ಪಂಚಾಂಗ
ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು,
ಪಾಲ್ಗುಣ ಮಾಸ, ಶುಕ್ಲ ಪಕ್ಷ. ತಿಥಿ : ಹುಣ್ಣಿಮೆ,
ನಕ್ಷತ್ರ : ಉತ್ತರ, ವಾರ : ಭಾನುವಾರ,
Advertisement
ರಾಹುಕಾಲ: 5.03 ರಿಂದ 6.34
ಗುಳಿಕಕಾಲ: 3.32 ರಿಂದ 5.03
ಯಮಗಂಡಕಾಲ: 12.29 ರಿಂದ 2.00
Advertisement
ಮೇಷ: ಅನಿರೀಕ್ಷಿತ ದೂರ ಪ್ರಯಾಣ, ಸಮಾಜದಲ್ಲಿ ಗೌರವ, ದಾನ ಧರ್ಮದಲ್ಲಿ ಆಸಕ್ತಿ, ವಾಹನ ಖರೀದಿ, ಇಷ್ಟಾರ್ಥಸಿದ್ಧಿ, ಸುಖ ಭೋಜನ, ಮನಃಶಾಂತಿ, ಬಂಧುಗಳಲ್ಲಿ ನಿಷ್ಠುರ.
Advertisement
ವೃಷಭ: ವ್ಯಾಸಂಗಕ್ಕೆ ತೊಂದರೆ, ದಾಯಾದಿ ಕಲಹ, ಮನಸ್ತಾಪ, ವ್ಯರ್ಥ ಧನಹಾನಿ, ಶತ್ರು ಭಾದೆ, ಮಿತ್ರರಿಂದ ಸಹಾಯ, ಅಕಾಲ ಭೋಜನ, ಆಸ್ತಿ ವಿಷಯಗಳು ಇತ್ಯರ್ಥ, ಪರಸ್ಥಳ ವಾಸ.
Advertisement
ಮಿಥುನ: ದ್ರವ್ಯಲಾಭ, ಮಾತಾಪಿತರ ಸೇವೆ, ಹಣ ಉಳಿಯುವುದಿಲ್ಲ, ವ್ಯಾಪಾರ-ವ್ಯವಹಾರದಲ್ಲಿ ಮಂದಗತಿ, ಕುಲದೇವರ ಪೂಜೆಯಿಂದ ಶುಭ ಫಲ, ದಾಂಪತ್ಯದಲ್ಲಿ ಪ್ರೀತಿ.
ಕಟಕ: ಮನಸ್ಸಿನಲ್ಲಿ ಭಯ ಭೀತಿ, ಯಾರನ್ನು ಹೆಚ್ಚಾಗಿ ನಂಬಬೇಡಿ, ಚಂಚಲ ಮನಸ್ಸು, ಹಿತಶತ್ರುಗಳಿಂದ ತೊಂದರೆ, ಪುತ್ರರಲ್ಲಿ ದ್ವೇಷ, ಋಣಭಾದೆ, ಅನಿರೀಕ್ಷಿತ ದ್ರವ್ಯಲಾಭ.
ಸಿಂಹ: ಬಂಧುಗಳಿಂದ ನಿಷ್ಠೂರ, ಮಾನಸಿಕ ನೋವು, ದುರಾಲೋಚನೆ, ಆರೋಗ್ಯದಲ್ಲಿ ಏರುಪೇರು, ಉದ್ಯೋಗದಲ್ಲಿ ಬಡ್ತಿ, ಕುಟುಂಬ ಸೌಖ್ಯ, ದೈವಿಕ ಚಿಂತನೆ, ಧನಲಾಭ.
