Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 19 ವರ್ಷಗಳ ಬಳಿಕ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯ – T20 ವಿಶ್ವಕಪ್‌ನಲ್ಲಿ ಇತಿಹಾಸ ನಿರ್ಮಿಸಿದ ಜಿಂಬಾಬ್ವೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | 19 ವರ್ಷಗಳ ಬಳಿಕ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯ – T20 ವಿಶ್ವಕಪ್‌ನಲ್ಲಿ ಇತಿಹಾಸ ನಿರ್ಮಿಸಿದ ಜಿಂಬಾಬ್ವೆ

Cricket

19 ವರ್ಷಗಳ ಬಳಿಕ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯ – T20 ವಿಶ್ವಕಪ್‌ನಲ್ಲಿ ಇತಿಹಾಸ ನಿರ್ಮಿಸಿದ ಜಿಂಬಾಬ್ವೆ

Public TV
Last updated: February 13, 2026 3:51 pm
Public TV
Share
2 Min Read
Zimbabwe 1
SHARE

ಕೊಲಂಬೊ: ಟಿ20 ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಜಿಂಬಾಬ್ವೆ (Zimbabwe) ತಂಡ ಮತ್ತೊಮ್ಮೆ ಇತಿಹಾಸ ನಿರ್ಮಿಸಿದೆ. ಕೊಲಂಬೊದಲ್ಲಿ ಆಸ್ಟ್ರೇಲಿಯಾ (Australia) ವಿರುದ್ಧ ನಡೆದ ಪಂದ್ಯದಲ್ಲಿ 23 ರನ್‌ಗಳ ಅಮೋಘ ಜಯ ಸಾಧಿಸಿದೆ. 2007ರ ಚೊಚ್ಚಲ ‌ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಮೊದಲ ಬಾರಿಗೆ ಜಿಂಬಾಬ್ವೆ ತಂಡ ಆಸ್ಟ್ರೇಲಿಯಾವನ್ನ ಮಣಿಸಿತ್ತು. ಇದೀಗ 19 ವರ್ಷಗಳ ಬಳಿಕ ಅದ್ಭುತ ಜಯ ಸಾಧಿಸಿ ಇತಿಹಾಸ ಪುನರ್‌ರಚಿಸಿದೆ.

ಲಂಕಾ ಗೆದ್ದರೆ ಆಸ್ಟ್ರೇಲಿಯಾ ಮನೆಗೆ
ಸದ್ಯ ಬಿ-ಗುಂಪಿನಲ್ಲಿ ಶ್ರೀಲಂಕಾ ಆರಂಭಿಕ 2 ಪಂದ್ಯಗಳನ್ನ ಗೆದ್ದು ಅಗ್ರಸ್ಥಾನದಲ್ಲಿದೆ. ಜಿಂಬಾಬ್ವೆ ಕೂಡ 2 ಪಂದ್ಯ ಗೆದ್ದಿದ್ದರೂ ರನ್‌ರೇಟ್‌ ಕಾರಣದಿಂದ 2ನೇ ಸ್ಥಾನದಲ್ಲಿದೆ. ಫೆ.16 ರಂದು ಶ್ರೀಲಂಕಾ vs ಆಸ್ಟ್ರೇಲಿಯಾ ಮುಖಾಮುಖಿಯಾಗಲಿವೆ. ಒಂದು ವೇಳೆ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಸೋತರೆ, ಜಿಂಬಾಬ್ವೆ ಸೂಪರ್‌-8 ಹಂತಕ್ಕೆ ಜಿಗಿಯಲಿದೆ. ಆಸ್ಟ್ರೇಲಿಯಾ ಮನೆ ಕಡೆ ಮುಖ ಮಾಡಲಿದೆ.

Australia

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಜಿಂಬಾಬ್ವೆ ತಂಡ ನಾಯಕ ಸಿಕಂದರ್‌ ರಜಾ ಸ್ಫೋಟಕ ಬ್ಯಾಟಿಂಗ್‌ ಹಾಗೂ ಬ್ರಿಯಾನ್‌ ಬೆನೆಟ್‌ ಅಮೋಘ ಫಿಫ್ಟಿ ಬ್ಯಾಟಿಂಗ್‌ ನೆರವಿನಿಂದ 2 ವಿಕೆಟ್‌ ನಷ್ಟಕ್ಕೆ 169 ರನ್‌ ಗಳಿಸಿತ್ತು. 170 ರನ್‌ಗಳ ಸ್ಪರ್ಧಾತ್ಮಕ ರನ್‌ ಗುರಿ ಬೆನ್ನಟ್ಟಿದ್ದ ಆಸ್ಟ್ರೇಲಿಯಾ ಅಗ್ರ ಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯದಿಂದ 19.3 ಓವರ್‌ಗಳಲ್ಲೇ 146 ರನ್‌ಗಳಿಗೆ ಆಲೌಟ್‌ ಆಯಿತು.

ಚೇಸಿಂಗ್‌ ಆರಂಭಿಸಿದ ಆಸ್ಟ್ರೇಲಿಯಾ ಪರ ಮ್ಯಾಟ್ ರೆನ್ಶಾ 65 ರನ್‌ (44 ಎಸೆತ, 5 ಬೌಂಡರಿ, 1 ಸಿಕ್ಸರ್)‌, ಮ್ಯಾಕ್ಸ್‌ವೆಲ್‌ 31 ರನ್‌ ಗಳಿಸಿದ್ದು ಬಿಟ್ಟರೆ, ಉಳಿದೆಲ್ಲರು ಅಲ್ಪ ಮೊತ್ತಕ್ಕೆ ಔಟಾದರು.

