ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ವರುಣ ದೇವ ಅಬ್ಬರಿಸಲು ಶುರು ಮಾಡಿದ್ದಾನೆ. ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಸೋಮವಾರ ರಾತ್ರಿಯಿಂದಲೇ ಮಳೆಯ ಸಿಂಚನ ಆರಂಭಗೊಂಡಿದೆ. ಕೊಡಗು ಮತ್ತು ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
Advertisement
ಬಳ್ಳಾರಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ತುಮಕೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
Advertisement
ನಗರಗಳ ಗರಿಷ್ಠ, ಕನಿಷ್ಠ ಉಷ್ಣಾಂಶ ಮಾಹಿತಿ:
ಬೆಂಗಳೂರು: 28-21
ಮಂಗಳೂರು: 29-24
ಶಿವಮೊಗ್ಗ: 30-22
ಬೆಳಗಾವಿ: 28-21
ಮೈಸೂರು: 29-21
Advertisement
ಮಂಡ್ಯ: 30-21
ರಾಮನಗರ: 29-21
ಮಡಿಕೇರಿ: 26-19
ಹಾಸನ: 27-19
ಚಾಮರಾಜನಗರ: 29-21
Advertisement
ಚಿಕ್ಕಬಳ್ಳಾಪುರ: 28-21
ಕೋಲಾರ: 28-21
ತುಮಕೂರು: 29-21
ಉಡುಪಿ: 29-24
ಕಾರವಾರ: 29-25
ಚಿಕ್ಕಮಗಳೂರು: 27-19
ದಾವಣಗೆರೆ: 31-22
ಚಿತ್ರದುರ್ಗ: 30-21
ಹಾವೇರಿ: 29-22
ಬಳ್ಳಾರಿ: 32-23
ಧಾರವಾಡ: 28-21
ಗದಗ: 29-22
ಕೊಪ್ಪಳ: 31-23
ರಾಯಚೂರು: 31-24
ಯಾದಗಿರಿ: 31-24
ವಿಜಯಪುರ: 28-21
ಬೀದರ್: 30-22
ಕಲಬುರಗಿ: 31-23
ಬಾಗಲಕೋಟೆ: 31-23