Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತದ ವಿರುದ್ಧ T20I ಸಮರಕ್ಕಿಳಿದ ಜಿಂಬಾಬ್ವೆ – ಜುಲೈ 6 ರಿಂದ 5 ಪಂದ್ಯಗಳ ಸರಣಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಭಾರತದ ವಿರುದ್ಧ T20I ಸಮರಕ್ಕಿಳಿದ ಜಿಂಬಾಬ್ವೆ – ಜುಲೈ 6 ರಿಂದ 5 ಪಂದ್ಯಗಳ ಸರಣಿ

Cricket

ಭಾರತದ ವಿರುದ್ಧ T20I ಸಮರಕ್ಕಿಳಿದ ಜಿಂಬಾಬ್ವೆ – ಜುಲೈ 6 ರಿಂದ 5 ಪಂದ್ಯಗಳ ಸರಣಿ

Public TV
Last updated: February 9, 2024 5:06 pm
Public TV
Share
2 Min Read
Zimbabwe
SHARE

ಹರಾರೆ: 2024ರ ಟಿ20 ವಿಶ್ವಕಪ್‌ ಟೂರ್ನಿ ಮುಗಿಯುತ್ತಿದ್ದಂತೆ ಜಿಂಬಾಬ್ವೆ ಕ್ರಿಕೆಟ್‌ ತಂಡವು ಟೀಂ ಇಂಡಿಯಾ (Team India) ವಿರುದ್ಧ ಐದು ಪಂದ್ಯಗಳ ಅಂತಾರಾಷ್ಟ್ರೀಯ ಟಿ20 ಸರಣಿಯನ್ನಾಡಲಿದೆ ಎಂದು ಜಿಂಬಾಬ್ವೆ ಕ್ರಿಕೆಟ್‌ ಮಂಡಳಿ (Zimbabwe Cricket Board) ತಿಳಿಸಿದೆ.

ಜಿಂಬಾಬ್ವೆ ಆತಿಥ್ಯದಲ್ಲಿ ಜುಲೈ 6, 7, 10, 13 ಮತ್ತು 14ರಂದು 5 ಪಂದ್ಯಗಳ ಸರಣಿ (T20I Series) ನಡೆಯಲಿದ್ದು, ಎಲ್ಲಾ ಪಂದ್ಯಗಳು ರಾಜಧಾನಿಯಲ್ಲಿರುವ ಹರಾರೆ ಸ್ಪೋರ್ಟ್ಸ್‌ಕ್ಲಬ್‌ ಮೈದಾನದಲ್ಲಿ ನಡೆಯಲಿದೆ. ಈ ಸರಣಿಯು ಬಿಸಿಸಿಐ ಮತ್ತು ಜಿಂಬಾಬ್ವೆ ಕ್ರಿಕೆಟ್‌ ಮಂಡಳಿ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುತ್ತದೆ ಎಂಬುದಾಗಿ ಮಂಡಳಿ ಸದಸ್ಯರು ತಿಳಿಸಿದ್ದಾರೆ.

Zimbabwe 3

ಈ ಕುರಿತು ಮಾತನಾಡಿರುವ ಜಿಂಬಾಬ್ವೆ ಕ್ರಿಕೆಟ್‌ ಮಂಡಳಿ ಅಧ್ಯಕ್ಷ ತವೆಂಗ್ವಾ ಮುಕುಹ್ಲಾನಿ, ಟೀಂ ಇಂಡಿಯಾ ಜೊತೆಗೆ ಟಿ20 ಸರಣಿ ಆಯೋಜಿಸುತ್ತಿರುವುದು ನಿಜಕ್ಕೂ ರೋಮಾಂಚನಕಾರಿಯಾಗಿದೆ. ಇದರೊಂದಿಗೆ ನಮ್ಮ ಮಂಡಳಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯಲಿದೆ. ಅದಕ್ಕಾಗಿ ಬಿಸಿಸಿಐಗೆ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: U19 World Cup: ಮತ್ತೆ ವಿಶ್ವಕಪ್‌ನಲ್ಲಿ ಭಾರತಕ್ಕೆ ಆಸೀಸ್‌ ಎದುರಾಳಿ – ಫೆ.11ರಂದು ಫೈನಲ್‌

T20 World Cup

ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಸಹ ಇದಕ್ಕೆ ಪ್ರತಿಕ್ರಿಯಿಸಿದ್ದು, ಬಿಸಿಸಿಐ ಜಾಗತಿಕ ಕ್ರಿಕೆಟ್‌ ಸಮುದಾಯಕ್ಕೆ ಕೊಡುಗೆ ನೀಡುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ. ಈ ಹಂತದಲ್ಲಿ ಜಿಂಬಾಬ್ವೆ ಕ್ರಿಕೆಟ್‌ಗೆ ನಮ್ಮ ಬೆಂಬಲದ ಅಗತ್ಯವಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ICC ಟೆಸ್ಟ್‌ ರ‍್ಯಾಂಕಿಂಗ್‌ನಲ್ಲಿ ನಂ.1 ಪಟ್ಟ – ಹೊಸ ಇತಿಹಾಸ ನಿರ್ಮಿಸಿದ ಬೂಮ್‌ ಬೂಮ್‌ ಬುಮ್ರಾ  

ಟಿ20 ವಿಶ್ವಕಪ್‌ ಎಲ್ಲಿ-ಯಾವಾಗ?
ಬಹುನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್‌ (T20 World Cup 2024) ಟೂರ್ನಿಯ ವೇಳಾಪಟ್ಟಿ ಈಗಾಗಲೇ ಪ್ರಕಟಗೊಂಡಿದೆ. 2023ರ ಏಕದಿನ ವಿಶ್ವಕಪ್‌ ಟೂರ್ನಿ ಬಳಿಕ ಭಾರತ ಮತ್ತು ಪಾಕಿಸ್ತಾನ ತಂಡಗಳು ಜೂನ್‌ 9ರಂದು ನ್ಯೂಯಾರ್ಕ್‌ನಲ್ಲಿ ಮುಖಾಮುಖಿಯಾಗಲಿವೆ.

