ಪಂಚಾಂಗ:
ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,
ಹೇಮಂತ ಋತು, ಮಾರ್ಗಶಿರ ಮಾಸ,
ಕೃಷ್ಣಪಕ್ಷ, ನವಮಿ, ಗುರುವಾರ,
ಚಿತ್ತಾ ನಕ್ಷತ್ರ / ಸ್ವಾತಿ ನಕ್ಷತ್ರ,
ರಾಹುಕಾಲ: 1 :55 ರಿಂದ 03:21
ಗುಳಿಕಕಾಲ: 9:30 ರಿಂದ 11:03
ಯಮಗಂಡಕಾಲ: 06:46 ರಿಂದ 08:11
ಮೇಷ: ಸ್ವಂತ ವ್ಯಾಪಾರದಲ್ಲಿ ಅನುಕೂಲ, ಅಧಿಕ ಧನ ಸಂಪಾದನೆ, ರಿಯಲ್ ಎಸ್ಟೇಟ್ನವರಿಗೆ ಅನುಕೂಲ, ಮನೋವ್ಯಾಧಿ, ಅತಿಯಾದ ಕೋಪ ಸಂಕಟ.
Advertisement
ವೃಷಭ: ಧನ ನಷ್ಟ, ಅಪಮಾನಗಳಿಗೆ ಗುರಿಯಾಗುವಿರಿ, ಸಂಕಷ್ಟ, ಸಾಲದ ಸುಳಿಗೆ ಸಿಲುಕುವಿರಿ.
Advertisement
ಮಿಥುನ: ಸಾಲದ ಚಿಂತೆ, ಸಹೋದ್ಯೋಗಿಗಳಿಂದ ಸಾಲ ಕೇಳುವ ಸನ್ನಿವೇಶ, ಅನಾರೋಗ್ಯ ಸಮಸ್ಯೆ ಹೆಚ್ಚು.
Advertisement
ಕಟಕ: ಮಕ್ಕಳಿಂದ ನಷ್ಟ, ಬಾಡಿಗೆದಾರರಿಂದ ಕಿರಿಕಿರಿ, ನಿದ್ರಾಭಂಗ, ಉದ್ಯೋಗ ನಿಮಿತ್ತ ದೂರ ಪ್ರಯಾಣ.
Advertisement
ಸಿಂಹ: ಧನಾಗಮನ, ಕೆಲಸ ಕಾರ್ಯಗಳಲ್ಲಿ ಜಯ, ಆರ್ಥಿಕ ನಷ್ಟ ಮತ್ತು ಮೋಸ.
ಕನ್ಯಾ: ಆಕಸ್ಮಿಕ ಅವಘಡಗಳಿಂದ ಆಸ್ಪತ್ರೆಗೆ ದಾಖಲು, ಒತ್ತಡಗಳಿಂದ ನಿದ್ರಾಭಂಗ, ಸ್ನೇಹಿತರಿಂದ ತೊಂದರೆ, ಕೆಲಸ ಕಾರ್ಯಗಳಿಗೆ ಅಡೆತಡೆ, ದಾಂಪತ್ಯದಲ್ಲಿ ಬಿರುಕು.
ತುಲಾ: ಸಂಗಾತಿಯಿಂದ ಧನಾಗಮನ, ತಂದೆಯೊಡನೆ ಕಿರಿಕಿರಿ, ಅನಿರೀಕ್ಷಿತ ಘಟನೆಯಿಂದ ನಷ್ಟ.
ವೃಶ್ಚಿಕ: ಪ್ರಯಾಣದಿಂದ ಅನುಕೂಲ, ಆಕಸ್ಮಿಕ ಧನಾಗಮನ, ಆರೋಗ್ಯದಲ್ಲಿ ವ್ಯತ್ಯಾಸ.
ಧನಸ್ಸು: ಬಡ್ಡಿ ವ್ಯವಹಾರಸ್ಥರಿಗೆ ಅನುಕೂಲ, ಅಧಿಕ ನಷ್ಟ, ಉದ್ಯೋಗದಲ್ಲಿ ಅಧಿಕ ಒತ್ತಡ, ಅನಿರೀಕ್ಷಿತ ತಪ್ಪು.
ಮಕರ: ಪಿತ್ರಾರ್ಜಿತ ಆಸ್ತಿ ಮೇಲೆ ಸಾಲ, ಮಿತ್ರರಿಂದ ಆರ್ಥಿಕ ಸಹಾಯ, ಆರೋಗ್ಯದಲ್ಲಿ ವ್ಯತ್ಯಾಸ, ದಾಂಪತ್ಯದಲ್ಲಿ ಕಲಹ.
ಕುಂಭ: ಆರೋಗ್ಯದಲ್ಲಿ ಏರುಪೇರು, ಗಂಡು ಮಕ್ಕಳಿಂದ ಆಕಸ್ಮಿಕ ಧನಾಗಮನ, ಸಾಲಗಾರರಿಂದ ತೊಂದರೆ, ಆಯುಷ್ಯಕ್ಕೆ ಕುತ್ತು.
ಮೀನ: ಸ್ಥಿರಾಸ್ಥಿಯಿಂದ ಧನಾಗಮನ, ಆರ್ಥಿಕ ಸಂಕಷ್ಟಗಳ ನಿವಾರಣೆ, ಉದ್ಯೋಗ ಪ್ರಾಪ್ತಿ, ಆರೋಗ್ಯ ಸಮಸ್ಯೆಗಳು.