ರಾಹುಕಾಲ: 12.12 ರಿಂದ 1.38
ಗುಳಿಕಕಾಲ: 10.46 ರಿಂದ 12.12
ಯಮಗಂಡಕಾಲ: 7.54 ರಿಂದ 9.20.
ಬುಧವಾರ, ದ್ವಿತೀಯ ತಿಥಿ, ಮೃಗಶಿರಾ ನಕ್ಷತ್ರ,
ಶ್ರೀ ಶಾರ್ವರಿ ನಾಮ ಸಂವತ್ಸರ,
ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷ
Advertisement
ಮೇಷ: ಸ್ತ್ರೀಯಿಂದ ಶುಭ, ಬಾಕಿ ವಸೂಲಿ, ವಾಹನ ಖರೀದಿ, ಒಳ್ಳೆಯ ಅನುಕೂಲ, ಸುಖ ಭೋಜನ.
Advertisement
ವೃಷಭ: ಸಹೋದರರಿಂದ ಸಹಾಯ, ಹಣಕಾಸಿನ ಬಗ್ಗೆ ಎಚ್ಚರವಿರಲಿ, ಶತ್ರು ಭಾದೆ, ರಿಯಲ್ ಎಸ್ಟೇಟ್ನವರಿಗೆ ಲಾಭ.
Advertisement
ಮಿಥುನ: ಮನಕ್ಲೇಷ, ಸರ್ಕಾರಿ ಅಧಿಕಾರಿಗಳಿಗೆ ತೊಂದರೆ, ವಾಹನ ಅಪಘಾತ, ಸಣ್ಣ ಮಾತಿನಿಂದ ಕಲಹ.
Advertisement
ಕಟಕ : ಕೆಲಸ ಕಾರ್ಯಗಳಲ್ಲಿ ಪ್ರಗತಿ, ಆಕಸ್ಮಿಕ ಧನಲಾಭ, ಆರೋಗ್ಯದಲ್ಲಿ ಚೇತರಿಕೆ, ಸ್ಥಳ ಬದಲಾವಣೆ, ಅಧಿಕ ಖರ್ಚು.
ಸಿಂಹ : ತಾಯಿಯಿಂದ ಶುಭಹಾರೈಕೆ, ವಸ್ತ್ರ ಖರೀದಿ, ಮಾತಿನಲ್ಲಿ ಹಿಡಿತವಿರಲಿ, ಅತಿಯಾದ ನೋವು.
ಕನ್ಯಾ : ನಂಬಿದ ಜನರಿಂದ ಅಶಾಂತಿ, ರಾಜ ವಿರೋಧ, ಯತ್ನ ಕಾರ್ಯಭಂಗ, ಆರೋಗ್ಯದಲ್ಲಿ ಏರುಪೇರು, ವಿಪರೀತ ವ್ಯಸನ.
ತುಲಾ : ಆದಾಯಕ್ಕಿಂತ ಖರ್ಚು ಜಾಸ್ತಿ, ಕುಟುಂಬದಲ್ಲಿ ಪ್ರೀತಿ, ಮಿತ್ರರ ಭೇಟಿ, ಪ್ರವಾಸದಿಂದ ದುಃಖ.
ವೃಶ್ಚಿಕ : ಇಲ್ಲ ಸಲ್ಲದ ಅಪವಾದ ನಿಂದನೆ, ದಾಂಪತ್ಯದಲ್ಲಿ ಕಲಹ, ಅಕಾಲ ಭೋಜನ, ಕೆಟ್ಟ ಮಾತುಗಳನ್ನು ಆಡುವುದು.
ಧನಸ್ಸು : ಉದ್ಯೋಗದಲ್ಲಿ ಬಡ್ತಿ, ಎಲ್ಲಾ ಕೆಲಸ ಕಾರ್ಯಗಳಲ್ಲಿ ಜಯ, ಮನಶಾಂತಿ, ಐಶ್ವರ್ಯ ವೃದ್ಧಿ, ಋಣವಿಮೋಚನೆ.
ಮಕರ : ಮನಸ್ಸಿಗೆ ಚಿಂತೆ, ವಿವಾಹಕ್ಕೆ ಅಡಚಣೆ, ಸಾಲ ಮಾಡಬೇಕಾಗುವ ಪರಿಸ್ಥಿತಿ, ಉದ್ಯೋಗದಲ್ಲಿ ತೊಂದರೆ.
ಕುಂಭ: ನೀಚ ಜನರಿಂದ ದೂರವಿರಿ, ಅನಗತ್ಯ ತಿರುಗಾಟ, ಕುಟುಂಬ ಸೌಖ್ಯ, ಆರ್ಥಿಕ ಪರಿಸ್ಥಿತಿ ಉತ್ತಮ, ಮನಃಶಾಂತಿ.
ಮೀನ: ವ್ಯಾಪಾರ ವ್ಯವಹಾರಗಳಲ್ಲಿ ನಷ್ಟ, ಶತ್ರುಭಯ, ವಿದ್ಯಾರ್ಥಿಗಳಿಗೆ ಆತಂಕ, ವಿದೇಶ ಪ್ರಯಾಣ, ಸುಖ ಭೋಜನ.