Blessing Muzarabani

ಮುಜರಬಾನಿಗೆ ಬ್ಲೆಸ್ಸಿಂಗ್‌ ಬೆಂಕಿ ಬೌಲಿಂಗ್‌
ಗೆಲುವಿನ ವಿಶ್ವಾಸದಲ್ಲಿ ಕಣಕ್ಕಿಳಿದಿದ್ದ ದೈತ್ಯ ಆಸ್ಟ್ರೇಲಿಯಾ ತಂಡಕ್ಕೆ ವೇಗಿ ಮುಜರಬಾನಿಗೆ ಬ್ಲೆಸ್ಸಿಂಗ್‌ ಶಾಕ್‌ ನೀಡಿದ್ರು. ಜೋಶ್‌ ಇಂಗ್ಲಿಸ್‌, ಟಿಮ್‌ ಡೇವಿಡ್‌, ಮ್ಯಾಟ್ ರೆನ್ಶಾ ರಂತಹ ಪ್ರಮುಖ ವಿಕೆಟ್‌ಗಳನ್ನ ಕಿತ್ತು ತಂಡದ ಗೆಲುವಿಗೆ ಕಾರಣರಾದ್ರು. ಕೊನೆಯಲ್ಲಿ ಆಡಂ ಝಂಪಾ ವಿಕೆಟ್‌ ಕಿತ್ತರು. ಒಟ್ಟು 4 ಓವರ್‌ಗಳಲ್ಲಿ 17 ರನ್‌ಗಳನ್ನಷ್ಟೇ ಬಿಟ್ಟುಕೊಟ್ಟ ಬ್ಲೆಸ್ಸಿಂಗ್‌ 4 ವಿಕೆಟ್‌ ಪಡೆಯುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದರು. ಇನ್ನುಳಿದಂತೆ ಬ್ರಾಡ್‌ ಇವನ್‌ 3 ವಿಕೆಟ್‌, ವೆಲ್ಲಿಂಗ್ಟನ್‌ ಮಸಕದ್ಝಾ, ರಿಯಾನ್‌ ಬರ್ಲ್‌ ತಲಾ ಒಂದೊಂದು ವಿಕೆಟ್‌ ಕಿತ್ತರು.

Zimbabwe 2

ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ ಜಿಂಬಾಬ್ವೆ ಪರ ಬೆನೆಟ್‌ 64 ರನ್‌, ತದಿವನಾಶೆ ಮರುಮಾನಿ 35 ರನ್‌, ರಿಯಾನ್‌ ಬರ್ಲ್‌ 35 ರನ್‌, ಸಿಕಂದರ್‌ ರಜಾ 25 ರನ್‌ ಕೊಡುಗೆ ನೀಡಿದರು.

TAGGED:australiaBrian BennettSikandar RazaT20 World CupTim DavidTravis HeadZimbabweಆಸ್ಟ್ರೇಲಿಯಾಜಿಂಬಾಂಬ್ವೆಟಿ20 ವಿಶ್ವಕಪ್ಟ್ರಾವಿಸ್ ಹೆಡ್ಸಿಕಂದರ್ ರಜಾ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

Amit shah
Latest

ಫೆ.21ಕ್ಕೆ ಅಸ್ಸಾಂಗೆ ಅಮಿತಾ ಶಾ – ಭಾರತ-ಬಾಂಗ್ಲಾ ಅಂತಾರಾಷ್ಟ್ರೀಯ ಗಡಿಗೆ ಭೇಟಿ

Public TV
By Public TV
3 minutes ago
Rs 5000 credited to bank accounts of 1.31 crore Tamil Nadu women today Stalin
Latest

ಚುನಾವಣೆಗೆ ಮೊದಲು ತಮಿಳುನಾಡು ಮಹಿಳೆಯರ ಖಾತೆಗೆ ಬಿತ್ತು 5 ಸಾವಿರ ರೂ.

Public TV
By Public TV
4 minutes ago
Iranna Kadadi Rajya Sabha
Latest

ಜೈಲಿನಲ್ಲಿರೋ ವಿಚಾರಣಾಧೀನ ಕೈದಿಗಳಿಗೆ ಮತದಾನದ ಹಕ್ಕು ನೀಡಿ: ರಾಜ್ಯಸಭೆಯಲ್ಲಿ ಕೇಂದ್ರಕ್ಕೆ ಈರಣ್ಣ ಕಡಾಡಿ ಮನವಿ

Public TV
By Public TV
7 minutes ago
cookers
Latest

ಪುರಸಭೆ ಚುನಾವಣೆಯಲ್ಲಿ ಸೋಲುವ ಭಯ – ಕುಕ್ಕರ್‌, ಹಣ ವಾಪಸ್‌ ಕೇಳಿದ ಕಾಂಗ್ರೆಸ್‌ ಅಭ್ಯರ್ಥಿ

Public TV
By Public TV
29 minutes ago
Red Rose 4
Chikkaballapur

ಪ್ರೇಮಿಗಳ ದಿನಾಚರಣೆ – ಕೆಂಪು ಗುಲಾಬಿಗೆ ಭಾರೀ ಬೇಡಿಕೆ; ಚಿಕ್ಕಬಳ್ಳಾಪುರದಿಂದ ವಿದೇಶಗಳಿಗೂ ರಪ್ತು!

Public TV
By Public TV
56 minutes ago
DK Shivakumar
Bengaluru City

ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಕೆಶಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?