Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಬೌಂಡರಿಯಿಂದಲೇ 196 ರನ್‌ – ವೇಗದ ತ್ರಿಶತಕ ಸಿಡಿಸಿ ದಾಖಲೆ ಬರೆದ ಮುಲ್ಡರ್

Public TV
Last updated: July 7, 2025 6:30 pm
Public TV
Share
3 Min Read
Wiaan Mulder
SHARE

ಬುಲವಾಯೊ: ಜಿಂಬಾಬ್ವೆ (Zimbabwe) ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್‌ (Second Test) ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ (South Africa) ತಂಡದ ನಾಯಕ ವಿಯಾನ್ ಮುಲ್ಡರ್ (Wiaan Mulder) ವೇಗದ ತ್ರಿಶತಕ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.

ಮುಲ್ಡರ್‌ 297 ಎಸೆತಗಳಲ್ಲಿ ತ್ರಿಶತಕ ಸಿಡಿಸಿದರು. ಈ ಮೂಲಕ ವೇಗದ ತ್ರಿಶತಕ (Triple Hundreds) ಸಿಡಿಸಿದ ಬ್ಯಾಟರ್‌ಗಳ ಪೈಕಿ ಎರಡನೇ ಸ್ಥಾನ ಪಡೆದರು.

ವೇಗದ ತ್ರಿಶತಕ ಸಿಡಿಸಿದ ಬ್ಯಾಟರ್‌ ಪಟ್ಟಿಯಲ್ಲಿ ವೀರೇಂದ್ರ ಸೆಹ್ವಾಗ್‌ ಮೊದಲ ಸ್ಥಾನದಲ್ಲಿದ್ದಾರೆ. ಸೆಹ್ವಾಗ್‌ 2008 ರಲ್ಲಿ ಆಫ್ರಿಕಾ ವಿರುದ್ಧ ನಡೆದ ಟೆಸ್ಟ್‌ ಪಂದ್ಯದಲ್ಲಿ 278 ಎಸೆತದಲ್ಲಿ ತ್ರಿಶತಕ ಸಿಡಿಸಿದ್ದರು. ಇದನ್ನೂ ಓದಿ: ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ – 4ನೇ ಸ್ಥಾನಕ್ಕೆ ಜಿಗಿದ ಭಾರತ

264 runs off just 259 balls. A masterclass from Captain Wiaan Mulder on Day 1 of the second Test! 💯🔥

The dressing room was filled with smiles and applause as the team rallied around their skipper, recognizing not only the magnitude of the score but also the statement it makes… pic.twitter.com/2HdqzppQXB

— Proteas Men (@ProteasMenCSA) July 7, 2025

ಮುಲ್ಡಾರ್‌ ಔಟಾಗದೇ 367 ರನ್‌ (334 ಎಸೆತ, 49 ಬೌಂಡರಿ, 4 ಸಿಕ್ಸ್‌) ಹೊಡೆದರು. ಇದು ದಕ್ಷಿಣ ಆಫ್ರಿಕಾ ಪರ ದಾಖಲಾದ ವೈಯಕ್ತಿಕ ಅತ್ಯಧಿಕ ಸ್ಕೋರ್‌. ಈ ಮೊದಲು ಹಾಶಿಮ್‌ ಆಮ್ಲಾ ಇಂಗ್ಲೆಂಡ್‌ ವಿರುದ್ಧ ಔಟಾಗದೇ 311 ರನ್‌ ಗಳಿಸಿದ್ದರು.

ಮುಲ್ಡರ್‌ ಬೌಂಡರಿಯಿಂದಲೇ 196 ರನ್‌ ಹೊಡೆದಿರುವುದು ವಿಶೇಷ. ಅಂತಿಮವಾಗಿ ದಕ್ಷಿಣ ಆಫ್ರಿಕಾ 114 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 626 ರನ್‌ ಗಳಿಸಿದ್ದಾಗ ಮುಲ್ಡರ್‌ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿಕೊಂಡರು. ಇದನ್ನೂ ಓದಿ: ಸ್ಟೋಕ್ಸ್‌ ಪಡೆಗೆ ಭಾರತ ಮಾಸ್ಟರ್‌ ಸ್ಟ್ರೋಕ್‌ – ಒಂದು ಗೆಲುವಿನಲ್ಲಿ ಹತ್ತಾರು ದಾಖಲೆಗಳ ಸುರಿಮಳೆ

