ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಜೇಷ್ಠ ಮಾಸ,
ಕೃಷ್ಣ ಪಕ್ಷ, ಷಷ್ಠಿ ತಿಥಿ,
ಗುರುವಾರ, ಧನಿಷ್ಠ ನಕ್ಷತ್ರ
ರಾಹುಕಾಲ: ಮಧ್ಯಾಹ್ನ 1:59 ರಿಂದ 3:35
ಗುಳಿಕಕಾಲ: ಬೆಳಗ್ಗೆ 9:11 ರಿಂದ 10:47
ಯಮಗಂಡಕಾಲ: ಬೆಳಗ್ಗೆ 5:58 ರಿಂದ 7:35
Advertisement
ಮೇಷ: ಆಸೆ-ಆಕಾಂಕ್ಷೆಗಳು ಹೆಚ್ಚಾಗುವುದು, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಚೋರಾಗ್ನಿ ಭೀತಿ, ಆಕಸ್ಮಿಕ ಉದ್ಯೋಗ ಪ್ರಾಪ್ತಿ, ಮಾನಸಿಕ ನೆಮ್ಮದಿ ಲಭಿಸುವುದು.
Advertisement
ವೃಷಭ: ದೂರ ಪ್ರಯಾಣ ಸಾಧ್ಯತೆ, ಸ್ನೇಹಿತರಿಂದ ಸಹಕಾರ, ಸಂಗಾತಿಯಿಂದ ಲಾಭ, ನೆರೆಹೊರೆಯವರಿಂದ ಅನುಕೂಲ, ಸ್ಥಳ-ಗೃಹ ಬದಲಾವಣೆ, ಉದ್ಯೋಗ ಬದಲಾವಣೆಗೆ ಉತ್ತಮ ಅವಕಾಶ.
Advertisement
ಮಿಥುನ: ಆಕಸ್ಮಿಕ ಧನ ಯೋಗ, ಸಾಲಗಾರರು-ಶತ್ರುಗಳಿಂದ ತೊಂದರೆ, ಕಾರ್ಮಿಕರ ಕೊರತೆ, ಕೆಲಸದಲ್ಲಿ ಹಿನ್ನಡೆ, ಗ್ಯಾಸ್ಟ್ರಿಕ್-ದೈಹಿಕ ನೋವು, ಆರೋಗ್ಯದಲ್ಲಿ ವ್ಯತ್ಯಾಸ.
Advertisement
ಕಟಕ: ಸಂತಾನ ವಿಚಾರದಲ್ಲಿ ವೈಮನಸ್ಸು, ಮಕ್ಕಳ ವಿಷಯಕ್ಕೆ ಅಪಮಾನ, ದಾಂಪತ್ಯದಲ್ಲಿ ಪ್ರೀತಿ ಸಮಾಗಮ, ಪಾಲುದಾರಿಕೆ ವ್ಯವಹಾರದಲ್ಲಿ ಮನಃಸ್ತಾಪ, ಆಕಸ್ಮಿಕ ಸಮಸ್ಯೆ ಎದುರಾಗುವುದು.
ಸಿಂಹ: ನಷ್ಟ ಪ್ರಮಾಣ ಅಧಿಕವಾಗುವುದು, ಸಾಲ ಮಾಡುವ ಪರಿಸ್ಥಿತಿ, ಮನೆ ವಾತಾವರಣದಲ್ಲಿ ಕಲಹ, ಸ್ಥಿರಾಸ್ತಿ ವಾಹನದ ಮೇಲೆ ಸಾಲ, ದೀರ್ಘಾವಧಿ ಸಾಲದ ಚಿಂತೆ.
ಕನ್ಯಾ: ಮಕ್ಕಳಿಂದ ಅನುಕೂಲ, ಸ್ನೇಹಿತರಿಂದ ಪ್ರಶಂಸೆ, ದಾಯಾದಿಗಳೊಂದಿಗೆ ಕಲಹ, ನೆರೆಹೊರೆಯವರಿಂದ ಮಾನಹಾನಿ.
ತುಲಾ: ಪಾಲುದಾರಿಕೆ ವ್ಯವಹಾರದಲ್ಲಿ ಸಮಸ್ಯೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಅನಗತ್ಯ ಮಾತುಗಳಿಂದ ಕಿರಿಕಿರಿ, ಆತ್ಮೀಯರೊಂದಿಗೆ ಮನಃಸ್ತಾಪ.
ವೃಶ್ಚಿಕ: ಅನಾರೋಗ್ಯದಿಂದ ಪ್ರಯಾಣ ರದ್ದು, ಸ್ಥಳ-ಗೃಹ ಬದಲಾವಣೆಯಿಂದ ಸಂಕಷ್ಟ, ಉದ್ಯೋಗ ಬದಲಾವಣೆ ಉತ್ತಮವಲ್ಲ, ಪಾಪ ಕರ್ಮ ಫಲ ಲಭಿಸುವುದು.
ಧನಸ್ಸು: ಆಕಸ್ಮಿಕ ಧನ ಪ್ರಾಪ್ತಿ, ಕೌಟುಂಬಿಕ ಸಮಸ್ಯೆ, ಒತ್ತಡದ ಜೀವನದಿಂದ ನಿದ್ರಾಭಂಗ, ಕುಟುಂಬದಲ್ಲಿ ವೈಮನಸ್ಸು, ಮಕ್ಕಳು ದೂರವಾಗುವ ಸಾಧ್ಯತೆ, ಪರಿಹಾರ: ಓಂ ಶ್ರೀ ಲಲಿತಾಂಬಿಕಾಯೈ ನಮಃ ಜಪಿಸಿ.
ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಸ್ನೇಹಿತರಿಂದ ಸಮಸ್ಯೆ, ದಾಂಪತ್ಯದಲ್ಲಿ ಪ್ರೀತಿ ವಾತ್ಸಲ್ಯ, ಹೇಳಿಕೆ ಮಾತುಗಳಿಂದ ವೈಮನಸ್ಸು, ಸ್ಥಿರಾಸ್ತಿ-ವಾಹನದಿಂದ ಅನುಕೂಲ.
ಕುಂಭ: ಸಾಲ ತೀರಿಸುವ ಸಾಧ್ಯತೆ, ಉದ್ಯೋಗದಲ್ಲಿ ಒತ್ತಡ, ಕೆಲಸಕ್ಕೆ ಕಾರ್ಮಿಕರ ಕೊರತೆ, ನಾನಾ ಆಲೋಚನೆಗಳಿಂದ ನಿದ್ರಾಭಂಗ, ದೂರ ಪ್ರದೇಶದಲ್ಲಿ ಉದ್ಯೋಗಾವಕಾಶ.
ಮೀನ: ಹೆಣ್ಣು ಮಕ್ಕಳಿಂದ ಲಾಭ, ಉತ್ತಮ ಗೌರವ ಪ್ರಾಪ್ತಿ, ಸಂತಾನ ಸಮಸ್ಯೆಗೆ ಮುಕ್ತಿ, ಸ್ನೇಹಿತರಿಂದ ಪ್ರಶಂಸೆ, ಈ ದಿನ ಶುಭ ಫಲ.