Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಿರುಪತಿ ತಿಮ್ಮಪ್ಪನ ಸನ್ನಿಧಾನದಲ್ಲಿ ನಟ ಝೈದ್ ಖಾನ್, ಸೋನಲ್ ಮೊಂಥೆರೋ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ತಿರುಪತಿ ತಿಮ್ಮಪ್ಪನ ಸನ್ನಿಧಾನದಲ್ಲಿ ನಟ ಝೈದ್ ಖಾನ್, ಸೋನಲ್ ಮೊಂಥೆರೋ

Cinema

ತಿರುಪತಿ ತಿಮ್ಮಪ್ಪನ ಸನ್ನಿಧಾನದಲ್ಲಿ ನಟ ಝೈದ್ ಖಾನ್, ಸೋನಲ್ ಮೊಂಥೆರೋ

Public TV
Last updated: October 15, 2022 8:46 am
Public TV
Share
2 Min Read
FotoJet 4 10
SHARE

ತಮ್ಮ ನಟನೆಯ ಬನಾರಸ್ ಸಿನಿಮಾ ರಿಲೀಸ್ ಗೆ ಬೆನ್ನಲ್ಲೇ ಝೈದ್ ಖಾನ್ (Zaid Khan) ಹಾಗೂ ಸೋ‌ನಲ್ ಮೊಂಥೆರೋ (Sonal Menthero) ತಿರುಪತಿ ತಿಮ್ಮಪ್ಪನ (Tirupati) ದರ್ಶನ ಪಡೆದಿದ್ದಾರೆ. ಅಲ್ಲದೇ, ನೆಲ್ಲೂರ್ ದರ್ಗಾಕ್ಕೆ ಭೇಟಿ ಕೊಟ್ಟಿದ್ದಾರೆ. ಬಳಿಕ ಮಾಧ್ಯಮದವರೊಟ್ಟಿಗೆ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡು, ಒಂದೊಳ್ಳೆ ಸಿನಿಮಾ ಕೊಟ್ಟಿರುವ ಹೆಮ್ಮೆ ನಮ್ಮದು ಎಂದಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಹಲವು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.

Banaras 2

ಬನಾರಸ್ (Banaras) ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಇದೇ ಹೊತ್ತಿನಲ್ಲಿ ಅತ್ತ ಝೈದ್ ಖಾನ್ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರುವಾಗಲೇ, ಇತ್ತ ಬಿಡುಗಡೆಗೆ ಬೇಕಿರುವಂಥಾ ತಯಾರಿಯೂ ತೀವ್ರವಾಗಿಯೇ ಶುರುವಾಗಿದೆ. ಇಂಥಾ ವಾತಾವರಣದಲ್ಲಿ ಬನಾರಸ್ ಚಿತ್ರತಂಡದ ಕಡೆಯಿಂದ ಖುಷಿಯ ಸಂಗತಿಯೊಂದು ಹೊರಬಿದ್ದಿದೆ. ಕೇರಳದಲ್ಲಿ ಪ್ರಖ್ಯಾತ ವಿತರಣಾ ಸಂಸ್ಥೆಯಾಗಿರುವ ಮಲಕುಪ್ಪಡಮ್, ಬನಾರಸ್‌ನ ವಿತರಣಾ ಹಕ್ಕುಗಳನ್ನು ಪಡೆದುಕೊಂಡಿದೆ. ಈಗಾಗಲೇ ಕೇರಳದಲ್ಲಿ ದೊಡ್ಡ ಹೆಸರು ಮಾಡಿರುವ ಸದರುಇ ಸಂಸ್ಥೆ ಹಲವಾರು ಹಿಟ್ ಸಿನಿಮಾಗಳನ್ನು ಕೇರಳದಲ್ಲಿ ಬಿಡುಗಡೆಗೊಳಿಸಿದೆ. ಆದ್ದರಿಂದಲೇ ಕೇರಳದ ತುಂಬೆಲ್ಲ ಬನಾರಸ್ ಬಗೆಗೀಗ ಬೇರೆಯದ್ದೇ ದಿಕ್ಕಿನಲ್ಲಿ ನಿರೀಕ್ಷೆ ಮೂಡಿಕೊಂಡಿದೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ರೂಪೇಶ್ ರಾಜಣ್ಣ ಮೇಲೆ ಪ್ರಶಾಂತ್ ಸಂಬರ್ಗಿ ವಾಗ್ದಾಳಿ

