ನವದೆಹಲಿ: ಕ್ರಿಕೆಟಿಗ ಯುಜುವೇಂದ್ರ ಚಹಲ್ ಭಾವಿ ಪತ್ನಿ ಧನಶ್ರೀ ಜೊತೆ ಕ್ಲಿಕ್ಕಿಸಿಕೊಂಡಿರುವ ಸೆಲ್ಫಿ ಫೋಟೋ ಹಂಚಿಕೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಯುಜುವೇಂದ್ರ ಚಹಲ್ ಭಾವಿ ಬಾಳ ಸಂಗಾತಿಯನ್ನ ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಫೋಟೋ ಶೇರ್ ಮಾಡಿಕೊಂಡಿರುವ ಚಹಲ್, ಕ್ಯಾಪ್ಷನ್ ನೀಡಿಲ್ಲ. ಆದ್ರೆ ಧನಶ್ರೀ, ವಾಟ್ ಎ ಸೆಲ್ಫಿ, ಸಚ್ ಎ ಪ್ರೋ ಎಂದು ಬರೆದು ಎಮೋಜಿ ಹಾಕಿ ಕಮೆಂಟ್ ಮಾಡಿದ್ದಾರೆ.
Advertisement
Advertisement
ಆಸ್ಟ್ರೇಲಿಯಾ ವಿರುದ್ಧದ ಎರಡು ಏಕದಿನ ಪಂದ್ಯಗಳಲ್ಲಿ ಭಾರತ ಸೋತಿದೆ. ಮೂರು ಪಂದ್ಯಗಳಲ್ಲಿ ಎರಡರಲ್ಲಿ ಗೆದ್ದಿರುವ ಆಸೀಸ್ ಬಳಗ ಸರಣಿಯನ್ನ ತನ್ನದಾಗಿಸಿಕೊಂಡಿದೆ. ಎರಡೂ ಪಂದ್ಯಗಳಲ್ಲಿ ಆಡಿರುವ ಚಹಲ್ ಕೇವಲ ಒಂದು ವಿಕೆಟ್ ಪಡೆದಿದ್ದಾರೆ.
Advertisement
View this post on Instagram