Connect with us

Videos

ಮಗಳ ಮದುವೆ ಸಂಭ್ರಮದಲ್ಲಿ ಶಾಸಕ ಜಮೀರ್‌ ಅಹಮದ್

Published

on

ಬೆಂಗಳೂರು: ಕಾಂಗ್ರೆಸ್‌ ಶಾಸಕ ಜಮೀರ್‌ ಅಹಮದ್‌ ಪುತ್ರಿ ಝಹಾರಾ ಖಾನ್‌ ವಿವಾಹ ಜನವರಿ 21ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನೆರವೇರಿತು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಸೇರಿದಂತೆ ಹಲವಾರು ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡು ಶುಭ ಹಾರೈಸಿದರು.

Click to comment

Leave a Reply

Your email address will not be published. Required fields are marked *