ನವದೆಹಲಿ: ಭಾರತದ ಮಾಜಿ ಪ್ರಧಾನಿ ಕಾಂಗ್ರೆಸ್ನ ಹಿರಿಯ ನಾಯಕ ಮನಮೋಹನ್ ಸಿಂಗ್ ಅವರಿಗೆ ಕೊರೊನಾ ದೃಢಪಟ್ಟಿದೆ.
Advertisement
ಕೊರೊನಾ ಪರೀಕ್ಷೆ ಮಾಡಿದಾಗ ಪಸಿಟಿವ್ ವರದಿ ಬಂದ ಬೆನ್ನಲ್ಲೇ ಮನಮೋಹನ್ ಸಿಂಗ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
Advertisement
Former PM Manmohan Singh tests positive for COVID19, admitted to AIIMS Trauma Centre in Delhi: AIIMS Official
(file photo) pic.twitter.com/zZtbd6POWd
— ANI (@ANI) April 19, 2021
Advertisement
ಪಂಜಾಬ್ ವಿಶ್ವವಿದ್ಯಾಯ, ಆಕ್ಸ್ ಫರ್ಡ್ ಮತ್ತು ಕೇಂಬ್ರಿಡ್ಜ್ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣ ಪಡೆದ ಮನಮೋಹನ್ ಸಿಂಗ್ ಅವರು ಮೊದಲು ಅರ್ಥಶಾಸ್ತ್ರಜ್ಞರಾಗಿ ಕೆಲಸ ಮಾಡಿದ್ದರು. ಬಳಿಕ ಮಾಜಿ ಪ್ರಧಾನಿ ಪಿ.ವಿ. ನರಸಿಂಹರಾವ್ ಅವರ ಸರ್ಕಾರದಲ್ಲಿ ವಿತ್ತ ಸಚಿವರಾಗಿದ್ದರು. ಬಳಿಕ 2004 ರಿಂದ 2014ರ ವರೆಗೆ ಭಾರತದ ಪ್ರಧಾನಿಯಾಗಿದ್ದರು.
Advertisement
Wishing our former PM Dr Manmohan Singh a quick recovery as he tests positive for Covid.
I’m sure he’ll come through unscathed and continue to guide our nation with his sagacity.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 19, 2021