Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಧ್ಯರಾತ್ರಿ ರಸ್ತೆಗೆ ಕಸ ಸುರಿಯುತ್ತಿದ್ದವರ ಪತ್ತೆ ಹಚ್ಚಿ ಅವರಿಂದ್ಲೇ ಕ್ಲೀನ್ ಮಾಡಿಸಿದ ಯುವಕರು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಮಧ್ಯರಾತ್ರಿ ರಸ್ತೆಗೆ ಕಸ ಸುರಿಯುತ್ತಿದ್ದವರ ಪತ್ತೆ ಹಚ್ಚಿ ಅವರಿಂದ್ಲೇ ಕ್ಲೀನ್ ಮಾಡಿಸಿದ ಯುವಕರು!

Chikkamagaluru

ಮಧ್ಯರಾತ್ರಿ ರಸ್ತೆಗೆ ಕಸ ಸುರಿಯುತ್ತಿದ್ದವರ ಪತ್ತೆ ಹಚ್ಚಿ ಅವರಿಂದ್ಲೇ ಕ್ಲೀನ್ ಮಾಡಿಸಿದ ಯುವಕರು!

Public TV
Last updated: February 5, 2022 7:14 pm
Public TV
Share
2 Min Read
CKM KASA 4
SHARE

ಚಿಕ್ಕಮಗಳೂರು: ನಗರದ ಖಾಲಿ ಸೈಟು, ಲೈಟ್ ಕಂಬ, ರಸ್ತೆಯ ತಿರುವುಗಳಲ್ಲಿ ಮಧ್ಯರಾತ್ರಿ ಕಸ ಸುರಿಯುತ್ತಿದ್ದವರನ್ನ ಪತ್ತೆ ಹಚ್ಚಿದ ಯುವಕರು, ಅವರ ಕೈಯಿಂದಲೇ ಕಸವನ್ನ ತುಂಬಿಸಿರೋ ಘಟನೆ ನಗರದಲ್ಲಿ ನಡೆದಿದೆ.

CKM KASA 3

ನಗರದ 26ನೇ ವಾರ್ಡಿನಲ್ಲಿ ರಾತ್ರಿ ಸರಿ ಇದ್ದ ಏರಿಯಾದ ರಸ್ತೆ ಬದಿಗಳಲ್ಲಿ ಬೆಳಗಾಗುವುದರಲ್ಲಿ ಕಸ ತುಂಬಿರುತ್ತಿತ್ತು. ಯಾರು, ಯಾವಾಗ ಹಾಕುತ್ತಾರೆಂದು ಸ್ಥಳೀಯರು ತಲೆಕೆಡಿಸಿಕೊಂಡಿದ್ದರು. ಇದರಿಂದ ಕೆಟ್ಟ ವಾಸನೆ ಕೂಡ ಬರುತ್ತಿತ್ತು. ನಗರದ ಸೌಂದರ್ಯವೂ ಹಾಳಾಗಿತ್ತು. ಅದಕ್ಕಾಗಿ ನಗರದ ನಾಲ್ಕೈದು ಹುಡುಗರು ಮಧ್ಯರಾತ್ರಿವರೆಗೂ ಕಾದು ಕೂತು ಕಸ ಹಾಕುವವರನ್ನ ಪತ್ತೆ ಹಚ್ಚಿದ್ದಾರೆ. ಅಷ್ಟೆ ಅಲ್ಲದೆ ಕಸ ಹಾಕಿದವರ ಕೈಯಿಂದಲೇ ಮಧ್ಯರಾತ್ರಿಯೇ ಕಸವನ್ನ ಬಾಚಿಸಿ ನಾಳೆ ಬೆಳಗ್ಗೆ ಕಸದ ಗಾಡಿಯಲ್ಲಿ ಹಾಕುವಂತೆ ಸೂಚಿಸಿದ್ದಾರೆ.

