Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ವಂತ ಖರ್ಚಿನಲ್ಲಿ ಸರ್ಕಾರಿ ಶಾಲಾ ಮಕ್ಕಳನ್ನ ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿಸಿದ ಸಚಿವ ಜಮೀರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಸ್ವಂತ ಖರ್ಚಿನಲ್ಲಿ ಸರ್ಕಾರಿ ಶಾಲಾ ಮಕ್ಕಳನ್ನ ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿಸಿದ ಸಚಿವ ಜಮೀರ್

Bellary

ಸ್ವಂತ ಖರ್ಚಿನಲ್ಲಿ ಸರ್ಕಾರಿ ಶಾಲಾ ಮಕ್ಕಳನ್ನ ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿಸಿದ ಸಚಿವ ಜಮೀರ್

Public TV
Last updated: February 14, 2026 5:10 pm
Public TV
Share
1 Min Read
zameer ahmed students
SHARE

ಬಳ್ಳಾರಿ: ವಿಶ್ವ ಪ್ರಸಿದ್ಧ ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳ ಕನಸಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ (Zameer Ahmed) ರೆಕ್ಕೆ ನೀಡಿದ್ದಾರೆ. ಬೈ ಸ್ಕೈ ವೀಕ್ಷಣೆಗೆ ಆಗಮಿಸಿದ್ದ 60ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ಉಚಿತವಾಗಿ ಹೆಲಿಕಾಪ್ಟರ್ ರೈಡ್ ಮಾಡಿಸಿ, ಮಕ್ಕಳ ಕನಸು ನನಸು ಮಾಡಿದ್ದಾರೆ.

ಕಮಲಾಪುರದ ಮಯೂರ ಹೋಟೆಲ್ ಆವರಣದಲ್ಲಿ ಹೆಲಿಕಾಪ್ಟರ್ ನೋಡಲು ಬಂದಿದ್ದ ಸರ್ಕಾರಿ ಶಾಲೆ ಮಕ್ಕಳ ಆಸೆ ಕೇಳಿದ ಸಚಿವರು, ನೀವೂ ಹೆಲಿಕಾಪ್ಟರ್‌ನಲ್ಲಿ ಹೋಗಬೇಕಾ ಎಂದು ಕೇಳಿದ್ದಾರೆ. ಸಚಿವರ ಪ್ರಶ್ನೆಗೆ ಮಕ್ಕಳೆಲ್ಲರೂ ಹೌದು ಸರ್ ಎಂದಿದ್ದಾರೆ. ಇದನ್ನೂ ಓದಿ: ಹಂಪಿ ಉತ್ಸವದಲ್ಲಿ ಫಲಪುಷ್ಪ ಪ್ರದರ್ಶನ – ಹೂವಲ್ಲೇ ವಿಜಯನಗರ ಸಾಮ್ರಾಜ್ಯದ ಗತವೈಭವ ಸೃಷ್ಟಿ

ತಕ್ಷಣವೇ ತಮ್ಮ ಸ್ವಂತ ಖರ್ಚಿನಲ್ಲಿ ಯೂನಿಫಾರ್ಮ್‌ನಲ್ಲಿದ್ದ ಎಲ್ಲಾ ಮಕ್ಕಳಿಗೆ ಸಚಿವರು ರೈಡ್ ವ್ಯವಸ್ಥೆ ಮಾಡಿದ್ದಾರೆ. ಆಕಾಶಕ್ಕೆ ಹಾರಿದ ಮಕ್ಕಳ ಸಂಭ್ರಮ ಕಂಡು ಕೆಳಗಡೆ ನಿಂತಿದ್ದ ಪೋಷಕರು ಆನಂದ ಬಾಷ್ಪ ಸುರಿಸಿದರು. ಮಕ್ಕಳ ಜಾಲಿ ಕಂಡು ಪೋಷಕರೂ ಸಂಭ್ರಮಿಸಿದ್ದಾರೆ.

TAGGED:Ballarischool childrenzameer ahmedಜಮೀರ್ ಅಹ್ಮದ್ಬಳ್ಳಾರಿಶಾಲಾ ಮಕ್ಕಳು
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

stop rape
Crime

ಕಾಡಿನಲ್ಲಿ ಅಪ್ರಾಪ್ತೆ ಮೇಲೆ ರೇಪ್‌ ಆರೋಪ – ಧರ್ಮಸ್ಥಳ ಪೊಲೀಸರಿಂದ ಇಬ್ಬರ ಬಂಧನ

Public TV
By Public TV
4 minutes ago
kalaburagi police
Kalaburagi

ಕಲಬುರಗಿ| ವಾಹನ ಡಿಕ್ಕಿ ಹೊಡೆದು ಪೊಲೀಸ್‌ ಕಾನ್‌ಸ್ಟೆಬಲ್‌ ಸಾವು

Public TV
By Public TV
6 minutes ago
Ajit Agarkar
Cricket

2027 ರ ಏಕದಿನ ವಿಶ್ವಕಪ್‌ ವರೆಗೆ ಅಜಿತ್‌ ಅಗರ್ಕರ್‌ ಟೀಂ ಇಂಡಿಯಾ ಆಯ್ಕೆ ಮುಖ್ಯಸ್ಥ?

Public TV
By Public TV
27 minutes ago
DK Shivakumar 1 1
Bengaluru City

ಮಹಿಳಾ ಮೀಸಲಾತಿ ಅವರೊಬ್ಬರ ಆಸ್ತಿ ಅಲ್ಲ: ಬಿಜೆಪಿಗೆ ಡಿಕೆಶಿ ತಿರುಗೇಟು

Public TV
By Public TV
1 hour ago
Mysuru 2 1
Crime

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಗೆ ಚಟ್ಟ ಕಟ್ಟಿದ ಪತ್ನಿ!

Public TV
By Public TV
1 hour ago
Vijayanagar Lorry Accident
Bellary

ಲಾರಿ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ – ನಾಲ್ವರು ದುರ್ಮರಣ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?