Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡ್ಯಾಂ ಆವರಣಕ್ಕೆ ತೆರಳಲು ಅವಕಾಶ ನೀಡಲಿಲ್ಲವೆಂದು ಸೆಕ್ಯೂರಿಟಿಗಾರ್ಡ್‌ಗೆ ಮನಬಂದಂತೆ ಥಳಿಸಿದ ಯುವಕರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಡ್ಯಾಂ ಆವರಣಕ್ಕೆ ತೆರಳಲು ಅವಕಾಶ ನೀಡಲಿಲ್ಲವೆಂದು ಸೆಕ್ಯೂರಿಟಿಗಾರ್ಡ್‌ಗೆ ಮನಬಂದಂತೆ ಥಳಿಸಿದ ಯುವಕರು

Districts

ಡ್ಯಾಂ ಆವರಣಕ್ಕೆ ತೆರಳಲು ಅವಕಾಶ ನೀಡಲಿಲ್ಲವೆಂದು ಸೆಕ್ಯೂರಿಟಿಗಾರ್ಡ್‌ಗೆ ಮನಬಂದಂತೆ ಥಳಿಸಿದ ಯುವಕರು

Public TV
Last updated: January 22, 2023 12:37 pm
Public TV
Share
1 Min Read
ramanagar magadi
SHARE

ರಾಮನಗರ: ಸೆಕ್ಯೂರಿಟಿ ಗಾರ್ಡ್‌ (Security Guard) ಮೇಲೆ ಐವರು ಯುವಕರು (Young Man) ಮನಬಂದಂತೆ ಹಲ್ಲೆ ಮಾಡಿದ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಮಂಚನಬೆಲೆ ಡ್ಯಾಂ (Manchanabele Dam) ಬಳಿ ನಡೆದಿದೆ.

ಘಟನೆ ವೇಳೆ ಜಲಾಶಯದ ಸೆಕ್ಯೂರಿಟಿಗಾರ್ಡ್‌ ನರಸಿಂಹ ಮೂರ್ತಿ ತೀವ್ರ ಹಲ್ಲೆಗೊಳಗಾಗಿದ್ದಾರೆ. ಜಲಾಶಯವನ್ನು ವೀಕ್ಷಿಸಲು ಬೆಂಗಳೂರು ಮೂಲದ ಐವರು ಯುವಕರು ಬಂದಿದ್ದರು. ಈ ವೇಳೆ ಡ್ಯಾಂ ಆವರಣಕ್ಕೆ ತೆರಳಲು ಸೆಕ್ಯೂರಿಟಿಗಾರ್ಡ್‌ ಅವಕಾಶ ನೀಡಿರಲಿಲ್ಲ. ಹಾಗಾಗಿ ಕೋಪಗೊಂಡ ಯುವಕರು ಸೆಕ್ಯೂರಿಟಿಗಾರ್ಡ್‌ ನರಸಿಂಹ ಮೂರ್ತಿ ಮೇಲೆ ಮೂಗು, ಕಿವಿಯಲ್ಲಿ ರಕ್ತ ಬರುವಂತೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ದ್ವೇಷಕ್ಕೆ 84 ತೆಂಗಿನ ಸಸಿಗಳ ಮಾರಣಹೋಮ

police jeep 1

ಈ ವೇಳೆ ಅಲ್ಲೇ ಇದ್ದ ಸ್ಥಳೀಯರು ಮೂವರು ಯುವಕರನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆದರೆ ಸೆಕ್ಯೂರಿಟಿಗಾರ್ಡ್‌ ಮೇಲೆ ಹಲ್ಲೆ ಬಳಿಕ ಇಬ್ಬರು ಯುವಕರು ಪರಾರಿ ಆಗಿದ್ದಾರೆ. ಈ ಸಂಬಂಧ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಚಿರತೆ ದಾಳಿಗೆ 11ರ ಬಾಲಕ ಬಲಿ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:policeramanagarsecurity guardಪೊಲೀಸ್ರಾಮನಗರಸೆಕ್ಯೂರಿಟಿ ಗಾರ್ಡ್
Share This Article
Facebook Whatsapp Whatsapp Telegram

Cinema news

Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood

You Might Also Like

Shalini Rajneesh
Bengaluru City

ಮುಡಾ ಮಾಜಿ ಆಯುಕ್ತ ನಟೇಶ್‌ ಮುಂಬಡ್ತಿಗೆ ಲಂಚ ಆರೋಪ – ಆಧಾರ ರಹಿತ ಆರೋಪಕ್ಕೆ ಕ್ರಮ: ಸ್ನೇಹಮಯಿಗೆ ಸಿಎಸ್‌ ಎಚ್ಚರಿಕೆ

Public TV
By Public TV
27 minutes ago
Magadi road psi koushik
Bengaluru City

ನಿರೀಕ್ಷಣಾ ಜಾಮೀನು ಪಡೆದು ಠಾಣೆಗೆ ಹೋದ ವ್ಯಕ್ತಿ ಮೇಲೆ ಪಿಎಸ್‌ಐ ಹಲ್ಲೆ – ಎಫ್‌ಐಆರ್ ದಾಖಲು

Public TV
By Public TV
34 minutes ago
d.k.shivakumar
Bengaluru City

ಮತದಾರರ ಪಟ್ಟಿ ದೋಷ ಸರಿಪಡಿಸಲು ಬೀದಿ, ಮನೆವಾರು ಮ್ಯಾಪಿಂಗ್ ಮಾಡಿ: ಚುನಾವಣಾ ಆಯೋಗಕ್ಕೆ ಡಿಕೆಶಿ ಪತ್ರ

Public TV
By Public TV
53 minutes ago
kumki elephants arrived Chikkamagaluru Pura capture wild elephant
Chikkamagaluru

ಚಿಕ್ಕಮಗಳೂರು | ನರಹಂತಕ ಕಾಡಾನೆ ಸೆರೆಗೆ ಸಾಕಾನೆ ಬಳಸಿ ಕಾರ್ಯಾಚರಣೆ

Public TV
By Public TV
57 minutes ago
Uttarakhand highcourt
Court

ಧಾರ್ಮಿಕ ಸ್ಥಳಗಳಲ್ಲಿ ಅಕ್ರಮ ಚಟುವಟಿಕೆ – ದೇಗುಲ, ಆಶ್ರಮಗಳಲ್ಲಿ ತಪಾಸಣೆ ನಡೆಸುವಂತೆ ಉತ್ತರಾಖಂಡ ಹೈಕೋರ್ಟ್ ಸೂಚನೆ

Public TV
By Public TV
60 minutes ago
Deployment of heavy fighter jets in the Middle East US attack on Iran possible at any time F 35s F 15s F 16s F 22
Latest

ಮಧ್ಯಪ್ರಾಚ್ಯದಲ್ಲಿ ಭಾರೀ ಯುದ್ಧ ವಿಮಾನಗಳ ನಿಯೋಜನೆ – ಇರಾನ್‌ ಮೇಲೆ ಯಾವುದೇ ಸಮಯದಲ್ಲಿ ಅಮೆರಿಕ ದಾಳಿ ಸಾಧ್ಯತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?