ಬೆಂಗಳೂರು: ಇಂದು ರಾಜ್ಯದಲ್ಲಿ 5,851 ಕೊರೊನಾ ಪ್ರಕರಣಗಳ ವರದಿಯಾಗಿದ್ದು, 8,061 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,83,665ಕ್ಕೆ ಏರಿಕೆಯಾಗಿದ್ದು, 81,211 ಸಕ್ರಿಯ ಪ್ರಕರಣಗಳಿವೆ. ಇಂದು ಕೊರೊನಾಗೆ 130 ಮಂದಿಗೆ ಬಲಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 4,810ಕ್ಕೆ ಏರಿಕೆಯಾಗಿದೆ. 768 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
Advertisement
ಕೋವಿಡ್19: ಇಂದಿನ ವರದಿ#KarnatakaFightsCorona#Covid19KarnatakaUpdate???? pic.twitter.com/V3kJhqC0hl
— B Sriramulu (@sriramulubjp) August 24, 2020
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 53, ಬಳ್ಳಾರಿ 306, ಬೆಳಗಾವಿ 319, ಬೆಂಗಳೂರು ಗ್ರಾಮಾಂತರ 35, ಬೆಂಗಳೂರು ನಗರ 1918, ಬೀದರ್ 83, ಚಾಮರಾಜನಗರ 29, ಚಿಕ್ಕಬಳ್ಳಾಪುರ 76, ಚಿಕ್ಕಮಗಳೂರು 123, ಚಿತ್ರದುರ್ಗ 28, ದಕ್ಷಿಣ ಕನ್ನಡ 201, ದಾವಣಗೆರೆ 167, ಧಾರವಾಡ 221, ಹಾಸನ 200, ಹಾವೇರಿ 148, ಕಲಬುರಗಿ 176, ಕೊಡಗು 35, ಕೋಲಾರ 45, ಕೊಪ್ಪಳ 271, ಮಂಡ್ಯ 82, ಮೈಸೂರು 202, ರಾಯಚೂರು 183, ರಾಮನಗರ 49, ಶಿವಮೊಗ್ಗ 220, ತುಮಕೂರು 85, ಉಡುಪಿ 104, ಉತ್ತರ ಕನ್ನಡ 91, ವಿಜಯಪುರ 138, ಯಾದಗಿರಿ 122 ಪ್ರಕರಣಗಳು ವರದಿಯಾಗಿವೆ.
Advertisement