ನವದೆಹಲಿ: ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈಗಿರುವ ಲಾಕ್ಡೌನ್ಅನ್ನು ದೆಹಲಿಯಲ್ಲಿ ಇನ್ನು ಒಂದು ವಾರಗಳ ಕಾಲ ಮುಂದುವರೆಸುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ.
We had imposed a 6-day lockdown in Delhi. The lockdown is being extended to next Monday till 5 am: Delhi CM Arvind Kejriwal #COVID19 pic.twitter.com/s1eHgZmaHN
— ANI (@ANI) April 25, 2021
Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಆರು ದಿನಗಳಿಂದ ಲಾಕ್ಡೌನ್ ಮಾಡಲಾಗಿತ್ತು. ನಾಳೆ ಮುಕ್ತಾಯವಾಗಲಿತ್ತು. ಆದರೆ ಇದೀಗ ಮತ್ತೆ ದೆಹಲಿ ಲಾಕ್ ಆಗಲಿದೆ. ಮೇ 7ರವರೆಗೆ ಲಾಕ್ಡೌನ್ ಆದೇಶ ಮುಂದುವರೆಯಲಿದೆ ಎಂದಿದ್ದಾರೆ.
Advertisement
We have started a portal that will be updated every two hours by oxygen manufacturers, suppliers and hospitals for better management of oxygen supply. The Central and State teams are working together: Delhi CM Arvind Kejriwal pic.twitter.com/uDpvdY9M4W
— ANI (@ANI) April 25, 2021
Advertisement
ದೆಹಲಿಯಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಆವಶ್ಯಕತೆ ಇದೆ. ಕೋವಿಡ್ ಹೋರಾಟವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟಿಗೆನಿಂತು ಎದುರಿಸುತ್ತಿದ್ದೇವೆ. ದೆಹಲಿಯಲ್ಲಿ ಕೊರೊನಾನಿಯಂತ್ರಣಕ್ಕೆ ಸಿಗಿತ್ತಿಲ್ಲ. ಆಕ್ಸಿಜನ್ ಸಮಸ್ಯೆ ಎದುರಾಗಿದೆ ಎಂದು ಕೇಜ್ರಿವಾಲ್ ಅವರು ಹೇಳಿದ್ದಾರೆ.