ಪಂಚಾಂಗ:
ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ,
ಹೇಮಂತ ಋತು, ಪುಷ್ಯ ಮಾಸ,
ಕೃಷ್ಣ ಪಕ್ಷ.
ವಾರ : ಬುಧವಾರ,
ತಿಥಿ : ಚತುರ್ದಶಿ,
ನಕ್ಷತ್ರ : ಉತ್ತರ ಆಷಾಢ,
ರಾಹುಕಾಲ: 12.37 ರಿಂದ 2.05
ಗುಳಿಕಕಾಲ: 11.10 ರಿಂದ 12.37
ಯಮಗಂಡಕಾಲ: 8.14 ರಿಂದ 9.42
ಮೇಷ: ಕುಟುಂಬದಲ್ಲಿ ನೆಮ್ಮದಿ, ಆಕಸ್ಮಿಕ ಅಧಿಕ ಖರ್ಚು, ಆರೋಗ್ಯ ಸಮಸ್ಯೆ, ದೂರ ಪ್ರಯಾಣ, ಸ್ಥಳ ಬದಲಾವಣೆ.
Advertisement
ವೃಷಭ: ಅಮೂಲ್ಯ ವಸ್ತುಗಳ ಖರೀದಿ, ದುಶ್ಚಟಕ್ಕೆ ಹಣ ವ್ಯಯ, ಮಾನಸಿಕ ವ್ಯಥೆ, ಕೃಷಿಕರಿಗೆ ಲಾಭ, ಉತ್ತಮ ಬುದ್ಧಿಶಕ್ತಿ.
Advertisement
ಮಿಥುನ: ಮಾಡಿದ ಕೆಲಸಗಳಲ್ಲಿ ಜಯ, ದೈವಾನುಗ್ರಹದಿಂದ ಅನುಕೂಲ, ಶತ್ರುಗಳಿಂದ ತೊಂದರೆ, ಪ್ರವಾಸ ಸಾಧ್ಯತೆ.
Advertisement
ಕಟಕ: ಗೆಳೆಯರೊಂದಿಗೆ ಕಲಹ, ಮನಸ್ಸಿಗೆ ನಾನಾ ಚಿಂತೆ, ಚಿನ್ನಾಭರಣ ವಿಚಾರದಲ್ಲಿ ಎಚ್ಚರ, ತೀರ್ಥಕ್ಷೇತ್ರ ದರ್ಶನ.
Advertisement
ಸಿಂಹ: ಆರೋಗ್ಯದಲ್ಲಿ ಚೇತರಿಕೆ, ಮಹಿಳೆಯರಿಗೆ ಬಡ್ತಿ, ಅಪಘಾತವಾಗುವ ಸಾಧ್ಯತೆ, ಆಸ್ತಿ ವಿಚಾರದಲ್ಲಿ ಕಲಹ.
ಕನ್ಯಾ: ಮಿತ್ರರಿಂದ ಸಹಾಯ, ದೂರ ಪ್ರಯಾಣ, ಸಾಲದಿಂದ ಮುಕ್ತಿ, ಶತ್ರುಗಳ ನಾಶ, ಅಲ್ಪ ಕಾರ್ಯಸಿದ್ಧಿ, ದಾಂಪತ್ಯದಲ್ಲಿ ಪ್ರೀತಿ.
ತುಲಾ: ಮಿತ್ರರಿಂದ ಧನ ಸಹಾಯ, ಉದ್ಯೋಗಸ್ಥ ಮಹಿಳೆಯರಿಗೆ ತೊಂದರೆ, ಇಲ್ಲ ಸಲ್ಲದ ಅಪವಾದ, ಆರೋಗ್ಯದಲ್ಲಿ ಏರುಪೇರು.
ವೃಶ್ಚಿಕ: ನಂಬಿಕೆ ದ್ರೋಹ, ಅನ್ಯರಲ್ಲಿ ವೈಮನಸ್ಸು, ಋಣಭಾದೆ, ತೀರ್ಥಯಾತ್ರೆ ದರ್ಶನ, ಕುಟುಂಬ ಸೌಖ್ಯ, ಚಂಚಲ ಸ್ವಭಾವ.
ಧನಸು: ಮನಸ್ಸಿನ ಮೇಲೆ ದುಷ್ಟ ಪರಿಣಾಮ, ಕುಟುಂಬದಲ್ಲಿ ಕಲಹ, ಮಾನಸಿಕ ವ್ಯಥೆ, ದಂಡ ಕಟ್ಟುವ ಸಾಧ್ಯತೆ, ದೂರ ಪ್ರಯಾಣ.
ಮಕರ: ಶ್ರಮಕ್ಕೆ ತಕ್ಕ ಫಲ, ರಿಯಲ್ ಎಸ್ಟೇಟ್ನವರಿಗೆ ನಷ್ಟ, ಆತ್ಮೀಯರಲ್ಲಿ ಕಲಹ, ಅಧಿಕಾರಿಗಳಿಂದ ತೊಂದರೆ.
ಕುಂಭ: ಯತ್ನ ಕಾರ್ಯದಲ್ಲಿ ತೊಂದರೆ, ಅನಗತ್ಯ ತಿರುಗಾಟ, ಉದ್ಯೋಗದಲ್ಲಿ ಬಡ್ತಿ, ಸ್ತ್ರೀಯರಿಗೆ ವಸ್ತ್ರಾಭರಣ ಪ್ರಾಪ್ತಿ.
ಮೀನ: ಆಕಸ್ಮಿಕ ಧನಲಾಭ, ಯಾರನ್ನು ಹೆಚ್ಚು ನಂಬಬೇಡಿ, ಸಾಲ ಮರುಪಾವತಿ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ವಿವಾಹ ಯೋಗ.