01 1

ವೆಸ್ಟ್ ಇಂಡೀಸ್ (West Indies) ಮತ್ತು ಅಮೆರಿಕದ (USA) ಆತಿಥ್ಯದಲ್ಲಿ ಈ ಬಾರಿ ಜೂನ್‌ 1 ರಿಂದ ಜೂನ್‌ 29ರ ವರೆಗೆ ನಡೆಯಲಿದೆ. ಈ ಬಾರಿ 16 ರಿಂದ 20ಕ್ಕೆ ತಂಡಗಳ ಸಂಖ್ಯೆಯನ್ನು ಹೆಚ್ಚಿಸಿದ್ದು, ಒಟ್ಟು 4 ಗುಂಪುಗಳಲ್ಲಿ 20 ತಂಡಗಳು ಕಣಕ್ಕಿಳಿಯಲಿವೆ. ಅಲ್ಲದೇ ಸೂಪರ್‌-12 ಹಂತವನ್ನು ಸೂಪರ್‌-8ಗೆ ಇಳಿಸಲಾಗಿದೆ. ಸೂಪರ್‌-8 ಗುಂಪಿನಲ್ಲಿ ಅಗ್ರಸ್ಥಾನ ಪಡೆದ 4 ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿವೆ. ಇದನ್ನೂ ಓದಿ: 

TAGGED:bcciT20I SeriesTeam indiaZimbabweZimbabwe Cricketಜಿಂಬಾಂಬ್ವೆಟಿ20 ಸರಣಿಟೀಂ ಇಂಡಿಯಾಬಿಸಿಸಿಐ
Share This Article
Facebook Whatsapp Whatsapp Telegram

Cinema news

Rukmini Vasanth
ಬಾಲಿವುಡ್‌ಗೆ ಜಿಗಿದ ʻಕನಕವತಿʼ – ರಶ್ಮಿಕಾ, ಶ್ರೀಲೀಲಾ ಹಾದಿಯಲ್ಲಿ ರುಕ್ಮಿಣಿ ವಸಂತ್!
Bollywood Cinema Latest Sandalwood
Rashmika Mandanna Srilanka Trip
2 ದಿನ ರಜೆ ಸಿಕ್ತು ಅಂತ ರಶ್ಮಿಕಾ ಹೋಗಿದ್ದೆಲ್ಲಿಗೆ..?
Cinema Latest Top Stories
Shilpa shetty 2
ಬೆಂಗಳೂರಿನಲ್ಲಿರೋ ಶಿಲ್ಪಾ ಶೆಟ್ಟಿ ಒಡೆತನದ ಪಬ್‌ ಮೇಲೆ ಐಟಿ ದಾಳಿ
Bengaluru City Bollywood Districts Karnataka Latest Main Post
sri murali 2
42ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ
Cinema Latest Sandalwood

You Might Also Like

Koppal Cylinder death
Bellary

ಸಿಲಿಂಡರ್ ಸ್ಫೋಟ – ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವು

Public TV
By Public TV
7 minutes ago
Al Badriya High School 2
Dakshina Kannada

ರಾಜ್ಯ ಮಟ್ಟದ ಥ್ರೋಬಾಲ್ ಸ್ಪರ್ಧೆಯಲ್ಲಿ ಅಲ್‌ ಬದ್ರಿಯಾ ಪ್ರೌಢಶಾಲೆ ಚಾಂಪಿಯನ್‌

Public TV
By Public TV
37 minutes ago
Delhi Air Pollution 2
Latest

ಉಸಿರುಗಟ್ಟಿಸುತ್ತಿದೆ ದೆಹಲಿ – ಸರ್ಕಾರಿ, ಖಾಸಗಿ ಸಂಸ್ಥೆಗಳ 50% ನೌಕರರಿಗೆ ವರ್ಕ್ ಫ್ರಂ ಹೋಂ ಕಡ್ಡಾಯ

Public TV
By Public TV
42 minutes ago
ramalinga reddy
Belgaum

15 ವರ್ಷ ಮೀರಿದ ವಾಹನಗಳ ಸ್ಕ್ರ್ಯಾಪ್‍ಗೆ ಸರ್ಕಾರದಿಂದ ಅನುಮೋದನೆ: ರಾಮಲಿಂಗಾರೆಡ್ಡಿ

Public TV
By Public TV
2 hours ago
belagavi session 1
Belgaum

ಸದನದಲ್ಲಿ ‘ಗೃಹಲಕ್ಷ್ಮಿ’ ಗದ್ದಲ – ಬಿಜೆಪಿ, ಜೆಡಿಎಸ್ ಸದಸ್ಯರಿಂದ ಸಭಾತ್ಯಾಗ

Public TV
By Public TV
2 hours ago
Mallikarjun Kharge 2
Latest

ಪ್ರಧಾನಿ ಮೋದಿ, ಅಮಿತ್‌ ಶಾ ರಾಜೀನಾಮೆ ನೀಡಲಿ: ಖರ್ಗೆ ಒತ್ತಾಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?