಷ್ ದಂಪತಿಗೆ ನೋಟಿಸ್‌

Public TV
By Public TV
20 seconds ago
priest
Chikkamagaluru

ಮದುವೆಗಾಗಿ ಜಾತಕ ತೋರಿಸಲು ಹೋದ ಯುವತಿ ಮೇಲೆ ಅರ್ಚಕನಿಂದ ಅತ್ಯಾಚಾರ?

Public TV
By Public TV
11 minutes ago
Ghaziabad
Crime

ಆನ್‌ಲೈನ್ ಗೇಮ್‌ ಆಡ್ಬೇಡಿ – ಪೋಷಕರು ಬೈದಿದ್ದಕ್ಕೆ 16, 14, 12 ವರ್ಷದ ಸಹೋದರಿಯರು ಅಪಾರ್ಟ್‌ಮೆಂಟ್‌ನಿಂದ ಹಾರಿ ಆತ್ಮಹತ್ಯೆ

Public TV
By Public TV
1 hour ago
Ration Card
Latest

ಉದ್ಯಮಿಗಳು, ಕಾರು ಮಾಲೀಕರ ಬಳಿಯೂ ಬಿಪಿಎಲ್‌ ಕಾರ್ಡ್‌ – 2 ಲಕ್ಷಕ್ಕೂ ಅಧಿಕ ಅನರ್ಹರಿಗೆ ನೋಟಿಸ್‌!

Public TV
By Public TV
2 hours ago
sister and brother
Bengaluru City

ಪೋಷಕರು ಜೋರು ಮಾಡಿದ್ದಕ್ಕೆ ಸಿಟ್ಟಾಗಿ ಮನೆ ತೊರೆದ ಅಕ್ಕ-ತಮ್ಮ!

Public TV
By Public TV
2 hours ago
Mother son attacked for uploading photo of saffron flag Gurmatkal Yadagiri
Latest

ಕೇಸರಿ ಧ್ವಜದ ಪೋಟೋ ಅಪ್ಲೋಡ್‌ ಮಾಡಿದ್ದಕ್ಕೆ ತಾಯಿ, ಮಗನ ಮೇಲೆ ಹಲ್ಲೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?