ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಟಿ ಸುಧಾರಾಣಿ ಅವರ ತಂದೆ ಹೆಚ್.ಎಸ್ ಗೋಪಾಲಕೃಷ್ಣ(93) ನಿಧನರಾಗಿದ್ದಾರೆ.
ಗೋಪಾಲಕೃಷ್ಣ ಅವರು ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇದೀಗ ಅವರು ನಗರದ ಮಲ್ಲೇಶ್ವರಂನ ನಿವಾಸದಲ್ಲಿ ವಿಧಿವಶರಾಗಿದ್ದಾರೆ.
Advertisement
Advertisement
ಇಂದು ಮಧ್ಯಾಹ್ನ ಸತ್ಯ ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯಸಂಸ್ಕಾರ ನೆರವೇರಿದೆ.
Advertisement