Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗ್ಳೂರು ಏರ್‌ಪೋರ್ಟ್‍ನಲ್ಲಿ ಡ್ರೋನ್ ಹಾರಾಟ – ಯೂಟ್ಯೂಬರ್ ವಿರುದ್ಧ ಎಫ್‌ಐಆರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಬೆಂಗ್ಳೂರು ಏರ್‌ಪೋರ್ಟ್‍ನಲ್ಲಿ ಡ್ರೋನ್ ಹಾರಾಟ – ಯೂಟ್ಯೂಬರ್ ವಿರುದ್ಧ ಎಫ್‌ಐಆರ್‌

Crime

ಬೆಂಗ್ಳೂರು ಏರ್‌ಪೋರ್ಟ್‍ನಲ್ಲಿ ಡ್ರೋನ್ ಹಾರಾಟ – ಯೂಟ್ಯೂಬರ್ ವಿರುದ್ಧ ಎಫ್‌ಐಆರ್‌

Public TV
Last updated: February 10, 2026 3:14 pm
Public TV
Share
1 Min Read
Drone
SHARE

ಚಿಕ್ಕಬಳ್ಳಾಪುರ: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Airport) ನಿಯಮ ಬಾಹಿರವಾಗಿ ಡ್ರೋನ್ (Drone) ಹಾರಿಸಿದ ಹಿನ್ನಲೆ ನಗರದ ಯೂಟ್ಯೂಬರ್ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರು ವಾಂಟರ್‍ಲಸ್ಟ್ ಎಂಬ ಯೂಟ್ಯೂಬರ್ ಏರ್ ಪೋರ್ಟ್‍ನ ಟರ್ಮಿನಲ್ 1ರ ಮುಂಭಾಗದಿಂದ ಬೆಂಗಳೂರಿನ ಯಲಹಂಕ ಮಾರ್ಗವಾಗಿ ಏರ್ ಪೋರ್ಸ್‍ವರೆಗೂ ಡ್ರೋನ್ ಹಾರಿಸಲಾಗಿದೆ. ಸುಮಾರು 7-8 ನಿಮಿಷಗಳ ಕಾಲ ವಿಡಿಯೋ ರೆಕಾರ್ಡ್ ಮಾಡಿ ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಿದ್ದಾನೆ. ಮೆಟ್ರೋ ಕಾಮಗಾರಿಯುದ್ದಕ್ಕೂ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾನೆ. ಇದನ್ನೂ ಓದಿ: ಡಿಕೆಶಿ ಅನುಪಸ್ಥಿತಿಯಲ್ಲಿ ಬಜೆಟ್ ಪೂರ್ವಸಿದ್ಧತಾ ಸಭೆ ನಡೆಯುತ್ತೆ: ಸಿಎಂ ಟಕ್ಕರ್‌

ಈ ಸಂಬಂಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರೆಡ್ ಝೋನ್ ವ್ಯಾಪ್ತಿಗೆ ಓಳಪಟ್ಟಿದ್ದು. ನೋ ಫ್ಲೈಯಿಂಗ್ ಝೋನ್‌ನಲ್ಲಿ ಡ್ರೋನ್ ಹಾರಾಟ ಮಾಡಿರುವ ಕಾರಣ ಯೂಟ್ಯೂಬರ್ ವಿರುದ್ಧ ಸಿಐಎಸ್‍ಎಫ್‌ನ ಭದ್ರತಾ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಏರ್ ಕ್ರಾಪ್ಟ್ ಆಕ್ಟ್, 1943 (ಯು-ಎಸ್-10(1ಎ) ಹಾಗೂ ಬಿಎನ್‍ಎಸ್ ಯು-ಎಸ್-125 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಯೂಟ್ಯೂಬರ್ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಇದನ್ನೂ ಓದಿ: ರಾಜ್ಯ ರಾಜಕೀಯಕ್ಕೆ ಮರಳುವ ಸುಳಿವು ನೀಡಿದ ರೋಷನ್ ಬೇಗ್

 

TAGGED:bengaluru airportdroneFIR
Share This Article
Facebook Whatsapp Whatsapp Telegram

Cinema news

colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post

You Might Also Like

MB Patil 2
Bengaluru City

ಸಿಎಂ ಬಜೆಟ್‌ನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ: ಎಂ.ಬಿ ಪಾಟೀಲ್ ಹರ್ಷ

Public TV
By Public TV
16 minutes ago
Anuj Agnihotri
Latest

2025ರ UPSC ಫಲಿತಾಂಶ ಪ್ರಕಟ – ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

Public TV
By Public TV
31 minutes ago
Congress Guarantee
Bengaluru City

4.48 ಲಕ್ಷ ಕೋಟಿ ಬಜೆಟ್‌ನಲ್ಲಿ ಗ್ಯಾರಂಟಿಗೆ ಹೋಗುತ್ತೆ 50,686 ಕೋಟಿ! ಯಾವ ಇಲಾಖೆಗೆ ಎಷ್ಟು?

Public TV
By Public TV
42 minutes ago
super speciality hospital
Latest

ಕಾರವಾರದಲ್ಲಿ 100 ಕೋಟಿ ವೆಚ್ಚದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ: ಸಿಎಂ

Public TV
By Public TV
43 minutes ago
Sachin Meega
Chikkamagaluru

ಡಿಕೆಶಿ‌ ಮುಂದಿನ ರೈತರ ಪರ ಬಜೆಟ್‌ ಮಂಡಿಸ್ತಾರೆ: ಸಚಿನ್ ಮೀಗಾ

Public TV
By Public TV
55 minutes ago
Basavaraj Bommai 1
Bengaluru City

ದಿಕ್ಕು ದೆಸೆಯಿಲ್ಲದ ಪ್ರಗತಿ ಶೂನ್ಯ ಬಜೆಟ್: ಬೊಮ್ಮಾಯಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?