ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಗರ್ಭಿಣಿಯೊಬ್ಬರು ವಿಮಾನದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಇಂದು ಸಂಜೆ ದೆಹಲಿಯಿಂದ ಬೆಂಗಳೂರಿಗೆ ಹೊರಟ್ಟಿದ್ದ ಇಂಡಿಗೋ ವಿಮಾನದಲ್ಲಿ ಗರ್ಭಿಣಿ ಹತ್ತಿದ್ದರು. ದಾರಿ ಮಧ್ಯೆ ಅವರಿಗೆ ಹೆರಿಗೆ ನೋವಾಗಿದೆ.
Advertisement
October 07, 2020
We confirm that a baby boy was delivered prematurely on #flight6E122 from #Delhi to #Bangalore. There are no further details available.
Well done @IndiGo6E pic.twitter.com/83shKf0saU
— Madhu M (@MadhunaikBunty) October 7, 2020
Advertisement
ಈ ವೇಳೆ ವಿಮಾನದಲ್ಲಿ ಪ್ರಸೂತಿ ತಜ್ಞೆ ಬೆಂಗಳೂರಿನ ಕ್ಲೌಡ್ ನೈನ್ ಆಸ್ಪತ್ರೆಯ ಡಾ. ಶೈಲಜಾ ವಲ್ಲಭನಿ ಪ್ರಯಾಣಿಸುತ್ತಿದ್ದರು. ಹೆರಿಗೆ ನೋವಾಗುತ್ತಿದ್ದಂತೆ ಇಂಡಿಗೋ ಸಿಬ್ಬಂದಿ ಸಹಕಾರದಿಂದ ಡಾ. ಶೈಲಜಾ ಅವರು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ.
Advertisement
A baby boy was delivered prematurely on .@IndiGo6E flight 6E 122 from #Delhi to #Bangalore. There are no further details available.
Hope the mother and the baby are safe! Miracles do happen ☺️#Karnataka #indigo pic.twitter.com/E7x7vOSc7t
— Suraj Suresh (@Suraj_Suresh16) October 7, 2020
Advertisement
ವಿಮಾನ ಬೆಂಗಳೂರಿನಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ಅಂಬುಲೆನ್ಸ್ ಸಿದ್ಧವಾಗಿ ನಿಂತಿತ್ತು. ಅಂಬುಲೆನ್ಸ್ ಮೂಲಕ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತು.
ಸಾಮಾಜಿಕ ಜಾಲತಾಣದಲ್ಲಿ ಈಗ ಪ್ರಯಾಣಿಕರು ಈ ವಿಚಾರವನ್ನು ಹಂಚಿಕೊಂಡು ವೈದ್ಯರಿಗೆ ಮತ್ತು ಇಂಡಿಗೋ ಸಿಬ್ಬಂದಿಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
October 07, 2020
This is how welcomed a baby boy was delivered prematurely on flight 6E 122 from Delhi to Bangalore. pic.twitter.com/Xk5luwgVhq
— Madhu M (@MadhunaikBunty) October 7, 2020