Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯುವತಿಯೊಂದಿಗೆ ಬೆತ್ತಲೆ ಫೋಟೋ ತೆಗೆಸಿ 5 ಲಕ್ಷ ರೂ. ಬ್ಲಾಕ್ ಮೇಲ್ ಮಾಡಿದ್ರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಯುವತಿಯೊಂದಿಗೆ ಬೆತ್ತಲೆ ಫೋಟೋ ತೆಗೆಸಿ 5 ಲಕ್ಷ ರೂ. ಬ್ಲಾಕ್ ಮೇಲ್ ಮಾಡಿದ್ರು

Dakshina Kannada

ಯುವತಿಯೊಂದಿಗೆ ಬೆತ್ತಲೆ ಫೋಟೋ ತೆಗೆಸಿ 5 ಲಕ್ಷ ರೂ. ಬ್ಲಾಕ್ ಮೇಲ್ ಮಾಡಿದ್ರು

Public TV
Last updated: October 21, 2017 5:01 pm
Public TV
Share
1 Min Read
MNG HONEY TRAP 2
SHARE

– ಯುವಕನ ಕಾರು, ಚಿನ್ನಾಭರಣ, ನಗದು ದರೋಡೆ

ಮಂಗಳೂರು: ಹನಿಟ್ರ್ಯಾಪ್ ಮೂಲಕ ಯುವಕನೊಬ್ಬನನ್ನು ತಂಡವೊಂದು ಬ್ಲ್ಯಾಕ್‍ಮೇಲ್ ಮಾಡಿ ದರೋಡೆ ಮಾಡಿರೋ ಘಟನೆ ವಿಟ್ಲದಲ್ಲಿ ನಡೆದಿದೆ.

ಕುಡ್ತಮುಗೇರು ನಿವಾಸಿ ಮಹಮ್ಮದ್ ಹನೀಫ್‍ಗೆ ಫೇಸ್‍ಬುಕ್ ನಲ್ಲಿ ಫೌಝಿಯಾ ಎಂಬಾಕೆ ಪರಿಚಯವಾಗಿದ್ದಳು. ಶುಕ್ರವಾರ ರಾತ್ರಿ ಫೌಝಿಯಾ 5 ಸಾವಿರ ರೂಪಾಯಿ ಬೇಕೆಂದು ಕೇಳಿ ಹನೀಫ್ ಫ್ಲಾಟ್ ಗೆ ಬಂದಿದ್ದಳು.

ಇವರನ್ನು ಟವೇರಾದಲ್ಲಿ ಫಾಲೋ ಮಾಡಿಕೊಂಡು ಬಂದಿದ್ದ ಐವರ ತಂಡ, ಪಶ್ಚಿಮ ಬಂಗಾಳದ ಯುವತಿಯನ್ನು ಕರೆತಂದು ಹನೀಫ್ ಜೊತೆ ಬೆತ್ತಲೆಯಾಗಿ ನಿಲ್ಲಿಸಿ ಫೋಟೋ ತೆಗೆದಿದ್ದಾರೆ. ಆ ನಂತರ 5 ಲಕ್ಷ ರೂ. ಕೊಡುವಂತೆ ಪೀಡಿಸಿದ್ದಲ್ಲದೆ ರಾತ್ರಿ 2 ಗಂಟೆ ವರೆಗೂ ಹನೀಫ್‍ಗೆ ಥಳಿಸಿದ್ದಾರೆ.

MNG HONEY TRAP 1

ಕೊನೆಗೆ ಮನೆಯ ಕಪಾಟು ಒಡೆದು 60 ಗ್ರಾಮ್ ಚಿನ್ನಾಭರಣ, 17 ಸಾವಿರ ನಗದು ಹಾಗೂ ಹನೀಫ್ ಬಳಸುತ್ತಿದ್ದ ಸ್ವಿಫ್ಟ್ ಕಾರನ್ನು ಕಳವು ಮಾಡಿದ್ದಾರೆ. ಈ ಬಗ್ಗೆ ಪೊಲೀಸರಿಗೆ ತಿಳಿಸಿದ್ರೆ ಕೊಲ್ಲುವ ಬೆದರಿಕೆಯೊಡ್ಡಿ ಅಲ್ಲಿಂದ ಪರಾರಿಯಾಗಿದ್ದಾರೆ.

ಹನೀಫ್‍ರನ್ನು ಸದ್ಯ ಚಿಕಿತ್ಸೆಗಾಗಿ ವಿಟ್ಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹನೀಫ್‍ಗೆ ಸಂಬಂಧಿಕರಿಗೆ ವಿಷಯ ತಿಳಿಸಿದ್ದು, ಫೌಜಿಯಾ ಮತ್ತು ಐವರ ತಂಡ ಈ ಕೃತ್ಯ ಎಸಗಿದ್ದಾಗಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಹನಿಟ್ರ್ಯಾಪ್ ಮತ್ತು ದರೋಡೆ ಆರೋಪದಡಿ ಪ್ರಕರಣ ದಾಖಲಾಗಿದೆ.

MNG HONEY TRAP 3 1

 

TAGGED:facebookpolicePublic TVrobberySouth Kannadaದಕ್ಷಿಣ ಕನ್ನಡದರೋಡೆಪಬ್ಲಿಕ್ ಟಿವಿಪೊಲೀಸ್ಫೇಸ್‍ಬುಕ್
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

meeting
Bengaluru City

ಖಾಸಗಿ ಹೋಟೆಲ್‌ನಲ್ಲಿ ಡಿಕೆಶಿ ಬೆಂಬಲಿಗ ಶಾಸಕರ ಸಭೆ

Public TV
By Public TV
1 hour ago
Cauvery Phase 6 water project
Bengaluru City

ಬೆಂಗಳೂರಿಗೆ ಗುಡ್‌ನ್ಯೂಸ್ – ಸಿಲಿಕಾನ್ ಸಿಟಿಗೆ ಬರಲಿದೆ 6ನೇ ಹಂತದ ಕಾವೇರಿ ನೀರು

Public TV
By Public TV
2 hours ago
big bulletin 26 February 2026 part 1
Big Bulletin

ಬಿಗ್‌ ಬುಲೆಟಿನ್‌ 26 February 2026 ಭಾಗ-1

Public TV
By Public TV
2 hours ago
Arshdeep Singh
Cricket

T20 World Cup: ಟೀಂ ಇಂಡಿಯಾ ಆಲ್‌ರೌಂಡ್‌ ಆಟಕ್ಕೆ ಮಣಿದ ಜಿಂಬಾಬ್ವೆ – 72 ರನ್‌ಗಳಿಂದ ಗೆದ್ದ ಭಾರತದ ಸೆಮಿ ಆಸೆ ಜೀವಂತ

Public TV
By Public TV
2 hours ago
big bulletin 26 February 2026 part 2
Big Bulletin

ಬಿಗ್‌ ಬುಲೆಟಿನ್‌ 26 February 2026 ಭಾಗ-2

Public TV
By Public TV
2 hours ago
big bulletin 26 February 2026 part 3
Big Bulletin

ಬಿಗ್‌ ಬುಲೆಟಿನ್‌ 26 February 2026 ಭಾಗ-3

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?