ನವದೆಹಲಿ: ಚೀನಿ ವೈರಸ್ ಕೊರೊನಾ ದಿನದಿಂದ ದಿನಕ್ಕೆ ಅಟ್ಟಹಾಸ ಮೆರೆಯುತ್ತಿದ್ದು, ಇದೀಗ ಸೋಂಕಿತರ ಸಂಖ್ಯೆ 71 ಲಕ್ಷದ ಗಡಿ ದಾಟಿದೆ.
ಕಳೆದ 24 ಗಂಟೆಯಲ್ಲಿ 55,342 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 71,75,881 ಕ್ಕೆ ಏರಿಕೆಯಾಗಿದೆ. 71,75,881 ಸೋಂಕಿತರ ಪೈಕಿ 8,38,729 ಸಕ್ರಿಯ ಪ್ರಕರಣಗಳಿದ್ದು, 62,27,296 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
Advertisement
India reports a spike of 55,342 new #COVID19 cases & 706 deaths in the last 24 hours.
Total case tally stands at 71,75,881 including 8,38,729 active cases, 62,27,296 cured/discharged/migrated cases & 1,09,856 deaths: Union Health Ministry pic.twitter.com/XRVq730KDG
— ANI (@ANI) October 13, 2020
Advertisement
ಒಂದೇ ದಿನ 706 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇದುವರೆಗೆ 1,09,856 ಮಹಾಮಾರಿಯಿಂದ ಜೀವ ಕಳೆದುಕೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
Advertisement
COVID-19 Testing Update. For more details visit: https://t.co/dI1pqvXAsZ @MoHFW_INDIA @DeptHealthRes #ICMRFIGHTSCOVID19 #IndiaFightsCOVID19 #CoronaUpdatesInIndia #COVID19 pic.twitter.com/i44PhvorZU
— ICMR (@ICMRDELHI) October 13, 2020
Advertisement
ದೇಶದಲ್ಲಿ ನಿನ್ನೆ ಒಂದೇ ದಿನ 10,73,014 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಈ ಮೂಲಕ ಇದೂವರೆಗೂ 8,89,45,107 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ. ಒಟ್ಟಿನಲ್ಲಿ ಕಳೆದ 5 ವಾರಗಳಿಂದ ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಅಲ್ಲದೆ ತಿಂಗಳ ಬಳಿಕ ಸಕ್ರಿಯ ಪ್ರಕರಣಗಳ ಪ್ರಮಾಣದಲ್ಲಿಯೂ ಇಳಿತ ಕಂಡುಬಂದಿದೆ.
India is showing a trend of declining average daily cases over the past 5 weeks. After a month, on 9th Oct, active cases fell below the 9 lakhs mark and have steadily followed a downward slope: Health Ministry pic.twitter.com/PNaQjXmQma
— ANI (@ANI) October 13, 2020