Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೆರಿಗೆಯಾಗಿ ಮನೆಗೆ ಬಂದ ಬಾಣಂತಿ – ದೈಹಿಕ ಸಂಪರ್ಕಕ್ಕೆ ನಿರಾಕರಿಸಿದ್ದಕ್ಕೆ ಕೊಲೆಗೈದ ಯುವಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಹೆರಿಗೆಯಾಗಿ ಮನೆಗೆ ಬಂದ ಬಾಣಂತಿ – ದೈಹಿಕ ಸಂಪರ್ಕಕ್ಕೆ ನಿರಾಕರಿಸಿದ್ದಕ್ಕೆ ಕೊಲೆಗೈದ ಯುವಕ

Crime

ಹೆರಿಗೆಯಾಗಿ ಮನೆಗೆ ಬಂದ ಬಾಣಂತಿ – ದೈಹಿಕ ಸಂಪರ್ಕಕ್ಕೆ ನಿರಾಕರಿಸಿದ್ದಕ್ಕೆ ಕೊಲೆಗೈದ ಯುವಕ

Public TV
Last updated: February 15, 2019 1:34 pm
Public TV
Share
1 Min Read
MURDER 4
SHARE

ಮುಂಬೈ: ಸೆಕ್ಸ್ ಗೆ ನಿರಾಕರಿಸಿದ್ದಕ್ಕೆ 25 ವರ್ಷದ ಯುವಕ ಮದುವೆಯಾಗಿ ಇಬ್ಬರು ಮಕ್ಕಳಿದ್ದ ಬಾಣಂತಿಯನ್ನು ಕೊಲೆ ಮಾಡಿರುವ ಭೀಕರ ಘಟನೆ ಥಾಣೆಯ ಬಿವಾಂಡಿಯಲ್ಲಿ ನಡೆದಿದೆ.

ಆರೋಪಿಯನ್ನು ವಿಕಾಶ್ ಚೌರಾಸಿಯಾ ಎಂದು ಗುರುತಿಸಲಾಗಿದೆ. ಮೃತ ಮಹಿಳೆಗೆ ಮದುವೆಯಾಗಿದ್ದು, ಒಂದೂವರೆ ವರ್ಷದ ಮಗು ಹಾಗೂ ಹುಟ್ಟಿ ಕೇವಲ 25 ದಿನಗಳ ಇನ್ನೊಂದು ಮಗುವಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

MURDER 5

ಏನಿದು ಪ್ರಕರಣ?
ಮೃತ ಮಹಿಳೆ ಮೂಲತಃ ಉತ್ತರ ಪ್ರದೇಶದರಾಗಿದ್ದು, ಮದುವೆಯಾದ ನಂತರ ಪತಿಯ ಜೊತೆ ಮುಂಬೈಗೆ ಬಂದಿದ್ದರು. ಎರಡು ವರ್ಷಗಳಿಂದ ಬಿವಾಂಡಿಯ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಆರೋಪಿ ವಿಕಾಸ್ ಹಾಗೂ ಮೃತ ಮಹಿಳೆ ಪತಿಯೂ ಕೆಲಸದ ವಿಚಾರದಲ್ಲಿ ಪರಿಚಯವಾಗಿದ್ದರು. ದಿನಕಳೆದಂತೆ ಆರೋಪಿ ವಿಕಾಸ್ ಆಗಾಗ ಮೃತಳ ಮನೆಗೆ ಬರುತ್ತಿದ್ದನು. ಬಳಿಕ ಮೃತ ಮಹಿಳೆ ಮತ್ತು ಆರೋಪಿ ಇಬ್ಬರ ಮಧ್ಯೆ ಅನೈತಿಕ ಸಂಬಂಧ ಬೆಳೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಮೃತ ಮಹಿಳೆಗೆ ಹೆರಿಯಾಗಿದ್ದು, ಮನೆಗೆ ಬಂದಿದ್ದಾರೆ. ಈ ವೇಳೆ ಆರೋಪಿ ಮನೆಗೆ ಬಂದು ಮಹಿಳೆಯನ್ನು ಭೇಟಿಯಾಗಿ ತನ್ನೊಂದಿಗೆ ಸೆಕ್ಸ್ ಮಾಡುವಂತೆ ಒತ್ತಾಯಿಸಿದ್ದಾನೆ. ಆದರೆ ಮಹಿಳೆ ಇದಕ್ಕೆ ನಿರಾಕರಿಸಿದ್ದಾಳೆ. ಇದರಿಂದ ಇಬ್ಬರ ಮಧ್ಯೆ ಮಾತಿನಚಕಮಕಿ ನಡೆದಿದ್ದು, ಕೋಪಗೊಂಡ ವಿಕಾಸ್ ಚಾಕು ಇರಿದು ಪರಾರಿಯಾಗಿದ್ದಾನೆ.