Banaras 1

ಈ ವಿಚಾರವನ್ನು ಖುದ್ದು ಆ ಸಂಸ್ಥೆಯೇ ಅಧಿಕೃತವಾಗಿ ಘೋಶಿಸಿಕೊಂಡಿದೆ. ದೇಶಾದ್ಯಂತ ಉದ್ಯಮಿಯಾಗಿ ದೊಡ್ಡ ಹೆಸರು ಮಾಡಿರುವ ಥಾಮಸ್ ಆಂಟೋನಿ, ತೋಮಿಚನ್ ಮುಪಕುಪ್ಪದಮ್ ಎಂದೇ ಹೆಸರುವಾಸಿಯಾಗಿರುವವರು. ಅವರು ಉದ್ಯಮಿಯಾಗಿದ್ದುಕೊಂಡೇ ಮಲಕುಪ್ಪಡಮ್ ಫಿಲಂಸ್ ಮೂಲಕ ಹಲವಾರು ಚಿತ್ರಗಳನ್ನು ನಿಮರ್ಠಾಣ ಮಾಡಿದ್ದಾರೆ. ಅದರೊಂದಿಗೇ ಮಲಕುಪ್ಪಡಮ್ ರಿಲೀಸ್ ಸಂಸ್ಥೆಯ ಮೂಲಕ ಹಲವಾರು ಸಿನಿಮಾಗಳ ವಿತರಕರಾಗಿಯೂ ಯಶಸ್ವಿಯಾಗಿದ್ದಾರೆ. ಎಲ್ಲ ರೀತಿಯಲ್ಲಿಯೂ ಗುಣಮಟ್ಟ ಹೊಂದಿರುವ ಚಿತ್ರಗಳ ವಿತರಣಾ ಹಕ್ಕುಗಳನ್ನು ಖರೀದಿಸೋದು ಈ ಸಂಸ್ಥೆಯ ಹೆಚ್ಚುಗಾರಿಕೆ. ಆದ್ದರಿಂದಲೇ, ಈ ಸಂಸ್ಥೆ ಒಂದು ಚಿತ್ರದ ವಿತರಣಾ ಹಕ್ಕುಗಳನ್ನು ಖರೀದಿಸಿತೆಂದರೆ, ಆ ಚಿತ್ರದ ಬಗ್ಗೆ ತಾನೇ ತಾನಾಗಿ ನಿರೀಕ್ಷೆ ಮೂಡಿಕೊಳ್ಳುತ್ತದೆ.