🚨 Declaration in Bulawayo! 🚨

The Proteas men declare their first innings on a commanding 626/5, bringing an end to a superb batting display led by the inspirational Wiaan Mulder. 💪🇿🇦

Zimbabwe will begin their batting innings immediately after lunch. 🏏#WozaNawe pic.twitter.com/HXYRnDzBso

— Proteas Men (@ProteasMenCSA) July 7, 2025

ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್‌ ಹೊಡೆದ ಬ್ಯಾಟರ್‌ಗಳು
ಬ್ರಿಯಾನ್‌ ಲಾರಾ – 400* ರನ್‌ – 582 ಎಸೆತ – ಇಂಗ್ಲೆಂಡ್‌ 2004

ಮ್ಯಾಥ್ಯೂ ಹೇಡನ್ – 380 ರನ್‌ – 437 ಎಸೆತಗಳು – ಜಿಂಬಾಬ್ವೆ – 2003

ಬ್ರಿಯಾನ್ ಲಾರಾ – 375 ರನ್‌- 538 ಎಸೆತಗಳು – ಇಂಗ್ಲೆಂಡ್ – 1994

ಮಹೇಲಾ ಜಯವರ್ಧನೆ – 374 ರನ್‌ – 572 ಎಸೆತಗಳು – ದಕ್ಷಿಣ ಆಫ್ರಿಕಾ – 2006

ವಿಯಾನ್ ಮುಲ್ಡರ್ – 367* ರನ್‌ – 334 ಎಸೆತಗಳು – ಜಿಂಬಾಬ್ವೆ – 2025

ಗ್ಯಾರಿ ಸೋಬರ್ಸ್ – 365* ರನ್‌ – ರೆಕಾರ್ಡ್ ಮಾಡಲಾಗಿಲ್ಲ – ಪಾಕಿಸ್ತಾನ – 1958

TAGGED:south africaTriple HundredsWiaan MulderZimbabweಜಿಂಬಾಂಬ್ವೆತ್ರಿಶತಕದಕ್ಷಿಣ ಆಫ್ರಿಕಾವಿಯಾನ್‌ ಮುಲ್ಡರ್‌
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

Chikkamagaluru Suicide
Chikkamagaluru

ಮಗನ ಸಾವಿನಿಂದ ಮನನೊಂದ ತಾಯಿ – ಮೃತದೇಹ ಸಿಗುವ ಮುನ್ನವೇ ಕೆರೆಗೆ ಹಾರಿ ಆತ್ಮಹತ್ಯೆ

Public TV
By Public TV
6 minutes ago
Biklu Shiva
Bengaluru City

ಬಿಕ್ಲು ಶಿವ ಕೊಲೆ ಕೇಸ್‌ – ಮತ್ತೊಂದು ರಹಸ್ಯ ಸ್ಫೋಟ, ಕೊಲೆಯಾದ 15 ನಿಮಿಷಕ್ಕೆ ಎ1 ಜಗ್ಗ ಎಸ್ಕೇಪ್‌

Public TV
By Public TV
35 minutes ago
AI ಚಿತ್ರ
Latest

ಉಡುಪಿಯಲ್ಲಿ ಭಾರೀ ಮಳೆ – ಬೈಂದೂರು ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

Public TV
By Public TV
54 minutes ago
human bridge punjab
Latest

ರಸ್ತೆ ಕುಸಿದು ಉಕ್ಕಿ ಹರಿದ ನೀರು – ಮಾನವ ಸೇತುವೆ ನಿರ್ಮಿಸಿ 35 ಶಾಲಾ ಮಕ್ಕಳನ್ನು ರಸ್ತೆ ದಾಟಿಸಿದ ಗ್ರಾಮಸ್ಥರು

Public TV
By Public TV
1 hour ago
Amit Shah 1
Latest

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ 6 ತಿಂಗಳು ವಿಸ್ತರಣೆ – ಸದನದಲ್ಲಿ ಅನುಮೋದನೆ

Public TV
By Public TV
1 hour ago
Digital Arrest 2
Crime

Digital Arrest | ಸಿಬಿಐ ಅಧಿಕಾರಿ ಸೋಗಿನಲ್ಲಿ ಕರೆ – ಬ್ಯಾಂಕ್‌ ಅಧಿಕಾರಿಗೆ 56 ಲಕ್ಷಕ್ಕೂ ಅಧಿಕ ಹಣ ವಂಚನೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?