MURDER 1 2

ಇತ್ತ ಮಗು ಅಳುತ್ತಿದ್ದ ಶಬ್ಧ ಕೇಳಿ ನೆರೆಹೊರೆಯವರು ಮನೆಗೆ ಬಂದಿದ್ದಾರೆ. ಆಗ ಮಹಿಳೆ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಪತಿಗೆ ವಿಚಾರ ತಿಳಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ವಿಚಾರಣೆ ಮಾಡಲಾಗಿದೆ. ಆರೋಪಿ ನಡೆದ ಘಟನೆಯ ಬಗ್ಗೆ ವಿವರಿಸಿದ್ದು, ತಾನೆ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿ ಮಹಿಳೆಯನ್ನು ತುಂಬಾ ಶಾರ್ಪ್ ಚಾಕುವಿನಿಂದ ಇರಿದ್ದಾನೆ. ಹೀಗಾಗಿ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:deathhospitalillegal relationshipmumbaiMurderpolicePublic TVಅನೈತಿಕ ಸಂಬಂಧಆಸ್ಪತ್ರೆಕೊಲೆಪಬ್ಲಿಕ್ ಟಿವಿಪೊಲೀಸ್ಮುಂಬೈಸಾವು
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Tilak Varma Suryakumar Yadav
Cricket

ವಿಶ್ವಕಪ್‌ನಲ್ಲಿ ಪಾಕ್‌ ವಿರುದ್ಧ ಭಾರತಕ್ಕೆ 16-1 ಮುನ್ನಡೆ

Public TV
By Public TV
9 minutes ago
MB patil
Districts

ಕಲೆ-ಸಂಸ್ಕೃತಿಗೆ ಬಂಜಾರ ಸಮಾಜದ ಕೊಡುಗೆ ಅಪಾರ: ಎಂ.ಬಿ. ಪಾಟೀಲ್

Public TV
By Public TV
27 minutes ago
Team India
Cricket

ಪಾಕ್‌ ವಿರುದ್ಧ ದಾಖಲೆಯ ಜಯ, ಇತಿಹಾಸ ನಿರ್ಮಾಣ – ಸೂಪರ್‌ 8ಕ್ಕೆ ಭಾರತ ಎಂಟ್ರಿ

Public TV
By Public TV
36 minutes ago
01 9
Big Bulletin

ಬಿಗ್‌ ಬುಲೆಟಿನ್‌ 15 February 2026 ಭಾಗ-1

Public TV
By Public TV
39 minutes ago
02 10
Big Bulletin

ಬಿಗ್‌ ಬುಲೆಟಿನ್‌ 15 February 2026 ಭಾಗ-2

Public TV
By Public TV
40 minutes ago
Shivaratri
Districts

ಮಹಾಶಿವರಾತ್ರಿ | ಅದ್ದೂರಿಯಾಗಿ ನಡೆದ ಪಾರ್ವತಿ ಪರಮೇಶ್ವರ ಕಲ್ಯಾಣೋತ್ಸವ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?