ಪಂಚಾಂಗ:
ಶ್ರೀ ಶಾರ್ವರಿ ನಾಮ ಸಂವತ್ಸರ,
ದಕ್ಷಿಣಾಯಣ, ಶರದ್ ಋತು,
ಕಾರ್ತಿಕ ಮಾಸ, ಕೃಷ್ಣಪಕ್ಷ
ವಾರ: ಬುಧವಾರ, ತಿಥಿ: ನವಮಿ,
ನಕ್ಷತ್ರ: ಉತ್ತರ,
ರಾಹು ಕಾಲ: 12.16 ರಿಂದ 1.42
ಗುಳಿಕ ಕಾಲ: 10.50 ರಿಂದ 12.16
ಯಮಗಂಡ ಕಾಲ: 7.58 ರಿಂದ 9.24.
ಮೇಷ: ಮಕ್ಕಳ ಬಗ್ಗೆ ಕಾಳಜಿ ವಹಿಸಿ, ಪತಿ ಪತ್ನಿಯರಲ್ಲಿ ಸಂತೋಷ, ಶತ್ರು ಭಾದೆ, ಕುಟುಂಬ ಸೌಖ್ಯ, ಆರೋಗ್ಯದಲ್ಲಿ ಏರುಪೇರು.
Advertisement
ವೃಷಭ: ಉದ್ಯೋಗದಲ್ಲಿ ಕಿರಿ-ಕಿರಿ, ಚಂಚಲ ಮನಸ್ಸು, ಅಕಾಲ ಭೋಜನ, ಮನಕ್ಲೇಷ, ಸಾಲದಿಂದ ಮುಕ್ತಿ.
Advertisement
ಮಿಥುನ: ಯತ್ನ ಕಾರ್ಯಗಳಲ್ಲಿ ಜಯ, ಸ್ತ್ರೀಯರಿಗೆ ಆಭರಣ ಪ್ರಾಪ್ತಿ, ಭೂಲಾಭ, ಬಂಧುಗಳ ಆಗಮನ, ಪುಣ್ಯಕ್ಷೇತ್ರ ದರ್ಶನ.
Advertisement
ಕಟಕ: ಸ್ಥಳ ಬದಲಾವಣೆ, ವಿದ್ಯೆಗಳಲ್ಲಿ ಆಸಕ್ತಿ, ವಿಪರೀತ ಖರ್ಚು, ರಿಯಲ್ ಎಸ್ಟೇಟ್ ನವರಿಗೆ ಲಾಭ.
Advertisement
ಸಿಂಹ: ವ್ಯಾಪಾರ-ವ್ಯವಹಾರಗಳಲ್ಲಿ ಅಧಿಕ ಲಾಭ, ವಿವಾಹ ಯೋಗ, ಅಲ್ಪ ಆದಾಯ, ದೇವತಾ ಕಾರ್ಯಗಳಲ್ಲಿ ಭಾಗಿ.
ಕನ್ಯಾ: ವಾದ-ವಿವಾದಗಳಲ್ಲಿ ಜಯ, ಪ್ರಭಾವಿ ವ್ಯಕ್ತಿಗಳ ಭೇಟಿ, ಮನಶಾಂತಿ, ಸಮಾಜದಲ್ಲಿ ಗೌರವ.
ತುಲಾ: ಅಲ್ಪ ಕಾರ್ಯಸಿದ್ಧಿ, ಮಿತ್ರರಿಂದ ತೊಂದರೆ, ಮನಸ್ಸಿನಲ್ಲಿ ಭಯ ಭೀತಿ, ಯಾರನ್ನು ಹೆಚ್ಚಾಗಿ ನಂಬಬೇಡಿ.
ವೃಶ್ಚಿಕ: ಮನಸ್ಸಿನ ಹತೋಟಿ ಕಳೆದುಕೊಳ್ಳುವಿರಿ, ಮಾತಿನ ಚಕಮಕಿ, ಹಿತಶತ್ರುಗಳಿಂದ ತೊಂದರೆ.
ಧನಸ್ಸು: ಪೂಜಾ ಕಾರ್ಯಗಳಲ್ಲಿ ಭಾಗಿ, ಎಷ್ಟೇ ಕಷ್ಟ ಬಂದರೂ ಮುನ್ನುಗ್ಗುವ ಚೈತನ್ಯ, ದಾಂಪತ್ಯದಲ್ಲಿ ಸಮರಸ.
ಮಕರ: ದುರಾಲೋಚನೆ, ದುಷ್ಟ ಚಿಂತೆ, ಹೇಳಿಕೆ ಮಾತನ್ನು ಕೇಳುವ ಸಂಭವ, ಚಂಚಲ ಮನಸ್ಸು, ಅನಾರೋಗ್ಯ.
ಕುಂಭ: ಗುರುಗಳ ಭೇಟಿ ಮಾಡುವ ಸಾಧ್ಯತೆ, ಧನಲಾಭ, ನಂಬಿಕೆ ದ್ರೋಹ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು.
ಮೀನ: ತಾಳ್ಮೆಯಿಂದ ವರ್ತಿಸಿ, ಅಮೂಲ್ಯ ವಸ್ತುಗಳ ಖರೀದಿ, ವಿಪರೀತ ಖರ್ಚು, ಆದಾಯಕ್ಕಿಂತ ಖರ್ಚು ಜಾಸ್ತಿ.