ನವದೆಹಲಿ: ದೇಶದಲ್ಲಿ ಕೊರೊನಾ ಶರವೇಗ ಮುಂದುವರಿದಿದ್ದು, ಕಳೆದ 24 ಗಂಟೆಯಲ್ಲಿ 64,531 ಹೊಸ ಪ್ರಕರಣಗಳು ವರದಿಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 27,67,274ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ನಿನ್ನೆ ಒಂದೇ ದಿನ 1,092 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 6,76,514 ಸಕ್ರಿಯ ಪ್ರಕರಣಗಳಿದ್ದು, 20,37,871 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ 52,889 ಮಂದಿ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಮಂಗಳವಾರ ಆಗಸ್ಟ್ 18ರಂದು 8,01,518 ಜನರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದಾರೆ. ಐಸಿಎಂಆರ್ ಪ್ರಕಾರ ದೇಶದ 3,17,42,782 ಜನರು ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ.
Advertisement
Spike of 64,531 cases and 1092 deaths reported in India, in the last 24 hours.
The #COVID19 tally in the country rises to 27,67,274 including 6,76,514 active cases, 20,37,871 discharged/migrated & 52,889 deaths: Ministry of Health and Family Welfare pic.twitter.com/vWHInDpgFW
— ANI (@ANI) August 19, 2020
Advertisement
ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ ಮತ್ತು ಉತ್ತರ ಪ್ರದೇಶ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮೊದಲ ಐದು ಸ್ಥಾನಗಲ್ಲಿವೆ. ಮಹಾರಾಷ್ಟ್ರದಲ್ಲಿ ಮಂಗಳವಾರ 11,119 ಮಂದಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 6,15,477ಕ್ಕರ ಏರಿಕೆಯಾಗಿದೆ.
Advertisement
COVID-19 Testing Update . For more details visit: https://t.co/dI1pqvXAsZ @MoHFW_INDIA @DeptHealthRes #ICMRFIGHTSCOVID19 #IndiaFightsCOVID19 #CoronaUpdatesInIndia #COVID19 pic.twitter.com/ujjcSKcIQS
— ICMR (@ICMRDELHI) August 19, 2020