Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…

Public TV
Last updated: June 10, 2025 6:57 pm
Public TV
Share
2 Min Read
ZEE Kannada 2
SHARE

ಕನ್ನಡದ ಮನರಂಜನಾ ವಾಹಿನಿ ʻಜೀ ಕನ್ನಡʼ (Zee Kannada) ತನ್ನ ವೀಕ್ಷಕರನ್ನು ರಂಜಿಸುವುದಕ್ಕೆಂದೇ ಹೊಸ ರೂಪ ಪಡೆದುಕೊಂಡಿದೆ. ಇನ್ಮುಂದೆ ʻಸದಾ ನಿಮ್ಮೊಂದಿಗೆʼ ಎಂಬ ಬ್ರಾಂಡ್ ಟ್ಯಾಗ್ ಲೈನ್‌ (Zee Brand Tagline) ಮೂಲಕ ಹೊಸತನದೊಂದಿಗೆ ಮೂಡಿಬರಲಿದೆ.

23ನೇ ʻಜೀ ಸಿನಿ ಅವಾರ್ಡ್ಸ್ 2025ʼರ (Zee Cine Awards 2025) ಪ್ರಸಾರದ ಸಂದರ್ಭದಲ್ಲಿ ಈ ಅಭಿಯಾನವನ್ನು ಅನಾವರಣಗೊಳಿಸಲಾಯಿತು. ಎಲ್ಲಾ 7 ಭಾಷೆಯಲ್ಲಿ, 7 ವಿಭಿನ್ನ ಧ್ವನಿಗಳಲ್ಲಿ ಈ ಅಭಿಯಾನವು ಏಕಕಾಲದಲ್ಲಿ ಪ್ರದರ್ಶನಗೊಂಡಿತು. ಇದನ್ನೂ ಓದಿ: ಬಾಲಯ್ಯ ಜನ್ಮದಿನಕ್ಕೆ `ಅಖಂಡ-2′ ಟೀಸರ್ ರಿಲೀಸ್ – ಮಾಸ್ ಅವತಾರದಲ್ಲಿ ಅಬ್ಬರಿಸಿದ ನಂದಮೂರಿ ಬಾಲಕೃಷ್ಣ

ZEE Kannada

ʻಕೂಡಿ ಬಾಳಿದರೆ ಸ್ವರ್ಗ ಸುಖʼ ಎಂಬ ಅಂಶವನ್ನು ಇಟ್ಟುಕೊಂಡು ಮಾಡಿರುವ ಈ ಅಭಿಯಾನವು ಎಲ್ಲರೂ ಜೊತೆಯಾಗಿ ಬೆಳೆಯೋಣ, ಜೊತೆಯಾಗಿ ಸಂಭ್ರಮಿಸೋಣ ಮತ್ತು ಜೊತೆಯಾಗಿದ್ದರೆ ಎಲ್ಲವನ್ನೂ ಸಾಧಿಸಬಹುದು ಎಂಬುದನ್ನು ತೋರಿಸಿಕೊಡುತ್ತದೆ. ಜೊತೆಯಾಗಿರುವ ಪ್ರತಿಯೊಂದು ಕ್ಷಣವೂ ಭರವಸೆಯನ್ನು ಕೊಡುತ್ತದೆ, ಬೆಂಬಲವನ್ನು ಸೂಚಿಸುತ್ತದೆ ಮತ್ತು ನಮ್ಮ ಶಕ್ತಿಯನ್ನು ಹೆಚ್ಚಿಸುವುದು ಮಾತ್ರವಲ್ಲದೇ, ನಾವು ಯಾವುದೇ ತರಹದ ಸವಾಲುಗಳನ್ನು ಎದುರಿಸಬಹುದು ಎಂಬುದನ್ನು ಸಾರಿ ಹೇಳುತ್ತದೆ.

ಮಂಡ್ಯದ ಕಣ್ಣುಕುಕ್ಕುವ ಪ್ರಕೃತಿ ಸೌಂದರ್ಯದ ನಡುವೆ ಸೆರೆಹಿಡಿಯಲಾದ ಈ ಚಿತ್ರದಲ್ಲಿ ಕರ್ನಾಟಕದ ಸಾಂಪ್ರದಾಯಿಕ ಮದುವೆಯು ಕಂಡುಬರುತ್ತದೆ. ಇಲ್ಲಿ ಕಾಣಿಸುವ ಪುರಾತನ ದೇವಸ್ಥಾನ, ರಂಗುರಂಗಾದ ರಂಗೋಲಿ, ಚಪ್ಪರ, ಅರಶಿನ ಶಾಸ್ತ್ರ ಸೇರಿ ಬಗೆ ಬಗೆಯ ಸಾಂಸ್ಕೃತಿಕ ಅಂಶಗಳು ಸುಂದರವಾದ ದೃಶ್ಯಕಾವ್ಯದಂತಿದೆ. ಇದನ್ನೂ ಓದಿ: ನಟ ಸೂರ್ಯ ಜೊತೆಗೆ ಬಿಗ್‌ ಬಜೆಟ್‌ ಸಿನಿಮಾಗೆ ಕಮಲ್‌ ಪ್ಲ್ಯಾನ್‌

