ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ. ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿಯಲ್ಲಿ ಕೂಡ ಮಳೆಯಾಗುವ ಸಂಭವವಿದೆ. ರಾಜ್ಯದಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಚಾಮರಾಜನಗರದಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
Advertisement
Advertisement
ನಗರಗಳ ಇಂದಿನ ಹವಾಮಾನ ವರದಿ:
Advertisement
ಬೆಂಗಳೂರು: 29-21
ಮಂಗಳೂರು:29-24
ಶಿವಮೊಗ್ಗ: 29-22
ಬೆಳಗಾವಿ: 28-21
ಮೈಸೂರು: 31-22
ಮಂಡ್ಯ: 32-22
ರಾಮನಗರ: 31-22
ಮಡಿಕೇರಿ: 24-18
ಹಾಸನ: 28-20
ಚಾಮರಾಜನಗರ: 32-22
ಚಿಕ್ಕಬಳ್ಳಾಪುರ: 27-19
ಕೋಲಾರ: 29-21
ತುಮಕೂರು: 30-21
ಉಡುಪಿ: 29-24
ಕಾರವಾರ: 29-25
ಚಿಕ್ಕಮಗಳೂರು: 26-19
ದಾವಣಗೆರೆ:30-22
ಚಿತ್ರದುರ್ಗ:30-22
ಹಾವೇರಿ: 30-22
ಗದಗ: 29-22
ಕೊಪ್ಪಳ: 31-23
ರಾಯಚೂರು: 31-24
ಯಾದಗಿರಿ: 30-24
ವಿಜಯಪುರ: 30-22
ಬೀದರ್: 27-22
ಕಲಬುರಗಿ: 29-23
ಬಾಗಲಕೋಟೆ: 31-23