ಕನ್ಯಾ: ವಿದ್ಯಾಭ್ಯಾಸದಲ್ಲಿ ಅಡಚಣೆ, ಪರರ ಧನ ಪ್ರಾಪ್ತಿ, ಗುರು ಹಿರಿಯರಲ್ಲಿ ಭಕ್ತಿ ಗೌರವ, ವಿವಾಹ ಯೋಗ, ಅಲ್ಪ ಆದಾಯ ಅಧಿಕ ಖರ್ಚು, ಸ್ತ್ರೀ ಲಾಭ, ಅಧಿಕ ತಿರುಗಾಟದಿಂದ ಆಯಾಸ.
ತುಲಾ: ಯತ್ನ ಕಾರ್ಯಗಳಲ್ಲಿ ವಿಳಂಬ ಅಡೆತಡೆ, ಮಿತ್ರರಿಂದ ಮೋಸ, ಅಧಿಕ ಧನವ್ಯಯ, ವಾದ ವಿವಾದದಿಂದ ಕಲಹ, ಮಹಿಳೆಯರಿಗೆ ತೊಂದರೆ.
ವೃಶ್ಚಿಕ: ಕುಟುಂಬ ಸೌಖ್ಯ, ಬಂಧು ಮಿತ್ರರ ಸಮಾಗಮ, ಮನಸ್ತಾಪ ಆಂತರಿಕ ಕಲಹ, ಪರರಿಂದ ಮೋಸ ಹೋಗುವಿಕೆ, ಅಲ್ಪ ಕಾರ್ಯಸಿದ್ದಿ, ಆಸ್ತಿ ವಿಚಾರದಲ್ಲಿ ಕಿರಿಕಿರಿ, ಸಂತಾನ ಪ್ರಾಪ್ತಿ.
ಧನಸ್ಸು: ವ್ಯಾಪಾರದಲ್ಲಿ ಅಭಿವೃದ್ಧಿ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಸ್ಥಿರಾಸ್ತಿ ಮಾರಾಟ, ಸ್ತ್ರೀಸೌಖ್ಯ, ನಾನಾ ರೀತಿಯ ಚಿಂತೆ, ಪುಣ್ಯಕ್ಷೇತ್ರ ದರ್ಶನ, ವಿದೇಶ ಪ್ರಯಾಣದಿಂದ ತೊಂದರೆ, ಶತ್ರು ಭಾದೆ.
ಮಕರ: ದೇವತಾ ಕಾರ್ಯಗಳಲ್ಲಿ ಭಾಗಿ, ವಿರೋಧಿಗಳಿಂದ ತೊಂದರೆ, ರೋಗಬಾಧೆ ಮನೋವ್ಯಥೆ, ಶ್ರಮಕ್ಕೆ ತಕ್ಕ ಫಲ, ಸ್ವಯಂಕೃತ ಅಪರಾಧ, ಇತರರ ಮಾತಿಗೆ ಮರುಳಾಗಬೇಡಿ, ಅಧಿಕ ಕೋಪ.
ಕುಂಭ: ದಾಂಪತ್ಯದಲ್ಲಿ ಪ್ರೀತಿ, ಸಾಲದಿಂದ ಮುಕ್ತಿ, ಯತ್ನ ಕಾರ್ಯ ಅನುಕೂಲ, ಚಂಚಲ ಮನಸ್ಸು, ಗೆಳೆಯರಿಗಾಗಿ ಖರ್ಚು, ಸ್ತ್ರೀ ಸಂಬಂಧ ವ್ಯವಹಾರಗಳಲ್ಲಿ ಎಚ್ಚರ, ಕೃಷಿಯಲ್ಲಿ ಅಲ್ಪ ಲಾಭ.
ಮೀನ: ಕೆಲಸಗಳಲ್ಲಿ ವಿಘ್ನ, ಹಣಕಾಸಿನ ತೊಂದರೆ, ದೇಹಾಲಸ್ಯ ಅನಾರೋಗ್ಯ, ಷೇರು ವ್ಯವಹಾರಗಳಲ್ಲಿ ಎಚ್ಚರ, ವಾಹನದಿಂದ ತೊಂದರೆ, ದುಃಖದಾಯಕ ಪ್ರಸಂಗಗಳು.