Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಮಾರಸ್ವಾಮಿ ಬುಸ್ ಬುಸ್ ತರ, ಯಾವಾಗ ಕಚ್ಚುತ್ತಾನೊ ಗೊತ್ತಿಲ್ಲ- ಏಕವಚನದಲ್ಲೇ ಜಮೀರ್ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ಕುಮಾರಸ್ವಾಮಿ ಬುಸ್ ಬುಸ್ ತರ, ಯಾವಾಗ ಕಚ್ಚುತ್ತಾನೊ ಗೊತ್ತಿಲ್ಲ- ಏಕವಚನದಲ್ಲೇ ಜಮೀರ್ ವಾಗ್ದಾಳಿ

Bidar

ಕುಮಾರಸ್ವಾಮಿ ಬುಸ್ ಬುಸ್ ತರ, ಯಾವಾಗ ಕಚ್ಚುತ್ತಾನೊ ಗೊತ್ತಿಲ್ಲ- ಏಕವಚನದಲ್ಲೇ ಜಮೀರ್ ವಾಗ್ದಾಳಿ

Public TV
Last updated: February 5, 2023 11:50 am
Public TV
Share
1 Min Read
Zameer Ahmed Khan
SHARE

ಬೀದರ್: ಕುಮಾರಸ್ವಾಮಿ (HD Kumaraswamy) ಹೆಂಗೆ ಅಂದ್ರೆ ಬುಸ್… ಬುಸ್… ತರ, ಅವನು ಯಾವಾಗ ಕಚ್ಚುತ್ತಾನೊ ಗೊತ್ತಿಲ್ಲ ಎಂದು ಕೈಯಿಂದ ಹಾವಿನ ಹೆಡೆ ತೋರಿಸಿ ಶಾಸಕ ಜಮೀರ್ ಅಹಮದ್ ಖಾನ್ (Zameer Ahmed Khan) ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲಿಯೇ ಕಿಡಿಕಾರಿದ್ದಾರೆ.

Zameer Ahmed Khan 2

ಹುಮ್ನಾಬಾದ್ ಪಟ್ಟಣದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯ (Prajadhwani Yatre) ಬಹಿರಂಗ ಸಮಾವೇಶದಲ್ಲಿ ಹೆಚ್‌ಡಿಕೆ ವಿರುದ್ಧ ಕಿಡಿ ಕಾರಿದ ಜಮೀರ್, ನಾನು ದಿನದ 24 ಗಂಟೆಯಲ್ಲಿ 16 ಗಂಟೆ ಅವನ ಜೊತೆ ಇದ್ದವನು, ಇವತ್ತು ಸಿ.ಎಂ ಇಬ್ರಾಹಿಂ ಮತ್ತು ಅವರ ಪುತ್ರನನ್ನ ಕುಮಾರಸ್ವಾಮಿ ಮುಗಿಸಲು ಹೊರಟಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ನಾಳೆ ಮತ್ತೆ ಕರ್ನಾಟಕಕ್ಕೆ ಮೋದಿ – ಒಂದೇ ದಿನ 6 ಕಾರ್ಯಕ್ರಮಗಳಿಗೆ ಚಾಲನೆ

Zameer Ahmed Khan 3

ಸಿ.ಎಂ ಇಬ್ರಾಹಿಂಗೆ (CM Ibrahim) ಕುಮಾರಸ್ವಾಮಿ ಕಿವಿಯಲ್ಲಿ ಹೂ ಇಡುತ್ತಿದ್ದು, ಫಯಾಜ್‌ಗೆ ಹುಮ್ನಾಬಾದ್ ಜೆಡಿಎಸ್ ಟಿಕೆಟ್ ಕೊಟ್ಟು ಬಲಿ ಕಾ ಬಕ್ರಾ ಮಾಡ್ತಿದ್ದಾರೆ. ಬೇಕಿದ್ದರೆ ರಾಮನಗರ, ಹಾಸನ, ಹೊಳೆನರಸಿಪುರ, ಮಂಡ್ಯ ಬಿಟ್ಟು ಕೊಡಲು ಹೇಳಿ, ಫಯಾಜ್ ಪಾಪ ಒಳ್ಳೆಯ ಹುಡುಗ, ಇಬ್ರಾಹಿಂ ಕೂಡ ತಮ್ಮ ಮಗನನ್ನ ನಿಲ್ಲಿಸಿ ಬಲಿ ಕಾ ಬಕ್ರಾ ಮಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಬಿಟ್ಟು ತೆನೆ ಹೊತ್ತ ಎ.ಮಂಜು – ರೇವಣ್ಣ ವಿರುದ್ಧ ಎ.ಟಿ ರಾಮಸ್ವಾಮಿ ಬೇಸರದ ಮಾತು

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:CM ibrahimhd kumaraswamysiddaramaiahZameer Ahmed Khanಜಮೀರ್ ಅಹಮದ್ ಖಾನ್ಸಿಎಂ ಇಬ್ರಾಹಿಂಸಿದ್ದರಾಮಯ್ಯಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Lecturer body found in burnt condition in Shivamogga Holehonnuru
Crime

ಹೊಳೆಹೊನ್ನೂರಲ್ಲಿ ಉಪನ್ಯಾಸಕ ನಿಗೂಢ ಸಾವು – ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆ

Public TV
By Public TV
16 minutes ago
qamar javed bajwa
Latest

ಬಾತ್‌ರೂಮಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದ ಪಾಕ್‌ ಮಾಜಿ ಸೇನಾ ಮುಖ್ಯಸ್ಥ ಬಾಜ್ವಾ ಸಾವು

Public TV
By Public TV
30 minutes ago
Rajanna Hotel 2
Bengaluru City

ತಗ್ಗದ ವಾಣಿಜ್ಯ ಸಿಲಿಂಡರ್ ಅಭಾವ – ಭಾನುವಾರದ ಬಾಡೂಟಕ್ಕೂ ʻಗ್ಯಾಸ್‌ ಟ್ರಬಲ್‌ʼ

Public TV
By Public TV
1 hour ago
KH Muniyappa
Bagalkot

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ 1 ಸಿಲಿಂಡರ್‌: ಸಚಿವ ಕೆ.ಹೆಚ್‌ ಮುನಿಯಪ್ಪ

Public TV
By Public TV
1 hour ago
Narendra Modi
Latest

ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ

Public TV
By Public TV
2 hours ago
USS Tripoli 2
Latest

ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?