ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ವೈಶಾಖ ಮಾಸ,
ಕೃಷ್ಣ ಪಕ್ಷ, ದ್ವಾದಶಿ ತಿಥಿ,
ಮಂಗಳವಾರ, ರೇವತಿ ನಕ್ಷತ್ರ
ರಾಹುಕಾಲ: ಮಧ್ಯಾಹ್ನ 3:30 ರಿಂದ 5:05
ಗುಳಿಕಕಾಲ: ಮಧ್ಯಾಹ್ನ 12:19 ರಿಂದ 1:55
ಯಮಗಂಡಕಾಲ: ಬೆಳಗ್ಗೆ 9:09 ರಿಂದ 10:44
Advertisement
ಮೇಷ: ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ, ಶತ್ರುಗಳ ಬಾಧೆ ನಿವಾರಣೆ, ಮಾನಸಿಕ ನೆಮ್ಮದಿ, ಉನ್ನತ ಶಿಕ್ಷಣದಲ್ಲಿ ಪ್ರಗತಿ, ವ್ಯವಹಾರ ನಿಮಿತ್ತ ಪ್ರಯಾಣ.
Advertisement
ವೃಷಭ: ಜನರಿಂದ ಬೆಂಬಲ ಲಭಿಸುವುದು, ನಿರೀಕ್ಷೆಗೆ ತಕ್ಕಂತೆ ಆದಾಯ, ಸರ್ಕಾರಿ ಕೆಲಸಗಳಿಗೆ ಓಡಾಟ, ಕಾರ್ಯ ಕ್ಷೇತ್ರದಲ್ಲಿ ಅಲ್ಪ ಒತ್ತಡ, ಮಾಡುವ ಕೆಲಸದಲ್ಲಿ ಯಶಸ್ಸು.
Advertisement
ಮಿಥುನ: ಮಾನಸಿಕ ಚಿಂತೆ, ಸಣ್ಣ ಪುಟ್ಟ ತೊಂದರೆ, ಉದ್ಯೋಗ ಸ್ಥಳದಲ್ಲಿ ಅಸಮಾಧಾನ, ಹಣಕಾಸು ವಿಚಾರದಲ್ಲಿ ಎಚ್ಚರ, ಈ ದಿನ ಅಶುಭ ಫಲ ಯೋಗ.
Advertisement
ಕಟಕ: ವಾಹನ ಯೋಗ, ಪರಿಚಿತರಿಂದಲೇ ಮೋಸ ಹೋಗುವ ಸಂದರ್ಭ, ಆರೋಗ್ಯದಲ್ಲಿ ಏರುಪೇರು, ಸಕಾಲಕ್ಕೆ ಭೋಜನ ಲಭಿಸುವುದಿಲ್ಲ, ಇಂದು ಮಿಶ್ರ ಫಲ ಯೋಗ.
ಸಿಂಹ: ಯತ್ನ ಕಾರ್ಯದಲ್ಲಿ ಜಯ, ಕ್ರಯ ವಿಕ್ರಯಗಳಲ್ಲಿ ಲಾಭ, ಹಿತ ಶತ್ರುಗಳ ಬಾಧೆ, ವ್ಯವಹಾರದಲ್ಲಿ ಜಾಣ್ಮೆ ಅಗತ್ಯ, ಈ ದಿನ ಶುಭ ಫಲ ಯೋಗ.
ಕನ್ಯಾ: ಸ್ವಯಂ ಸಾಮಥ್ರ್ಯದಿಂದ ಅವಕಾಶ, ಅಲ್ಪ ಲಾಭ, ಅಧಿಕವಾದ ಖರ್ಚು, ಸ್ಥಿರಾಸ್ತಿ ತಗಾದೆಗಳು ಇತ್ಯರ್ಥ, ವ್ಯವಹಾರಗಳಲ್ಲಿ ಎಚ್ಚರಿಕೆ ಅಗತ್ಯ.
ತುಲಾ: ಮಾಡಿದ ಕೆಲಸಗಳಿಂದ ಪಶ್ಚಾತ್ತಾಪ, ರಾಜಕೀಯ ವ್ಯಕ್ತಿಗಳ ಭೇಟಿ, ಸೇವಕ ವರ್ಗದವರಿಂದ ತೊಂದರೆ, ಆತ್ಮೀಯರೊಂದಿಗೆ ವೈಮನಸ್ಸು, ಕೆಲಸ ಕಾರ್ಯಗಳಲ್ಲಿ ಅಲ್ಪ ಮುನ್ನಡೆ.
ವೃಶ್ಚಿಕ: ಬಂಧು ಮಿತ್ರರಲ್ಲಿ ವಿರೋಧ, ಮಾನಸಿಕ ವ್ಯಥೆ, ಆರೋಗ್ಯದಲ್ಲಿ ವ್ಯತ್ಯಾಸ, ದೇಹದಲ್ಲಿ ಆಲಸ್ಯ, ಸ್ಥಳ ಬದಲಾವಣೆ, ಚಂಚಲ ಮನಸ್ಸು.
ಧನಸ್ಸು: ಅಧಿಕವಾದ ತಿರುಗಾಟ, ದುಷ್ಟರಿಂದ ದೂರವಿರಿ, ಸಗಟು ವ್ಯಾಪಾರಿಗಳಿಗೆ ಧನ ಲಾಭ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ, ಈ ದಿನ ತಾಳ್ಮೆ ಅತ್ಯಗತ್ಯ.
ಮಕರ: ಅಲ್ಪ ಸಮಸ್ಯೆಗಳು ಬಗೆಹರಿಯುವುದು, ಮನೆ ನಿರ್ಮಾಣಕ್ಕೆ ಅಧಿಕ ಖರ್ಚು, ದಾಂಪತ್ಯದಲ್ಲಿ ಪ್ರೀತಿ ಸಮಾಗಮ, ಹಣಕಾಸು ಸಮಸ್ಯೆ ಎದುರಾಗುವುದು, ಇಷ್ಟಾರ್ಥ ಸಿದ್ಧಿಗಾಗಿ ಪರಿಶ್ರಮ.
ಕುಂಭ: ಸಹೋದ್ಯೋಗಿಗಳಿಂದ ತೊಂದರೆ, ಮನೆಯಲ್ಲಿ ನೆಮ್ಮದಿ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಮಕ್ಕಳ ವಿದ್ಯಾಭ್ಯಾಸದಲ್ಲಿ ಮುನ್ನಡೆ, ಸಮಾಧಾನಕರವಾದ ದಿನ.
ಮೀನ: ವ್ಯವಹಾರದಲ್ಲಿ ಮಧ್ಯವರ್ತಿಗಳಿಗೆ ನಷ್ಟ, ಆರೋಗ್ಯದಲ್ಲಿ ಏರುಪೇರು, ಶತ್ರುಗಳ ಬಾಧೆ, ಸ್ತ್ರೀಯರಿಗೆ ಶುಭ, ಉದ್ಯೋಗದಲ್ಲಿ ಕಿರಿಕಿರಿ.