ಪುಣೆ: ವಿಶ್ವದ ಅತಿದೊಡ್ಡ ಲಸಿಕೆ ಉತ್ಪಾದನೆ ಮಾಡುವ ಪುಣೆಯ ಸೀರಂ ಸಂಸ್ಥೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಕೋವಿಶೀಲ್ಡ್ ಅಭಿವೃದ್ಧಿ ಪಡಿಸುತ್ತಿರುವ ಸೀರಂ ಸಂಸ್ಥೆಯ ಒಂದನೇ ಗೇಟ್ನಲ್ಲಿ ಅಗ್ನಿ ದುರಂತ ಸಂಭವಿಸಿದೆ. ಈಗಾಗಲೇ 10 ಅಗ್ನಿ ಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.
Advertisement
#WATCH Maharashtra: 10 fire tenders present at Serum Institute of India in Pune, where a fire broke out at Terminal 1 gate. More details awaited. https://t.co/wria89t22t pic.twitter.com/u960KTR7JS
— ANI (@ANI) January 21, 2021
Advertisement
ಇಂಗ್ಲೆಂಡಿನ ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮತ್ತು ಆಸ್ಟ್ರಜೆನಿಕಾ ಕಂಪನಿ ಅಭಿವೃದ್ಧಿ ಪಡಿಸಿದ್ದ ಕೋವಿಶೀಲ್ಡ್ ಲಸಿಕೆಯ ಉತ್ಪಾದನೆ ಸೀರಂ ಸಂಸ್ಥೆಯಲ್ಲಿ ನಡೆಯಿತಿತ್ತು.
Advertisement
ಕೋವಿಶೀಲ್ಡ್ ಲಸಿಕೆಯನ್ನು ಸಂಗ್ರಹಿಟ್ಟ ಜಾಗದಲ್ಲಿ ಅಗ್ನಿ ಅವಘಡ ಸಂಭವಿಸಿಲ್ಲ ಎಂದು ವರದಿಯಾಗಿದೆ.
Advertisement