Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ – ಒಂದು ಮೂಳೆಯೂ ಸಿಗದಂತೆ ಸುಟ್ಟು ಹಾಕಿದ ದುಷ್ಕರ್ಮಿಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ – ಒಂದು ಮೂಳೆಯೂ ಸಿಗದಂತೆ ಸುಟ್ಟು ಹಾಕಿದ ದುಷ್ಕರ್ಮಿಗಳು

Crime

ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ – ಒಂದು ಮೂಳೆಯೂ ಸಿಗದಂತೆ ಸುಟ್ಟು ಹಾಕಿದ ದುಷ್ಕರ್ಮಿಗಳು

Public TV
Last updated: March 20, 2026 8:32 am
Public TV
Share
1 Min Read
HSN MURDER
SHARE

ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದ ಘಟನೆ ಅರಸೀಕೆರೆ (Arsikere) ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹತ್ಯೆಯಾದ (Murder) ಯುವಕನನ್ನು ವರುಣ್.ಕೆ.ಎಂ (22) ಎಂದು ಗುರುತಿಸಲಾಗಿದೆ. ಶ್ರೀ ಜೇನುಕಲ್ಲು ಸಿದ್ದೇಶ್ವರಸ್ವಾಮಿ ಬೆಟ್ಟದ ಹಿಂಭಾಗದಲ್ಲಿ ಯುವಕನನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಬಳಿಕ ವರುಣ್ ಶವದ ಒಂದು ಮೂಳೆಯೂ ಸಿಗದಂತೆ ಸುಟ್ಟು ಹಾಕಿದ್ದಾರೆ. ಇದನ್ನೂ ಓದಿ: ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು – ಗ್ರಾಮಸ್ಥರಿಂದ ಲಾಕಪ್‌ ಡೆತ್ ಆರೋಪ, ಠಾಣೆಗೆ ಬೀಗ ಜಡಿದು ಪ್ರತಿಭಟನೆ

ಮಾ.15 ರಂದು ಗಂಡಸಿ ಪೆÇಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ವರುಣ್‌ ಸ್ನೇಹಿತ ನೀಡಿದ ಸುಳಿವಿನ ಮೇಲೆ ತನಿಖೆ ನಡೆಸಿದಾಗ ಹತ್ಯೆಯ ಸುಳಿವು ಸಿಕ್ಕಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಸ್ಟಂಟ್ & ಕ್ರ್ಯಾಶ್ ರೀಲ್ಸ್‌ ಹುಚ್ಚಾಟ – ಹುಬ್ಬಳ್ಳಿ ಬಿಜೆಪಿ ಮುಖಂಡ ವೀರೇಶ್ ಸಂಗಳದ ಪುತ್ರ ಬಲಿ

TAGGED:Arsikerecrimehassan
Share This Article
Facebook Whatsapp Whatsapp Telegram

Cinema news

Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood

You Might Also Like

F 35 fighter jet
Latest

ಅಮೆರಿಕಕ್ಕೆ ಮತ್ತೊಮ್ಮೆ ಶಾಕ್ – ಐದನೇ ತಲೆಮಾರಿನ F-35 ಫೈಟರ್ ಜೆಟ್ ಮೇಲೆ ಇರಾನ್ ದಾಳಿ‌?

Public TV
By Public TV
20 minutes ago
man dies in huliyar police custody
Crime

ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು – ಗ್ರಾಮಸ್ಥರಿಂದ ಲಾಕಪ್‌ ಡೆತ್ ಆರೋಪ, ಠಾಣೆಗೆ ಬೀಗ ಜಡಿದು ಪ್ರತಿಭಟನೆ

Public TV
By Public TV
36 minutes ago
Stunt and Crash Reels Hubballi BJP leader Veeresh Sangaladas son dies
Dharwad

ಸ್ಟಂಟ್ & ಕ್ರ್ಯಾಶ್ ರೀಲ್ಸ್‌ ಹುಚ್ಚಾಟ – ಹುಬ್ಬಳ್ಳಿ ಬಿಜೆಪಿ ಮುಖಂಡ ವೀರೇಶ್ ಸಂಗಳದ ಪುತ್ರ ಬಲಿ

Public TV
By Public TV
9 hours ago
Bengaluru Fire
Districts

ನಡುರಸ್ತೆಯಲ್ಲೇ ಧಗಧಗನೇ ಹೊತ್ತಿಯುರಿದ ಕಾರು

Public TV
By Public TV
9 hours ago
manish tewari
Latest

ಇರಾನ್‌ ಯುದ್ಧ| ಕಾಂಗ್ರೆಸ್‌ನಲ್ಲಿ ಬಿರುಕು – ತರೂರ್‌ ಬಳಿಕ ಕೇಂದ್ರದ ನಡೆಯನ್ನು ಬೆಂಬಲಿಸಿದ ಮನೀಶ್‌ ತಿವಾರಿ

Public TV
By Public TV
10 hours ago
Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?