CKM KASA

ರಾತ್ರಿ ಇಲ್ಲಿ ಕಸ ತಂದು ಸುರಿಯುವ ಬದಲು ಬೆಳಗ್ಗೆ ಬೇಗ ಎದ್ದು ಪ್ರತಿದಿನ ಬರುವ ಕಸದ ಗಾಡಿಯಲ್ಲಿ ಕಸವನ್ನ ಹಾಕುವಂತೆ ಸೂಚಿಸಿದ್ದಾರೆ. ಇನ್ನು ಮುಂದೆ ಹೀಗೆ ರಸ್ತೆ ಬದಿ ಕಸ ಸುರಿಯುವುದು ಕಂಡು ಬಂದರೆ ಕಸವನ್ನ ತುಂಬಿಕೊಂಡು ಬಂದು ನಿಮ್ಮ ಮನೆಯ ಆವರಣದಲ್ಲಿ ಸುರಿಯೋದಾಗಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಆಸ್ತಿಗಾಗಿ ಬದುಕಿದ್ದ ಅಜ್ಜಿಯನ್ನು ದಾಖಲೆಗಳಲ್ಲಿ ಸಾಯಿಸಿದ ಸಂಬಂಧಿಕರು – ಡೆತ್ ಸರ್ಟಿಫಿಕೇಟ್ ಕೊಟ್ಟ ಅಧಿಕಾರಿ!

CKM KASA 2

ಇತ್ತೀಚೆಗೆ ನಗರದ ಮಲ್ಲಂದೂರು ರಸ್ತೆಯಲ್ಲಿ ಉಪ್ಪಳ್ಳಿಗೆ ಹೋಗುವ ಮಾರ್ಗದಲ್ಲಿ ಹಾಡಹಗಲೇ ಯುವಕನೋರ್ವ ಉಪ್ಪಳ್ಳಿ ಚಿತಾಗಾರ ಸಮೀಪದ ಯಗಚಿ ನದಿಗೆ ಸೇರುವ ಹಳ್ಳಕ್ಕೆ ಬೈಕಿನಲ್ಲಿ ಕೂತು ಕಸ ಎಸೆದು ಹೋಗುತ್ತಿದ್ದನು. ಇದನ್ನ ಗಮನಿಸಿದ ಶಾಸಕ ಸಿ.ಟಿ.ರವಿ ಕಾರಿನಿಂದ ಕೆಳಗೆ ಇಳಿದು ಯುವಕನಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಈ ಹಳ್ಳದ ನೀರು ಯಗಚಿ ಜಲಾಶಯಕ್ಕೆ ಸೇರಲಿದೆ. ಮನೆ ಬಾಗಿಲಿಗೆ ಕಸದ ಗಾಡಿ ಬರಲಿದೆ. ಇಲ್ಲಿ ಏಕೆ ತಂದು ಹಾಕುತ್ತಿದ್ದೀಯಾ ಎಂದು ಯುವಕನಿಗೆ ರಸ್ತೆ ಮಧ್ಯೆಯೇ ಕ್ಲಾಸ್ ತೆಗೆದುಕೊಂಡಿದ್ದರು.

CKM KASA 1

ನಗರದ ಕಲ್ಯಾಣ ನಗರದ ಬಳಿಯೂ ಯುವಕ ರಸ್ತೆಗೆ ಕಸ ಸುರಿದ ಹೋಗುವುದನ್ನ ಗಮನಿಸಿದ ನಗರಸಭೆ ಆಯುಕ್ತ ಬಸವರಾಜ್ ಅವನ ಕೈನಲ್ಲೇ ಕಸ ತುಂಬಿಸಿ, ಇನ್ನು ಮುಂದೆ ಹೀಗೆ ರಸ್ತೆಯಲ್ಲಿ ಎಸೆದರೆ ಮನೆಗೆ ನೀಡಿರುವ ಮೂಲಭೂತ ಸೌಲಭ್ಯಗಳನ್ನ ಕಟ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು.

TAGGED:Chikkamagaluruwasteyouthಕಸಚಿಕ್ಕಮಗಳೂರುಯುವಕರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
7 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
8 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
8 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
9 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
9 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?