ZEE Kannada 3

ಇನ್ನೂ ಈ ಕುರಿತು ಮಾತನಾಡಿರುವ ಜೀ ಕನ್ನಡ ವಾಹಿನಿಯ ಬಿಸಿನೆಸ್ ಹೆಡ್ ದೀಪಕ್ ಶ್ರೀರಾಮುಲು, ʻಸದಾ ನಿಮ್ಮೊಂದಿಗೆ ನಿಮ್ಮ ಜೀ ಕನ್ನಡʼ ಅಭಿಯಾನವು ನಾವು ನಮ್ಮ ವೀಕ್ಷಕರ ಜೊತೆಗೆ ಹೊಂದಿರುವ ಭಾವನೆಗಳ ಸಂಭ್ರಮಾಚರಣೆಯಾಗಿದೆ. ಜೀ ಕನ್ನಡದ ಬ್ರಾಂಡ್ ಫಿಲಂ ಕರ್ನಾಟಕದ ಪರಂಪರೆ, ಸಂಸ್ಕೃತಿ ಮತ್ತು ಮೌಲ್ಯಗಳನ್ನು ಬಿಂಬಿಸುತ್ತದೆ. ಇದು ಬರೀ ರಿಬ್ರ್ಯಾಂಡಿಂಗ್ ಆಗಿರದೇ ವೀಕ್ಷಕರ ಜೊತೆಗೆ ನಮ್ಮ ಸಂಬಂಧವನ್ನ ಮತ್ತಷ್ಟು ಗಟ್ಟಿಮಾಡಲಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ ಪಡುಕೋಣೆ

Share This Article
Facebook Whatsapp Whatsapp Telegram
Previous Article 10 Killed In Mass Shooting At Austrian School Shooter Dies By Suicide ಆಸ್ಟ್ರೀಯ ಶಾಲೆಯ ಒಳಗಡೆ ಮನ ಬಂದಂತೆ ಗುಂಡಿನ ದಾಳಿಗೆ 10 ಬಲಿ
Next Article rahul gandhi siddaramaiah dk shivakumar ಕರ್ನಾಟಕದಲ್ಲಿ ಮತ್ತೆ ಜಾತಿ ಗಣತಿ ಸಮೀಕ್ಷೆ – ಪ್ರಬಲ ಸಮುದಾಯದ ಒತ್ತಡಕ್ಕೆ ಮಣಿದ ʼಕೈʼಕಮಾಂಡ್

Latest Cinema News

Sudharani 2
BBK12 | ಬಿಗ್‌ಬಾಸ್‌ಗೆ ಹೋಗ್ತಾರಾ ಸುಧಾರಾಣಿ – ʻಯಾರ್‌ ಹೇಳಿದ್ದುʼ?
Cinema Latest Sandalwood Top Stories TV Shows
Krrish 4
ಹೃತಿಕ್ ನಟನೆಯ ಜೊತೆಗೆ ನಿರ್ದೇಶನ ಕ್ರಿಶ್-4 ಹೇಗಿರಲಿದೆ ಗೊತ್ತಾ..?
Bollywood Cinema Latest Top Stories
Disha Patani Emraan Hashmi 1
ಸೂಪರ್ ಹಿಟ್ ಅವರಾಪನ್ ಚಿತ್ರದ ಸಿಕ್ವೇಲ್ – ಇಮ್ರಾನ್ ಹಶ್ಮಿಗೆ ದಿಶಾ ಪಟಾನಿ ನಾಯಕಿ
Bollywood Cinema Latest Top Stories
Darshan Rajavardhan
ವಿಷ ಕೇಳಿದ ನಟ ದರ್ಶನ್ ಬಗ್ಗೆ ಆಪ್ತ ರಾಜವರ್ಧನ್ ಮರುಕ
Cinema Latest Sandalwood Top Stories
Chikkanna
ಮತ್ತೆ ಹೀರೋ ಆದ ಚಿಕ್ಕಣ್ಣ: ಮಹೇಶ್ ಕುಮಾರ್ ನಿರ್ದೇಶನದ ಚಿತ್ರ
Cinema Latest Sandalwood Top Stories

You Might Also Like

CP Radhakrishnan 1
Latest

ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ ರಾಧಕೃಷ್ಣನ್ ಆಯ್ಕೆ

16 minutes ago
CP Radhakrishnan Narendra Modi
Latest

ದೇಶದ ನೂತನ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್‌ ಯಾರು? ಹಿನ್ನೆಲೆ ಏನು?

45 minutes ago
B Y Vijayendra
Bengaluru City

ಗಣೇಶೋತ್ಸವ ಕಲ್ಲು ತೂರಾಟ ಪ್ರಕರಣ; ಪೊಲೀಸ್ ಇಲಾಖೆ ಸಂಪೂರ್ಣ ವಿಫಲ: ವಿಜಯೇಂದ್ರ

51 minutes ago
Mysuru Mall Death
Crime

ಮೈಸೂರು | ಮಾಲ್‌ನ ನಾಲ್ಕನೇ ಅಂತಸ್ತಿನಿಂದ ಆಯತಪ್ಪಿ ಬಿದ್ದು ಎಲೆಕ್ಟ್ರಿಷಿಯನ್ ಸಾವು

1 hour ago
COURT
Court

‌ಸೆಕ್ಸ್ ವರ್ಕರ್ ವಸ್ತುವಲ್ಲ‌, ಸೇವೆ‌ ಪಡೆಯುವವನು ಗ್ರಾಹಕನೂ ಅಲ್ಲ: ಕೇರಳ ಹೈಕೋರ್ಟ್

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?