ರಾಹುಕಾಲ – 02:03 ರಿಂದ 03:39
ಗುಳಿಕಕಾಲ – 9:15 ರಿಂದ 10:51
ಯಮಗಂಡಕಾಲ – 06:02 ರಿಂದ 07:39
ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ,
ಕೃಷ್ಣಪಕ್ಷ, ಸಪ್ತಮಿ, ಗುರುವಾರ, ಉತ್ತರ ಭಾದ್ರಪದ ನಕ್ಷತ್ರ
Advertisement
ಮೇಷ: ಆಧ್ಯಾತ್ಮಿಕ ಚಿಂತನೆಗಳು, ಅಧಿಕ ಖರ್ಚು, ನಿದ್ರಾಭಂಗ, ಪುಣ್ಯ ಕ್ಷೇತ್ರಗಳ ದರ್ಶನ ಭಾಗ್ಯ
Advertisement
ವೃಷಭ: ಬಂಧು ಮಿತ್ರರಿಂದ ಅನುಕೂಲ, ಪಾಲುದಾರಿಕೆಯಲ್ಲಿ ಕಿರಿಕಿರಿ, ಮಾನಸಿಕ ಗೊಂದಲ ಮತ್ತು ಸಂಕಟ
Advertisement
ಮಿಥುನ: ಉತ್ತಮ ಧನಾಗಮನ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಕೇಸುಗಳಲ್ಲಿ ಸಮಸ್ಯೆ
Advertisement
ಕಟಕ: ಸ್ವಂತ ಕೆಲಸ ಕಾರ್ಯಗಳಲ್ಲಿ ಜಯ, ಉದ್ಯೋಗದಲ್ಲಿ ಯಶಸ್ಸು, ತಂದೆ ಮಕ್ಕಳಲ್ಲಿ ಕಿರಿಕಿರಿ, ಆಸೆ-ಆಕಾಂಕ್ಷೆಗಳಿಗೆ ಬಲಿ
ಸಿಂಹ: ವಿಪರೀತ ರಾಜಯೋಗ, ಆಲಸ್ಯ ಸೋಮಾರಿತನ ಜಿಗುಪ್ಸೆ, ಕಾಲಿಗೆ ಪೆಟ್ಟು ಎಚ್ಚರಿಕೆ
ಕನ್ಯಾ: ಆತ್ಮೀಯರಿಂದ ನಿದ್ರಾಭಂಗ, ವಿಚ್ಛೇದನ ಕೇಸುಗಳಲ್ಲಿ ಜಯ
ತುಲಾ: ಉದ್ಯೋಗ ನಷ್ಟ, ಆರೋಗ್ಯದ ಮೇಲೆ ದುಷ್ಪರಿಣಾಮ, ಆರ್ಥಿಕ ಸಂಕಷ್ಟ
ವೃಶ್ಚಿಕ: ಹೆಣ್ಣು ಮಕ್ಕಳಿಂದ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ಆರ್ಥಿಕವಾಗಿ ಅನುಕೂಲ
ಧನಸ್ಸು: ಮಕ್ಕಳಿಗೆ ಉತ್ತಮ ಅವಕಾಶ, ಧನ ನಷ್ಟ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ವಾಹನ ಅಪಘಾತಗಳಾಗುವ ಸಂಭವ
ಮಕರ: ಶುಭಯೋಗ ಪ್ರಾಪ್ತಿ, ಕಾನೂನುಬಾಹಿರ ಧನ ಸಂಪಾದನೆ, ಉತ್ತಮ ಸ್ನೇಹಿತರ ಪರಿಚಯ,
ಕುಂಭ: ಅಧಿಕ ಖರ್ಚು, ಸಾಲ ಮಾಡುವ ಪರಿಸ್ಥಿತಿ, ಕಾರ್ಮಿಕರಿಂದ ಸಮಸ್ಯೆ
ಮೀನ: ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ, ಬಂಧುಗಳಿಂದ ಮಾನಹಾನಿ, ದೈವ ಚಿಂತನೆ ಅಧಿಕ