ಟೋಕಿಯೋ: ಒಲಿಂಪಿಕ್ಸ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಪಿ.ವಿ ಸಿಂಧು ಸೆಮಿಫೈನಲ್ಗೆ ಲಗ್ಗೆ ಇಟ್ಟಿದ್ದಾರೆ.
Advertisement
ಕ್ವಾರ್ಟರ್ ಫೈನಲ್ನಲ್ಲಿ ಜಪಾನ್ನ ಅಕಾನೆ ಯಮಗೂಚಿ ವಿರುದ್ಧ 21-13, 22-20 ಅಂಕಗಳೊಂದಿಗೆ ಸಿಂಧು ಗೆಲುವಿನ ನಗೆ ಬೀರಿದರು. ಈ ಮೂಲಕ ಸೆಮಿಫೈನಲ್ಗೆ ಲಗ್ಗೆ ಇಟ್ಟಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಮತ್ತೊಂದು ಪದಕ ಖಚಿತ – ಸೆಮಿಗೆ ಲವ್ಲೀನಾ ಎಂಟ್ರಿ
Advertisement
#TeamIndia | #Tokyo2020 | #Badminton
Women's Singles Quarterfinal Results
Hurrraaahhh!!! PV Sindhu is through into the Semifinals of the Tokyo #Olympics having defeated Akane Yamaguchi. What a rollercoaster match @Pvsindhu1 ???????????????? #RukengeNahi #EkIndiaTeamIndia #Cheer4India pic.twitter.com/668QYJFPVe
— Team India (@WeAreTeamIndia) July 30, 2021
Advertisement
4 ಪಂದ್ಯಗಳನ್ನು ಸತತವಾಗಿ ಗೆಲ್ಲುವ ಮೂಲಕ ಸೆಮಿಫೈನಲ್ ಪ್ರವೇಶ ಪಡೆದಿದ್ದಾರೆ. ರಾಚನೋಕ್ ಇಂಟನಾನ್ ಮತ್ತು ತೈ ತ್ಸುಯಿಂಗ್ ನಡುವಿನ ಪಂದ್ಯದಲ್ಲಿ ವಿಜಯಿಯಾದವರ ಜೊತೆ ನಾಳೆ ಸಿಂಧು ಸೆಮಿಫೈನಲ್ ಆಡಲಿದ್ದಾರೆ.
Advertisement