Banaras 2

ಈವತ್ತಿಗೂ ಆಯ್ಕೆಯಲ್ಲಿ ಗುಣಮಟ್ಟ ಕಾಯ್ದುಕೊಂಡಿರುವ ಈ ಸಂಸ್ಥೆ, ಆ ಮಾನದಂಡಗಳ ಆಧಾರದಲ್ಲಿಯೇ ಬನಾರಸ್ ಅನ್ನು ಆರಿಸಿಕೊಂಡಿದೆ. ವಿಶೇಷವೆಂದರೆ, ಈ ಸಂಸ್ಥೆಯ ಮುಖ್ಯಸ್ಥರು ಬನಾರಸ್ ಮೂಡಿ ಬಂದಿರುವ ರೀತಿ ಕಂಡು ಥ್ರಿಲ್ ಆಗಿದ್ದಾರೆ. ಆ ಮೆಚ್ಚುಗೆಯಿಂದಲೇ ದೊಡ್ಡ ಮೊತ್ತಕ್ಕೆ ಬನಾರಸ್ ವಿತರಣಾ ಹಕ್ಕುಗಳನ್ನು ಖರೀದಿಸಿದ್ದಾರೆ. ಇದೇ ನವೆಂಬರ್ ನಾಲಕ್ಕರಂದು ವಿಶಾಲ ಕೇರಳಕ್ಕೆ ಅತ್ಯಂತ ವ್ಯವಸ್ಥಿತವಾಗಿ ಬನಾರಸ್ ಹಬ್ಬಿಕೊಳ್ಳಲಿದೆ. ಈ ವಿದ್ಯಮಾನ ಒಂದಿಡೀ ಬನಾರಸ್ ಚಿತ್ರತಂಡವನ್ನು ಥ್ರಿಲ್ ಆಗಿಸಿದೆ. ಹೊಸಾ ಹೀರೋನ ಚಿತ್ರವೊಂದು ಇಷ್ಟು ದೊಡ್ಡ ಮೊತ್ತದ ವ್ಯವಹಾರ ನಡೆಸಿರೋದೊಂದು ದಾಖಲೆ ಎಂಬುದರಲ್ಲಿ ಎರಡು ಮಾತಿಲ್ಲ. ಇದರಿಂದಾಗಿ ನವನಾಯಕ ಝೈದ್ ಖಾನ್ ಪಾಲಿಗೂ ಹೊಸಾ ಭರವಸೆ, ಹುರುಪು ಮೂಡಿಕೊಂಡಂತಾಗಿದೆ.

Live Tv
[brid partner=56869869 player=32851 video=960834 autoplay=true]

TAGGED:BanarasjayathirthaSonal MentheroThimmappatirupatiZaid Khanಜಯತೀರ್ಥಝೈದ್ ಖಾನ್ತಿಮ್ಮಪ್ಪತಿರುಪತಿಬನಾರಸ್ಸೋನಲ್ ಮೆಂಥೆರೋ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

siddaramaiah 1 5
Bengaluru City

ಎರಡನೇ & 4ನೇ ಶನಿವಾರ ರಜೆ ಕೊಡಿ – ಪ್ರಾಥಮಿಕ ಶಿಕ್ಷಕರಿಂದ ಸಿಎಂಗೆ ಮನವಿ

Public TV
By Public TV
25 minutes ago
Karnataka Second PUC Exam
Bengaluru City

ಮೊದಲ ದಿನದ ದ್ವಿತೀಯ ಪಿಯುಸಿ ಪರೀಕ್ಷೆ ಯಶಸ್ವಿ – 96.87% ಹಾಜರಾತಿ ದಾಖಲು

Public TV
By Public TV
39 minutes ago
Israel US Strikes on Iran
Latest

ಇಸ್ರೇಲ್-ಅಮೆರಿಕ ದಾಳಿ – ಇರಾನ್‌ನಲ್ಲಿ ವಿದ್ಯಾರ್ಥಿಗಳು ಸೇರಿ 40 ಮಂದಿ ಸಾವು

Public TV
By Public TV
1 hour ago
Basavaraj Bommai
Districts

ರಾಜ್ಯ ಸರ್ಕಾರದ ಕುಸ್ತಿಯ ಗುದ್ದಾಟ ಬಜೆಟ್ ನಂತರ ಅಂತಿಮ ಘಟ್ಟಕ್ಕೆ ತಲುಪಲಿದೆ: ಬೊಮ್ಮಾಯಿ

Public TV
By Public TV
1 hour ago
Andhra Pradesh Firecracker Factory Blast 18 Dead
Crime

ಆಂಧ್ರದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – 18 ಮಂದಿ ದುರ್ಮರಣ

Public TV
By Public TV
1 hour ago
Ranji Trophy Jammu and Kashmir
Cricket

Ranji Trophy: ಚೊಚ್ಚಲ ರಣಜಿ ಟ್ರೋಫಿ ಪ್ರಶಸ್ತಿ ಗೆದ್ದ ಜಮ್ಮು-ಕಾಶ್ಮೀರ; ತವರಲ್ಲಿ ಕರ್ನಾಟಕಕ್ಕೆ ಸೋಲಿನ ಕಹಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?